Hero MotoCorp Price Hike : ಕೊರೊನಾವೈರಸ್ ಹಿನ್ನೆಲೆಯಲ್ಲಿ ಜಾರಿಯಾದ ಲಾಕ್ಡೌನ್ ನಿಂದಾಗಿ ವಾಹನಗಳ ಮಾರಾಟ ಮತ್ತು ಖರೀದಿಯ ಮೇಲೆ ಭಾರೀ ಪರಿಣಾಮ ಬೀರಿತ್ತು. ಹೀರೋ ಮೊಟೊಕಾರ್ಪ್ ನಾಳೆ ಅಂದರೆ ಜುಲೈ 1 ರಿಂದ ಭಾರತದಾದ್ಯಂತ ತನ್ನ ದ್ವಿಚಕ್ರ ವಾಹನಗಳ ಬೆಲೆಯನ್ನು ಹೆಚ್ಚಿಸುವುದಾಗಿ ಘೋಷಿಸಿದೆ.
ಕರೋನಾ ಹಿನ್ನೆಲೆಯಲ್ಲಿ ವಿಧಿಸಲಾಗಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ಇದೀಗ ಕಚ್ಚಾ ವಸ್ತುಗಳ ಬೆಲೆಯಲ್ಲಿ ಹೆಚ್ಚಳ ಕಂಡು ಬಂದಿದೆ. ಕೋವಿಡ್ -19 ಕಾರಣದಿಂದಾಗಿ ವಸ್ತುಗಳ ಬೆಲೆ ಮುಗಿಲು ಮುಟ್ಟಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.