Heart attack symptoms : ಹೊಸ ಸಂಶೋಧನೆಯೊಂದು ಇತ್ತೀಚೆಗೆ ಬಹಿರಂಗ ಪಡಿಸಿದ ಮಾಹಿತಿ ಬೆಚ್ಚಿ ಬೀಳಿಸುವಂತಿದೆ.. ಕಿವಿ ನೋವು ಸಹ ಹೃದಯಾಘಾತದ ಲಕ್ಷಣಗಳಾಗಿರಬಹುದು ಎಂಬ ವಿಚಾರ ಬೆಳಕಿಗೆ ಬಂದಿದೆ.. ಯಾವ ರೀತಿ ನೋವು..? ಯಾವಾಗ ಸಂಭವಿಸುತ್ತದೆ..? ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..
Heart attack symptoms : ಹೃದಯಾಘಾತದ ಕೆಲವು ಲಕ್ಷಣಗಳು ದೇಹದಲ್ಲಿ ಕೆಲವು ದಿನಗಳ ಹಿಂದೆ ಕಂಡುಬರುತ್ತವೆ. ಅಂತಹ ಒಂದು ಲಕ್ಷಣವೆಂದರೆ ಹೃದಯಾಘಾತದ ಮೊದಲು ದೇಹದ ಮೇಲ್ಭಾಗದಲ್ಲಿ ನೋವು. ಹೃದಯಾಘಾತ ಸಂಭವಿಸುವ ಮೊದಲು, ಸೊಂಟದ ಮೇಲಿನ ಕೆಲವು ಅಂಗಗಳಲ್ಲಿ ನೋವು ಕಾಣಿಸಿಕೊಳ್ಳುತ್ತದೆ.
Heart Attack Symptoms: ಹೃದಯಾಘಾತವು ತುಂಬಾ ಅಪಾಯಕಾರಿಯಾಗಿದೆ. ಇದರಿಂದಾಗಿ ಅನೇಕ ಜನರು ತಮ್ಮ ಜೀವವನ್ನು ಕಳೆದುಕೊಳ್ಳುತ್ತಾರೆ. ಆದ್ದರಿಂದ ನೀವು ಅದರ ಅಪಾಯವನ್ನು ಮುಂಚಿತವಾಗಿ ಗುರುತಿಸಿದರೆ ಪ್ರಾಣಾಪಾಯದಿಂದ ಪಾರಾಗಬಹುದು.
ಹೃದಯಾಘಾತವು ತುಂಬಾ ಅಪಾಯಕಾರಿ, ಇದರಿಂದ ಅನೇಕ ಜನರು ತಮ್ಮ ಪ್ರಾಣವನ್ನೇ ಕಳೆದುಕೊಳ್ಳುತ್ತಾರೆ. ಆದ್ದರಿಂದ ಈ ರೋಗದಿಂದ ತಪ್ಪಿಸಿಕೊಳ್ಳಲು ನೀವು ಅದರ ಅಪಾಯವನ್ನು ಮೊದಲೇ ಗುರುತಿಸಿದರೆ ಉತ್ತಮ.
Heart Attack Symptoms: ಭಾರತದಲ್ಲಿ ಮಾತ್ರವಲ್ಲ, ಇಡೀ ವಿಶ್ವದಲ್ಲಿ ಹೃದ್ರೋಗದಿಂದ ಬಳಲುತ್ತಿರುವವರ ಸಂಖ್ಯೆ ವೇಗವಾಗಿ ಹೆಚ್ಚಾಗುತ್ತಿದೆ. ವಿಶ್ವ ಆರೋಗ್ಯ ಸಂಸ್ಥೆಯ (WHO) ಅಂಕಿಅಂಶಗಳನ್ನು ಪ್ರಕಾರ, ಪ್ರತಿ ವರ್ಷ ಸುಮಾರು 18 ಮಿಲಿಯನ್ ಜನರು ಹೃದ್ರೋಗದಿಂದ ತಮ್ಮ ಪ್ರಾಣವನ್ನು ಕಳೆದುಕೊಳ್ಳುತ್ತಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.