Ayushman Bharat Health Account: ಆಯುಷ್ಮಾನ್ ಭಾರತ್ ಹೆಲ್ತ್ ಅಕೌಂಟ್- ಎಬಿಎಚ್ಎ ಯಾವುದೇ ಒಬ್ಬ ವ್ಯಕ್ತಿಯ ಆರೋಗ್ಯ ದಾಖಲೆಗಳನ್ನು ಲಿಂಕ್ ಮಾಡಲು ಬಳಸುವ ಒಂದು ಸಂಖ್ಯೆ/ ಖಾತೆಯಾಗಿದೆ. ಭಾರತದಲ್ಲಿ ಆರೋಗ್ಯ ಸೇವೆಗಳಿಗೂ ಸಹ ಡಿಜಿಟಲ್ ಟಚ್ ನೀಡುವುದು ಇದರ ಪ್ರಮುಖ ಉದ್ದೇಶವಾಗಿದೆ.
ರಾಜ್ಯ ಕಾಂಗ್ರೆಸ್ ಸರ್ಕಾರ ಈಗಾಗಲೇ ಗೃಹ ಜ್ಯೋತಿ, ಗೃಹಲಕ್ಷ್ಮಿ ಸೇರಿದಂತೆ 5 ಗ್ಯಾರಂಟಿ ಯೋಜನೆಗಳನ್ನು ರೂಪಿಸಿದೆ. ಅದೇ ರೀತಿ ಪ್ರತಿಯೊಬ್ಬರ ಮನೆ ಬಾಗಿಲಿಗೆ ವೈದ್ಯರನ್ನು ಕಳುಹಿಸಿ ಆರೋಗ್ಯ ತಪಾಸನೆ ನಡೆಸಿ ಉಚಿತ ಔಷಧ ನಿಡುವ ‘ಗೃಹ ಆರೋಗ್ಯ ಯೋಜನೆ’ ಜಾರಿಗೆ ಸರ್ಕಾರ ಚಿಂತನೆ ನಡೆಸಿದೆ.
ಕರ್ನಾಟಕ ರಾಜ್ಯದ 1.34 ಕೋಟಿ ಕುಟುಂಬಗಳು ‘ಆರೋಗ್ಯ ಕರ್ನಾಟಕ’ ಯೋಜನೆಯ ಫಲಾನುಭವಿಗಳಾಗಿರುತ್ತಾರೆ. ಸಮಗ್ರ ವ್ಯಾಪ್ತಿಯುಳ್ಳ ಈ ಯೋಜನೆಯನ್ನು ಕ್ರಮಬದ್ದವಾಗಿ ಜಾರಿಗೊಳಿಸಲು ಉದ್ದೇಶಿಸಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.