ಹಾಸನದ ಲೈಂಗಿಕ ಹಿಂಸೆ ಮತ್ತು ಶೋಷಣೆಯ ಪ್ರಕರಣ
ಸಂತ್ರಸ್ತರ ನೆರವಿಗಾಗಿ ಸಹಾಯವಾಣಿ ತೆರೆದ ಎಸ್ಐಟಿ
ಹಾಸನ ಕೇಸ್.. ಸಹಾಯವಾಣಿ ಸಂಖ್ಯೆ- 6360938947
ಸಹಾಯವಾಣಿಗೆ ಕರೆಮಾಡಿ ದೂರು ನೀಡಲು ಅವಕಾಶ
Helpline for the disabled: ಸಾಮಾಜಿಕ ನ್ಯಾಯ ಖಾತೆ ರಾಜ್ಯ ಸಚಿವ ರಾಮದಾಸ್ ಅಠಾವಳೆ ಮತ್ತು ಅಂಗವಿಕಲರ ವ್ಯವಹಾರಗಳ ಕಾರ್ಯದರ್ಶಿ ರಾಜೇಶ್ ಅಗರ್ವಾಲ್ ಅವರು 'ಅಂತರರಾಷ್ಟ್ರೀಯ ಪರ್ಪಲ್ ಫೆಸ್ಟ್ ಗೋವಾ 2024' ಸಂದರ್ಭದಲ್ಲಿ ಕಾರ್ಯಕ್ರಮವನ್ನು ಪ್ರಾರಂಭಿಸಿದರು. ವಿಕಲಚೇತನರಿಗೆ ನೆರವು ನೀಡುವುದು ಈ ಸಹಾಯವಾಣಿಯ ಉದ್ದೇಶವಾಗಿದೆ.
Police Emergency Mission: ತುರ್ತು ಸಹಾಯವಾಣಿಯೊಂದಿಗೆ ಜನರ ರಕ್ಷಣೆಗೆ ಪೊಲೀಸ್ ಇಲಾಖೆ ಮುಂದಾಗಿದೆ. ಸಂಕಷ್ಟದ ಸಮಯದಲ್ಲಿ ನಿಂತ ಸ್ಥಳದಿಂದಲೇ ಪೊಲೀಸರಿಗೆ ಮಾಹಿತಿ ನೀಡಲು ಈ ತುರ್ತು ಸಹಾಯವಾಣಿ ಉಪಯೋಗವಾಗಲಿದೆ.
Sonu Sood : ಬಾಲಿವುಡ್ನ ಖ್ಯಾತ ನಟ ಸೋನು ಸೂದ್, ಓಡಿಶಾ ರೈಲು ದುರಂತದಲ್ಲಿ ಮೃತಪಟ್ಟ ಮತ್ತು ಗಾಯಗೊಂಡವರ ಕುಟುಂಬಗಳಿಗೆ ಸಹಾಯ ಮಾಡಲು ಮುಂದಾಗಿದ್ದಾರೆ. ರೈಲು ದುರಂತ ಸಂಭವಿಸಿದ ಬಳಿಕ ಟ್ವೀಟರ್ನಲ್ಲಿ ಸಂತಾಪ ವ್ಯಕ್ತ ಪಡಿಸಿದ್ದ ಸೋನು ಸೂದ್ ತಾವು ನೊಂದ ಕುಟುಂಬಗಳಿಗೆ ಸಹಾಯಮಾಡುವುದಾಗಿ ಭರವಸೆ ನೀಡಿದ್ದರು.
ಅಮರನಾಥ ಮೇಘಸ್ಫೋಟದಲ್ಲಿ ಸಿಲುಕಿರುವ ಕನ್ನಡಿಗರನ್ನು ಸುರಕ್ಷಿತವಾಗಿ ರಾಜ್ಯಕ್ಕೆ ಕರೆತರುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಸಿದ್ಧತೆ ಮಾಡಕೊಂಡಿದ್ದು, ಈ ಹಿನ್ನೆಲೆ ಹೆಲ್ಪ್ ಲೈನ್ ಸ್ಥಾಪಿಸಲಾಗಿದೆ.
Amarnath cloudburst: ರಾಜ್ಯದಿಂದ ಅಮರನಾಥ ಯಾತ್ರೆ ಕೈಗೊಂಡಿದ್ದ ಕನ್ನಡಿಗರು ಸುರಕ್ಷಿತವಾಗಿದ್ದು, ಬೇರೆ ಯಾವ ಅಹಿತಕರ ಸುದ್ದಿಯೂ ಬಂದಿಲ್ಲ. ಅಲ್ಲಿಯ ರಾಜ್ಯ ಸರ್ಕಾರ ಮತ್ತು ಕೇಂದ್ರ ಸರ್ಕಾರದ ಜೊತೆ ಸಂಪರ್ಕದಲ್ಲಿದ್ದೇವೆ ಎಂದರು.
ಪ್ರಧಾನ ಮಂತ್ರಿ ನರೇಂದ್ರ ಮೋದಿ ಟಿವಿಯಲ್ಲಿ ಕಾಣಿಸಿಕೊಂಡು ವೀರಾವೇಶದಿಂದ 18ರಿಂದ 45 ವಯಸ್ಸಿನವರಿಗೆ ಮೇ ಒಂದರಿಂದ ಲಸಿಕೆ ಹಾಕುವುದಾಗಿ ಘೋಷಿಸಿದರು. ಆದರೀಗ ರಾಜ್ಯದ ಬಿಜೆಪಿ ಸರ್ಕಾರ ಲಸಿಕೆ ಹಾಕಯವ ಕೆಲಸವನ್ನು ಮುಂದೂಡಿದೆ. ಮಾತಿನ ಶೂರ ಮೋದಿ ಈಗ ಎಲ್ಲಿದ್ದಾರೆ? ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.
ವ್ಯಾಪಾರ ಚಟುವಟಿಕೆಗಳ ನಿಶ್ಚಲತೆಯಿಂದಾಗಿ ಉದ್ಯೋಗ ಹುಡುಕಿಕೊಂಡು ನಗರಗಳಿಗೆ ಬರುವ ಕಾರ್ಮಿಕರಿಗೆ ದೊಡ್ಡ ಸಮಸ್ಯೆ ಎದುರಾಗಿದೆ. ಲಾಕ್ಡೌನ್ ಸಮಯದಲ್ಲಿ ಕಾರ್ಮಿಕರ ಗುಂಪು ಎರಡು ಬಾರಿ ಪ್ರತಿಭಟನೆಯಲ್ಲಿ ಕಾಣಿಸಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.