Health Minister Dinesh Gundurao: ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಇಂದು ವಿಧಾನ ಪರಿಷತ್ ನಲ್ಲಿ ಬಾಣಂತಿಯರ ಸಾವುಗಳ ಕುರಿತು ಮಾಹಿತಿ ನೀಡಿದ ಸಚಿವ ದಿನೇಶ್ ಗುಂಡೂರಾವ್, ದೇಶದಲ್ಲಿ ಔಷಧ ನಿಯಂತ್ರಣ ವ್ಯವಸ್ಥೆಯಲ್ಲಿ ಇರುವ ಲೋಪ ದೋಷಗಳು ಈ ರೀತಿಯ ಪ್ರಕರಣಗಳಿಗೆ ಕಾರಣವಾಗಿದೆ ಎಂದರು.
ಬೆಂಗಳೂರಿನಲ್ಲಿ ಇಂದು ಕೋದಂಡರಾಮಪುರದ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಪೋಲಿಯೋ ಲಸಿಕೆ ಹಾಕುವ ಅಭಿಯಾನದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು. ಮಕ್ಕಳಿಗೆ 2 ಹನಿ ಪಲ್ಸ್ ಪೋಲಿಯೋ ಹಾಕುವ ಮೂಲಕ ಬೆಂಗಳೂರಿನಲ್ಲಿ ಅಭಿಯಾನಕ್ಕೆ ಚಾಲನೆ ನೀಡಿದರು.
ನೆರೆ ರಾಜ್ಯಗಳಲ್ಲಿ ಕೋವಿಡ್ ಕೇಸ್ ಹೆಚ್ಚಳ ಹಿನ್ನೆಲೆ
ಆರೋಗ್ಯ ಇಲಾಖೆ ಜೊತೆ ಸಭೆ ನಡೆಸಲಿರುವ ಸಿಎಂ
ಸಚಿವ ದಿನೇಶ್ ಗುಂಡೂರಾವ್, ಇಲಾಖೆ ಅಧಿಕಾರಿಗಳು ಭಾಗಿ
ನಾಳೆ ಮಧ್ಯಾಹ್ನ 3 ಗಂಟೆಗೆ ನಡೆಯಲಿರುವ ಮೀಟಿಂಗ್
By accepting cookies, you agree to the storing of cookies on your device to enhance site navigation, analyze site usage, and assist in our marketing efforts.