Gautam Gambhir: ಗೌತಮ್ ಗಂಭೀರ್ ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ಅಧಿಕಾರ ವಹಿಸಿಕೊಂಡು ಬಹಳ ದಿನಗಳೇನು ಆಗಿಲ್ಲ. ಗಂಭೀರ್ ಅವರ ಮೊದಲ ಸವಾಲು ಶ್ರೀಲಂಕಾ ಪ್ರವಾಸ. ಗಂಭೀರ್ ಕೋಚ್ ಆಗಿ ಜವಾಬ್ದಾರಿ ವಹಿಸಿಕೊಂಡಾಗಿನಿಂದ ಹಲವು ಪರ ವಿರೋದ ಚರ್ಚೆಗಳು ಶುರುವಾಗಿದೆ. ಆದರೆ ಇದೀಗ ಮಾಜಿ ಕೋಚ್ ಸಂಜಯ್ ಭಾರದ್ವಾಜ್ ಗೌತಮ್ ಗಂಭೀರ್ ಬಗ್ಗೆ ಹಲವಾರು ವಿಷಯಗಳನ್ನು ಬಿಚ್ಚಿಟ್ಟಿದ್ದಾರೆ.
Ravi Shastri on Gautam Gambhir: ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ವಹಿಸಿಕೊಳ್ಳುತ್ತಿರುವುದು ಒಳ್ಳೆಯ ಬೆಳವಣಿಗೆ ಎಂದು ಮಾಜಿ ಮುಖ್ಯ ಕೋಚ್ ರವಿಶಾಸ್ತ್ರಿ ಹೇಳಿದ್ದಾರೆ. ಅವರ ಅಧಿಕಾರದಲ್ಲಿ ಟೀಂ ಇಂಡಿಯಾ ಉತ್ತಮ ಫಲಿತಾಂಶಗಳನ್ನು ಸಾಧಿಸಲಿದೆ ಎಂದು ಅವರು ಭರವಸೆ ವ್ಯಕ್ತಪಡಿಸಿದ್ದಾರೆ. ಆದರೆ ಮುಖ್ಯ ಕೋಚ್ ಆಗಿ ಗೌತಮ್ ಗಂಭೀರ್ ಮುಂದೆ ಇರುವ ದೊಡ್ಡ ಕೆಲಸವೆಂದರೆ ಆಟಗಾರರನ್ನು ಸಮನ್ವಯಗೊಳಿಸುವುದು ಎಂದು ರವಿಶಾಸ್ತ್ರಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
Ajit Agarkar: ಟೀಂ ಇಂಡಿಯಾದ ಮುಖ್ಯ ಕೋಚ್ ಆದ ನಂತರ ಗೌತಮ್ ಗಂಭೀರ್ ಮೊದಲ ಬಾರಿಗೆ ಮಾಧ್ಯಮಗೋಷ್ಠಿಯಲ್ಲಿ ಭಾಗವಹಿಸಿದ್ದರು ಇವರೊಂದಿಗೆಟೀಂ ಇಂಡಿಯಾ ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಕೂಡ ಭಾಗಿಯಾಗಿದ್ದರು. ಈ ಇಬ್ಬರು ಮಾಧ್ಯಮದವರು ಕೇಳಿದ ಹಲವಾರು ಪ್ರಶ್ನೆಗಳಿಗೆ ಉತ್ತರಿಸಿದ್ದರು, ಅದರಲ್ಲೂ ಇತ್ತೀಚೆಗೆ ಚರ್ಚೆಗೀಡಾಗಿರುವ ಹಾರ್ದಿಕ್ ಪಾಂಡ್ಯ ಅವರಿಗೆ ಕೈ ತಪ್ಪಿದ ನಾಯಕತ್ವದ ಕುರಿತು ಕೂಡ ಪ್ರಶ್ನೆಗಳು ಕೇಳಲಾಯಿತು. ಇದಕ್ಕೆ ಉತ್ತರಿಸಿದ ಆಯ್ಕೆಗಾರ ಅಜಿತ್ ಅಗರ್ಕರ್ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ.
Zaheer Khan: ಭಾರತ ಕ್ರಿಕೆಟ್ ತಂಡದ ಕೋಚಿಂಗ್ನಲ್ಲಿ ವಿಶ್ವಕಪ್ ವಿಜೇತ ಹಾಗೂ ಮಾಜಿ ಆರಂಭಿಕ ಆಟಗಾರ ಗೌತಮ್ ಗಂಭೀರ್ ಅವರ ಯುಗ ಆರಂಭವಾಗಿದೆ. ಗಂಭೀರ್ ಅವರನ್ನು ಟೀಂ ಇಂಡಿಯಾದ ಮುಖ್ಯ ಕೋಚ್ ಆಗಿ ಬಿಸಿಸಿಐ ನೇಮಕ ಮಾಡಿದೆ. ಈ ವಿಷಯವನ್ನು ಮಂಗಳವಾರ ಅಧಿಕೃತವಾಗಿ ಬಹಿರಂಗಪಡಿಸಲಾಗಿದೆ. ರಾಹುಲ್ ದ್ರಾವಿಡ್ ಉತ್ತರಾಧಿಕಾರಿಯಾಗಿ ಗಂಭೀರ್ ಕೋಚ್ ಆಗಿ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ತಿಳಿದುಬಂದಿದೆ.
ರಾಹುಲ್ ದ್ರಾವಿಡ್ ಮಾರ್ಗದರ್ಶನದ ಟೀಂ ಇಂಡಿಯಾ ಟಿ20 ವಿಶ್ವಕಪ್ ಟ್ರೋಫಿ ಗೆದ್ದು ಇತಿಹಾಸ ಬರೆದಿದೆ. ಇದೀಗ ಈ ಲೆಗಸಿಯನ್ನು ಮುಂದುವರಿಸಿ ಮತ್ತಷ್ಟು ಟ್ರೋಫಿ ಕೈವಶ ಮಾಡಲು ಟೀಂ ಇಂಡಿಯಾ ನೂತನ ಕೋಚ್ ಜವಾಬ್ದಾರಿ ಯಾರು ವಹಿಸಿಕೊಳ್ಳಲಿದ್ದಾರೆ ಅನ್ನೋ ಕುತೂಹಲಕ್ಕೆ ಉತ್ತರ ಸಿಕ್ಕಿದೆ.
Gautam Gambhirs Remuneration: ಟಿ20 ವಿಶ್ವಕಪ್ 2024 ಚಾಂಪಿಯನ್ಶಿಪ್ ಗೆದ್ದ ನಂತರ ರಾಹುಲ್ ದ್ರಾವಿಡ್ ಅವರ ಕೋಚ್ ಅಧಿಅಕರಾವದಿ ಮುಗಿದಿದ್ದು. ಈ ಸ್ಥಾನಕ್ಕೆ ರಾಹುಲ್ ಗುಡ್ ಬೈ ಹೇಳಿದ್ದು ಗೊತ್ತೇ ಇದೆ. ಇದೀಗ ಈ ಸ್ಥಾನಕ್ಕೆ ಗೌತಮ್ ಗಂಭಿರ್ ಅವರನ್ನು ಆಯ್ಕೆ ಮಾಡಲಾಗಿದ್ದು, ಈ ವಿಷಯವನ್ನು ಬಿಸಿಸಿಐ ಅದಿಕೃತವಾಗಿ ಘೋಷಣೆ ಮಾಡಿದೆ.
Gautam Gambhir New Head Coach:ಕೋಚ್ ಆಗುವ ಮುನ್ನ ಗಂಭೀರ್ ಬಿಸಿಸಿಐ ಮುಂದೆ ಕೆಲವು ಷರತ್ತುಗಳನ್ನು ಹಾಕಿದ್ದಾರೆ ಎನ್ನಲಾಗಿದೆ.ವರದಿಗಳ ಪ್ರಕಾರ,ಬಿಸಿಸಿಐ ಕೂಡಾ ಗಂಭೀರ್ ಅವರ ಷರತ್ತುಗಳನ್ನು ಒಪ್ಪಿಕೊಂಡಿದೆಯಂತೆ.
Rishabh Pant : ರಿಷಬ್ ಪಂತ್ ಐಪಿಎಲ್ 2023 ರಲ್ಲಿ ಮರಳಲಿದ್ದಾರೆ ಎಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ಮುಖ್ಯ ಕೋಚ್ ರಿಕಿ ಪಾಂಟಿಂಗ್ ಅಭಿಮಾನಿಗಳಿಗೆ ಶುಭ ಸುದ್ದಿಯೊಂದನ್ನು ನೀಡಿದ್ದಾರೆ.
India vs New Zealand:ಟಿ20 ವಿಶ್ವಕಪ್ ಬಳಿಕ ರಾಹುಲ್ ದ್ರಾವಿಡ್ ನೇತೃತ್ವದ ಕೋಚಿಂಗ್ ಸಿಬ್ಬಂದಿಗೆ ವಿರಾಮ ನೀಡಲಾಗಿದೆ. ಗುರುವಾರ ನಡೆದ ಟಿ20 ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡ ಇಂಗ್ಲೆಂಡ್ ವಿರುದ್ಧ 10 ವಿಕೆಟ್ಗಳ ಸೋಲು ಅನುಭವಿಸಿದೆ.
ನಿರ್ದಿಷ್ಟ ಜನರು ನನಗೆ ಕೆಲಸ ಸಿಗಬಾರದೆಂದು ಪ್ರಯತ್ನ ಪಟ್ಟಿದ್ದರು ಎಂಬುದನ್ನು ನಾನು ಹೇಳಲೇಬೇಕು ಎಂದು ರವಿಶಾಸ್ತ್ರಿ ಮಾಧ್ಯಮವೊಂದಕ್ಕೆ ನೀಡಿದ ವಿಶೇಷ ಸಂದರ್ಶನದಲ್ಲಿ ತಿಳಿಸಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.