ಇದೀಗ ಬೆಲೆ ಏರಿಕೆ ಬಿಸಿಯಿಂದ ತಪ್ಪಿಸಿಕೊಳ್ಳಲು ಜನರು ಎಲೆಕ್ಟ್ರಿಕ್ ವಾಹನಗಳತ್ತ ಮುಖ ಮಾಡುತ್ತಿದ್ದಾರೆ. ಇಂದು ಹೀರೋ ಮೋಟೋಕಾರ್ಪ್ ತನ್ನ ಮೊದಲ ಇ-ಸ್ಕೂಟರ್ ಅನ್ನು ಬಿಡುಗಡೆ ಮಾಡಲಿದೆ. ಕಂಪನಿಯು ತನ್ನ ಇ-ಮೊಬಿಲಿಟಿ ಬ್ರ್ಯಾಂಡ್ ವಿಡಾ ಅಡಿಯಲ್ಲಿ ಈ ಇ-ಸ್ಕೂಟರ್ ಅನ್ನು ಬಿಡುಗಡೆ ಮಾಡಲಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.