Heart Attack: ಇತ್ತೀಚಿನ ದಿನಗಳಲ್ಲಿ ವಯಸ್ಸಿನ ಭೇದವಿಲ್ಲದೆ ಎಲ್ಲರೂ ಹೃದಯಾಘಾತದಿಂದ ಬಳಲುತ್ತಿದ್ದಾರೆ. ಇದು ಸಂಭವಿಸದಂತೆ ತಡೆಯಲು, ನೀವು ರಾತ್ರಿಯಲ್ಲಿ 8 ಗಂಟೆಗಳ ಕಾಲ ಆರಾಮವಾಗಿ ಮಲಗಬೇಕು ಎಂದು ತಜ್ಞರು ಸಲಹೆ ನೀಡುತ್ತಾರೆ. ರಾತ್ರಿಯಿಡೀ ಮಲಗಿದರೆ ಭವಿಷ್ಯದಲ್ಲಿ ಹೃದಯ ಸಂಬಂಧಿ ಸಮಸ್ಯೆಗಳು ಬರುವುದಿಲ್ಲ ಎನ್ನುತ್ತಾರೆ ತಜ್ಞರು.
Heart attack: ಹೃದಯಾಘಾತವು ಯಾವುದೇ ಸಮಯದಲ್ಲಿ ಸಂಭವಿಸಬಹುದು, ಆದರೆ ಹೃದಯಾಘಾತದ ಅಪಾಯವು ಸೋಮವಾರದಂದು ಹೆಚ್ಚು ಎಂದು ಹೇಳಲಾಗುತ್ತದೆ. ಸೋಮವಾರ ನಿಮ್ಮ ಹೃದಯದ ಆರೋಗ್ಯಕ್ಕೆ ಹೆಚ್ಚು ಅಪಾಯಕಾರಿ ಎಂದು ವೈದ್ಯರು ಸಹ ಒಪ್ಪಿಕೊಂಡಿದ್ದಾರೆ. ಇದಕ್ಕೆ ಕಾರಣವೇನು ಎಂದು ತಿಳಿಯಿರಿ...
Heart attack prevention tips : ಇತ್ತೀಚಿಗೆ ವಿಶೇಷವಾಗಿ ಯುವ ಪೀಳಿಗೆಯಲ್ಲಿ ಹೃದಯಾಘಾತದ ಸಾವಿನ ಪ್ರಕರಣಗಳು ಹೆಚ್ಚಿವೆ. ಜಿಮ್ನಲ್ಲಿ ವ್ಯಾಯಾಮ ಮಾಡುವಾಗ ಅನೇಕರಿಗೆ ಹಠಾತ್ ಹೃದಯಾಘಾತವಾಗುತ್ತಿದೆ.. ಇದು ಆತಂಕಕಾರಿ ವಿಷಯವಾಗಿ ಪರಿಣಮಿಸಿದೆ.. ಹಾಗಿದ್ರೆ ಹೃದಯಾಘಾತದಿಂದ ಸುರಕ್ಷಿತವಾಗಿರಲು ಕೈಗೊಳ್ಳಬೇಕಾದ ಸುರಕ್ಷಿತ ಕ್ರಮಗಳು ಯಾವುವು? ಬನ್ನಿ ನೋಡೋಣ..
Signs of Heart Attack :ಹೃದಯದಲ್ಲಿ ಏನೇ ಬದಲಾವಣೆಯಾದರೂ ನಮ್ಮ ದೇಹ ಮೊದಲೇ ನಮಗೆ ಮುನ್ಸೂಚನೆ ನೀಡುತ್ತದೆ. ಹಾಗೆಯೇ ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಕೆಲವು ಬದಲಾವಣೆಗಳು ಗೋಚರಿಸುತ್ತದೆ.
Heart attack prevention tips: ವಿವಿಧ ಕಾರಣಗಳಿಂದಾಗಿ ಇತ್ತೀಚಿನ ದಿನಗಳಲ್ಲಿ ಹೃದಯಾಘಾತದ ಪ್ರಕರಣಗಳು ವೇಗವಾಗಿ ಹೆಚ್ಚಾಗುತ್ತಿವೆ. ಮೊದಲು ಇದನ್ನು 50 ವರ್ಷಕ್ಕಿಂತ ಮೇಲ್ಪಟ್ಟವರ ಕಾಯಿಲೆ ಎಂದು ಪರಿಗಣಿಸಲಾಗಿತ್ತು, ಆದರೆ ಕಳೆದ ಕೆಲವು ವರ್ಷಗಳಲ್ಲಿ, 15-20 ವರ್ಷ ವಯಸ್ಸಿನ ಮಕ್ಕಳಲ್ಲಿ ಹೃದಯಾಘಾತದ ಪ್ರಕರಣಗಳು ವರದಿಯಾಗಿವೆ.
heart attack: ಎನ್ಸಿಬಿಐನಲ್ಲಿ ಪ್ರಕಟವಾದ 243 ಜನರ ಮೇಲೆ ನಡೆಸಿದ ಅಧ್ಯಯನದ ಪ್ರಕಾರ , ಆರೋಗ್ಯ ಕೇಂದ್ರದಲ್ಲಿ ಹೃದಯಾಘಾತಕ್ಕೆ ಚಿಕಿತ್ಸೆ ಪಡೆಯುತ್ತಿರುವ 41 ಪ್ರತಿಶತ ಜನರು ಒಂದು ತಿಂಗಳ ಹಿಂದೆ ಅದಕ್ಕೆ ಸಂಬಂಧಿಸಿದ ಕೆಲವು ರೋಗಲಕ್ಷಣಗಳನ್ನು ಅನುಭವಿಸಿದ್ದಾರೆಂದು ವರದಿ ಮಾಡಿದ್ದಾರೆ.
Heart Disease: ಹೃದ್ರೋಗಗಳು ಕೆಲವೊಮ್ಮೆ ಮಾರಣಾಂತಿಕ ಸಾಬೀತಾಗುತ್ತವೆ. ಹೀಗಾಗಿ ಹೀಗಾಗಿ ಅಪಾಯ ಸಭಾವಿಸುವ ಮೊದಲೇ ಸಮಯ ಇರುವಂತೆ ಅವುಗಳನ್ನು ಪತ್ತೆಹಚ್ಚುವುದು ತುಂಬಾ ಮಹತ್ವದ್ದಾಗಿದೆ.ಇಲ್ಲದಿದ್ದರೆ ಅವು ಜೀವವನ್ನೇ ಅಪಾಯಕ್ಕೆ ಒಡ್ಡುವ ಸಾಧ್ಯತೆ ಇರುತ್ತದೆ.
ಭಾರತ ಸೇರಿದಂತೆ ವಿಶ್ವದಾದ್ಯಂತ ಹೃದ್ರೋಗ ರೋಗಿಗಳ ಸಂಖ್ಯೆ ಹೆಚ್ಚಿದೆ. ಹೃದಯಾಘಾತದಿಂದ ಪ್ರಾಣ ಕಳೆದುಕೊಳ್ಳುವವರ ಸಂಖ್ಯೆ ಇಂದಿಗೂ ಕಡಿಮೆಯಾಗಿಲ್ಲ. ಒತ್ತಡ ಜೀವನಶೈಲಿ ಮತ್ತು ಆಹಾರ ಪದ್ಧತಿ ಸಾಮಾನ್ಯವಾಗಿ ಇದಕ್ಕೆ ಕಾರಣವಾಗಿದೆ. ತಮ್ಮ ಆರೋಗ್ಯದ ಬಗ್ಗೆ ಜಾಗೃತರಾಗಿರುವ ಜನರು ನಿಯಮಿತ ವ್ಯಾಯಾಮ ಮತ್ತು ಆರೋಗ್ಯಕರ ಆಹಾರವನ್ನು ಅನುಸರಿಸುತ್ತಾರೆ. ಆದರೆ, ಯಾರೂ ಹೃದ್ರೋಗವನ್ನು ಲಘುವಾಗಿ ಪರಿಗಣಿಸಬಾರದು. ಸರಿಯಾದ ಮಾಹಿತಿ ಇದ್ರೆ ಹೃದಯಾಘಾತದಿಂದ ಜೀವವನ್ನು ಉಳಿಸಬಹುದು.
Signs of Heart Attack :ಇತ್ತೀಚಿನ ದಿನಗಳಲ್ಲಿ ಹೃದಯಾಘಾತ ಎನ್ನುವುದನ್ನು ಪದೇ ಪದೇ ಕೇಳುತ್ತಿರುತ್ತೇವೆ. ವಯಸ್ಸಿನ ಬೇಧವಿಲ್ಲದೆ ಎಲ್ಲರೂ ಈ ಹೃದಯಾಘಾತಕ್ಕೆ ತುತ್ತಾಗುತ್ತಿದ್ದಾರೆ. ಆದರೆ ಹೃದಯಾಘಾತಕ್ಕೂ ಮುನ್ನ ದೇಹ ನಮಗೆ ಅನೇಕ ಮುನ್ಸೂಚನೆ ನೀಡುತ್ತದೆ.
ಹೃದಯಕ್ಕೆ ಸರಿಯಾಗಿ ರಕ್ತ ಪೂರೈಕೆ ಆಗದೆ ಹೃದಯವು ಕಾರ್ಯನಿರ್ವಹಿಸುವುದನ್ನು ನಿಲ್ಲಿಸುವುದಕ್ಕೆ ಹೃದಯಾಘಾತ ಎನ್ನುತ್ತಾರೆ. ಹೃದಯಾಘಾತಕ್ಕೂ ಮುನ್ನ ನಮ್ಮ ದೇಹದಲ್ಲಿ ಅನೇಕ ಬದಲಾವಣೆಗಳಾಗುತ್ತವೆ. ಈ ಲಕ್ಷಣಗಳನ್ನು ಅರ್ಥ ಮಾಡಿಕೊಳ್ಳಬೇಕು. ಈ ಸಂಕೇತಗಳನ್ನು ಅರ್ಥ ಮಾಡಿಕೊಂಡರೆ ಸಂಭವಿಸಬಹುದಾದ ದೊಡ್ಡ ಅಪಘಾತವನ್ನು ತಡೆಯಬಹುದು.
Heart Disease: ಹೃದ್ರೋಗಗಳು ಕೆಲವೊಮ್ಮೆ ಮಾರಣಾಂತಿಕ ಸಾಬೀತಾಗುತ್ತವೆ. ಹೀಗಾಗಿ ಹೀಗಾಗಿ ಅಪಾಯ ಸಭಾವಿಸುವ ಮೊದಲೇ ಸಮಯ ಇರುವಂತೆ ಅವುಗಳನ್ನು ಪತ್ತೆಹಚ್ಚುವುದು ತುಂಬಾ ಮಹತ್ವದ್ದಾಗಿದೆ.ಇಲ್ಲದಿದ್ದರೆ ಅವು ಜೀವವನ್ನೇ ಅಪಾಯಕ್ಕೆ ಒಡ್ಡುವ ಸಾಧ್ಯತೆ ಇರುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.