Benefits Of Jaggery-Milk - ಸಾಮಾನ್ಯವಾಗಿ ನಾವೆಲ್ಲರೂ ಸಿಹಿ ಪದಾರ್ಥಗಳಲ್ಲಿ ಸಕ್ಕರೆಯನ್ನು ಹೆಚ್ಚಾಗಿ ಬಳಕೆ ಮಾಡುತ್ತೇವೆ. ಆದರೆ, ಬೆಲ್ಲ ಸಕ್ಕರೆಗಿಂತ ಹೆಚ್ಚು ರುಚಿಕರ ಹಾಗೂ ಪೌಷ್ಠಿಕವಾಗಿದೆ ಎಂಬ ಸಂಗತಿ ನಿಮಗೆ ತಿಳಿದಿದೆಯಾ? ಅದರಲ್ಲೂ ವಿಶೇಷವಾಗಿ ರಾತ್ರಿ ಮಲಗುವ ಮುನ್ನ ಬೆಲ್ಲನ್ನು ಹಾಲಿನಲ್ಲಿ ಬೆರೆಸಿ ಕುಡಿಯುವುದರಿಂದ ಹಲವು ಲಾಭಗಳು ಸಿಗುತ್ತವೆ. ಇವೆರಡನ್ನೂ ಬೆರಸಿ ಸೇವಿಸುವುದರಿಂದಾಗುವ ಲಾಭಗಳು ಯಾವುವು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.