ಇತ್ತೀಚಿನ ದಿನಗಳಲ್ಲಿ ಹೃದಯಾಘಾತವು ಕೇವಲ ವೃದ್ಧರಿಗೆ ಮಾತ್ರ ಸೀಮಿತವಾಗಿಲ್ಲ, ಬದಲಾಗಿ ಯುವಜನರು ಸಹ ಇದಕ್ಕೆ ಹೆಚ್ಚಾಗಿ ಬಲಿಯಾಗುತ್ತಿದ್ದಾರೆ. ಹೀಗಾಗಿ ಹೃದಯಾಘಾತದ ಆರಂಭಿಕ ಲಕ್ಷಣಗಳನ್ನು ಗುರುತಿಸುವುದು ಮತ್ತು ಸಮಯಕ್ಕೆ ಸರಿಯಾಗಿ ಚಿಕಿತ್ಸೆ ಪಡೆಯುವುದು ಬಹಳ ಮುಖ್ಯವಾಗಿದೆ.
Health tips in Kannada : ಕೆಲವೊಂದಿಷ್ಟು ಪ್ರಾಣಿಗಳ ಮಾಂಸವು ಆರೋಗ್ಯಕ್ಕೆ ಒಳ್ಳೆಯದಾದರೂ, ಅತಿಯಾದ ಸೇವನೆ ಹಲವು ಸಮಸ್ಯೆಗಳಿಗೆ ಕಾರಣವಾಗುತ್ತವೆ. ಕೆಂಪು ಮಾಂಸವನ್ನು ತಿನ್ನುವುದರಿಂದ ಹೃದಯಾಘಾತದ ಅಪಾಯ ಹೆಚ್ಚಾಗುತ್ತದೆ ಎಂದು ವೈದ್ಯಕೀಯ ತಜ್ಞರು ಹೇಳುತ್ತಾರೆ. ಸಂಪೂರ್ಣ ವಿವರಗಳನ್ನು ಇಲ್ಲಿ ತಿಳಿಯಿರಿ.
Heart Disease: ಹೃದ್ರೋಗಗಳು ಕೆಲವೊಮ್ಮೆ ಅನೇಕರ ಜೀವಕ್ಕೆ ಮಾರಕವಾಗುತ್ತವೆ. ಹೀಗಾಗಿ ಅಪಾಯ ಸಂಭವಿಸುವ ಮೊದಲೇ ಅವುಗಳನ್ನು ಪತ್ತೆ ಹಚ್ಚುವುದು ತುಂಬಾ ಮಹತ್ವದ್ದಾಗಿದೆ. ಇಲ್ಲದಿದ್ದರೆ ಅವು ಜೀವಕ್ಕೆ ಅಪಾಯ ಒಡ್ಡುವ ಸಾಧ್ಯತೆ ಇರುತ್ತದೆ.
Heart-healthy fruits: ಹಣ್ಣುಗಳು ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನಕಾರಿಯಾಗಿವೆ. ಆದರೆ ನಾವು ಕೆಲವು ಬಗೆಯ ಹಣ್ಣುಗಳನ್ನು ಮಾತ್ರ ತಿನ್ನುತ್ತೇವೆ. ಕೆಲವು ಹಣ್ಣುಗಳು ರುಚಿ ನೋಡಿಯೂ ಇರುವುದಿಲ್ಲ.
Tachycardia: ಇತ್ತೀಚಿನ ದಿನಗಳಲ್ಲಿ ವಯೋಮಿತಿ ಇಲ್ಲದೆ ಜನರು ಹೃದಯ ಕಾಯಿಲೆಗೆ ತುತ್ತಾಗುತ್ತಿದ್ದಾರೆ, ಇದು ಒಂದು ತರಹ ಸೂಚನೆಯೇ ಕೊಡದೆ ಯಮನಂತೆ ಬಂದು ನಿಮ್ಮ ಪ್ರಾಣವನ್ನೆ ತೆಗೆದು ಬಿಡುತ್ತದೆ.
Symptoms of Heart attack: ಅನೇಕ ಮಹಿಳೆಯರು ಹೃದ್ರೋಗದ ಲಕ್ಷಣಗಳನ್ನು ನಿರ್ಲಕ್ಷಿಸುತ್ತಾರೆ, ಇದು ಹೆಚ್ಚು ಗಂಭೀರ ಸಮಸ್ಯೆಯನ್ನು ಉಂಟುಮಾಡಬಹುದು. ಹಾಗಾದರೆ ಮಹಿಳೆಯರಲ್ಲಿ ಕಾಣಿಸಿಕೊಳ್ಳುವ ಹೃದ್ರೋಗದ ಲಕ್ಷಣಗಳು ಯಾವುವು? ತಿಳಿಯಲು ಮುಂದೆ ಓದಿ...
Symptoms Of Veins Blockage: ರಕ್ತನಾಳಗಳಲ್ಲಿ ಬ್ಲಾಕೇಜ್ ಎಂದರೆ ರಕ್ತನಾಳಗಳಲ್ಲಿ ರಕ್ತದ ಹರಿವಿಗೆ ಅಡಚಣೆ ಉಂಟಾಗುತ್ತದೆ. ಇದರಿಂದಾಗಿ ಅಗತ್ಯ ಪೋಷಕಾಂಶಗಳು ಮತ್ತು ಆಮ್ಲಜನಕವು ಅಂಗಗಳು ಮತ್ತು ಅಂಗಾಂಶಗಳನ್ನು ತಲುಪಲು ಸಾಧ್ಯವಾಗುವುದಿಲ್ಲ. ರಕ್ತನಾಳಗಳು ಮುಚ್ಚಿಹೋಗಲು ಹಲವು ಕಾರಣಗಳಿರಬಹುದು.
How to avoid heart attack: ಒತ್ತಡವು ಹೃದಯಾಘಾತದ ಪ್ರಮುಖ ಕಾರಣಗಳಲ್ಲಿ ಒಂದು. ಧ್ಯಾನ, ಆಳವಾದ ಉಸಿರಾಟ, ಅಥವಾ ಶಾಂತ ಸಂಗೀತ ಆಲಿಸುವುದರ ಮೂಲಕ ಮನಸ್ಸನ್ನು ಶಾಂತವಾಗಿಡಿ. ದಿನಕ್ಕೆ 10-15 ನಿಮಿಷ ಧ್ಯಾನ ಮಾಡುವುದು ಒತ್ತಡದ ಹಾರ್ಮೋನ್ಗಳನ್ನು ಕಡಿಮೆ ಮಾಡಿ ಹೃದಯದ ಒತ್ತಡವನ್ನು ತಗ್ಗಿಸುತ್ತದೆ. ಧನಾತ್ಮಕ ಚಿಂತನೆ ಮತ್ತು ಸ್ನೇಹಿತರೊಂದಿಗೆ ಸಮಯ ಕಳೆಯುವುದು ಸಹ ಉಪಯುಕ್ತ.
benefits of noni fruit: ಭಾರತವು ಗಿಡಮೂಲಿಕೆಗಳು ಮತ್ತು ಔಷಧೀಯ ಗಿಡಗಳ ಉಗ್ರಾಣವಾಗಿದೆ. ಆಯುರ್ವೇದದಲ್ಲಿ ಗಿಡಮೂಲಿಕೆಗಳ ಔಷಧಿಯನ್ನು ಅನೇಕ ಮಾರಕ ಕಾಯಿಲೆಗಳನ್ನು ಗುಣಪಡಿಸಲು ಬಳಸಲಾಗುತ್ತದೆ.
Heart attack survival tips : ಹೃದಯಾಘಾತಕ್ಕೆ ಕಾರಣವಾಗುವ ಕೊಲೆಸ್ಟ್ರಾಲ್ ಅನ್ನು ಸುಡುವ ಶಕ್ತಿ ಹೊಂದಿರುವ ಅನೇಕ ಆಹಾರ ಪದಾರ್ಥಗಳಲ್ಲಿ ಒಂದಾದ, ಮನೆಯಲ್ಲಿಯೇ ತಯಾರಿಸಬಹುದಾದ ವಿಶೇಷ ಚಟ್ನಿಯ ಬಗ್ಗೆ ಇಂದು ನಾವು ತಿಳಿದುಕೊಳ್ಳೋಣ. ಅಷ್ಟೇ ಅಲ್ಲ ಅದನ್ನು ಮನೆಯಲ್ಲಿ ಹೇಗೆ ತಯಾರಿಸಬೇಕೆಂದು ಸಹ ತಿಳಿಯೋಣ..
Coconut Water: ತೆಂಗಿನ ನೀರು ಆರೋಗ್ಯಕ್ಕೆ ತುಂಬಾ ಒಳ್ಳೆಯದು. ಇದು ಸಾಮಾನ್ಯವಾಗಿ ನೈಸರ್ಗಿಕವಾಗಿ ಸಿಹಿ ಮತ್ತು ಅನೇಕ ಪೋಷಕಾಂಶಗಳಿಂದ ಸಮೃದ್ದವಾಗಿದೆ. ಇದು ಜೀವಸತ್ವಗಳು, ಖನಿಜಗಳು, ಎಲೆಕ್ಟ್ರೋಲೈಟ್ಗಳು, ಉತ್ಕರ್ಷಣ ನಿರೋಧಕಗಳು ಮತ್ತು ಪೊಟ್ಯಾಸಿಯಮ್ಗಳಿಂದ ಸಮೃದ್ಧವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.