ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಬಿಡುವ ವಿಚಾರ. ಬೆಂಗಳೂರಿನ ಕೆಲವು ಏರಿಯಾದಲ್ಲಿ ಪೊಲೀಸರು ಅಲರ್ಟ್. ಅಹಿತಕರ ಘಟನೆ ನಡೆಯದಂತೆ ಕ್ರಮ ವಹಿಸಲು ಸೂಚನೆ. ಬೆಂಗಳೂರು ನಗರ ಕಮಿಷನರ್ ಬಿ.ದಯಾನಂದ್ ಸೂಚನೆ. ಪಶ್ಚಿಮ, ಪೂರ್ವ, ಉತ್ತರ ದಕ್ಷಿಣ, ವೈಟ್ ಫೀಲ್ಡ್ ಸೇರಿ ಎಲ್ಲಾ ಡಿಸಿಪಿಗಳಿಗೆ ಭದ್ರತೆ ನೀಡುವಂತೆ ಕಮಿಷನರ್ ಸೂಚನೆ.
ಮೈಸೂರಿನ ಜಗದ್ವಿಖ್ಯಾತ ಶ್ರೀ ಚಾಮರಾಜೇಂದ್ರ ಮೃಗಾಲಯ ಮತ್ತು ಇತರ ಮೃಗಾಲಯಗಳಲ್ಲಿ ಬೆಕ್ಕಿನ ಜಾತಿಯ ಪ್ರಾಣಿಗಳು ಅಂದರೆ ಚಿರತೆ, ಸಿಂಹ, ಹುಲಿ, ಕಾಡುಬೆಕ್ಕು ಇತ್ಯಾದಿಗಳಿಗೆ ಅಗತ್ಯವಿದ್ದರೆ ಲಸಿಕೆ ನೀಡುವಂತೆ ಸಚಿವರು ಸೂಚಿಸಿದರು.
ನ್ಯೂ ಇಯರ್ ವೇಳೆ ಭಯೋತ್ಪಾದಕ ಚಟುವಟಿಕೆ ಶಂಕೆ ಹಿನ್ನೆಲೆಯಲ್ಲಿ ಹೊಸ ವರ್ಷಾಚರಣೆ ಹಿನ್ನಲೆ ಬಂದೋಬಸ್ತ್ ಮಾಡಲಾಗುತ್ತಿದೆ. ಈ ಬಗ್ಗೆ ಬೆಂಗಳೂರಿನಲ್ಲಿ ಪೊಲೀಸ್ ಕಮಿಷನರ್ ಪ್ರತಾಪ್ ರೆಡ್ಡಿ ಮಾಹಿತಿ ನೀಡಿದ್ದಾರೆ.
Republic Day 2022: ಗಣರಾಜ್ಯೋತ್ಸವ 2022 ರ ಮೊದಲು ಸಂಭವನೀಯ ಭಯೋತ್ಪಾದಕ ದಾಳಿಯ ಬಗ್ಗೆ ಗುಪ್ತಚರ ಸಂಸ್ಥೆಗಳಿಂದ ಮಾಹಿತಿ ಲಭ್ಯವಾಗಿರುವ ಹಿನ್ನಲೆಯಲ್ಲಿ ದೆಹಲಿ-ಎನ್ಸಿಆರ್ನಲ್ಲಿ ಹೆಚ್ಚಿನ ಭದ್ರತಾ ಎಚ್ಚರಿಕೆಯನ್ನು ನೀಡಲಾಗಿದೆ.
Independence Day: ಸ್ವಾತಂತ್ರ್ಯ ದಿನಾಚರಣೆಯಂದು ದೆಹಲಿಯಿಂದ ಕಾಶ್ಮೀರದವರೆಗೆ ಭದ್ರತೆಯನ್ನು ಬಿಗಿಗೊಳಿಸಲಾಗಿದೆ. ಗುಪ್ತಚರ ಸಂಸ್ಥೆಗಳು ಭಯೋತ್ಪಾದಕರ ಪಿತೂರಿಯ ಬಗ್ಗೆ ಮಾಹಿತಿ ನೀಡಿದ್ದು, ಈ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಎಚ್ಚೆತ್ತುಕೊಂಡಿವೆ. ದೆಹಲಿ ಪೊಲೀಸರು ಪ್ರಮುಖ ಸ್ಥಳಗಳಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದಾರೆ. ಇದರ ಹೊರತಾಗಿ, ಕೆಂಪು ಕೋಟೆಯಲ್ಲಿ ಡ್ರೋನ್ ವಿರೋಧಿ ವ್ಯವಸ್ಥೆಯನ್ನು ನಿಯೋಜಿಸಲಾಗಿದೆ.
ಗುಪ್ತಚರ ಮಾಹಿತಿಗಳನ್ನು ಅನುಸರಿಸಿ ದೆಹಲಿ, ರಾಜಸ್ಥಾನ, ಪಂಜಾಬ್, ಗುಜರಾತ್, ಮಹಾರಾಷ್ಟ್ರ, ಕರ್ನಾಟಕ ಮತ್ತು ಆಂಧ್ರಪ್ರದೇಶ ಸೇರಿದಂತೆ ಹಲವಾರು ರಾಜ್ಯಗಳಲ್ಲಿ ಕಟ್ಟೆಚ್ಚರ ವಹಿಸಲಾಗಿದೆ.
ಗುಪ್ತಚರ ಇಲಾಖೆಯ ಉನ್ನತ ಮೂಲಗಳ ಪ್ರಕಾರ, ಉಗ್ರರು ನೇಪಾಳದಿಂದ ಉತ್ತರಪ್ರದೇಶವನ್ನು ತಲುಪುವ ಸಾಧ್ಯತೆಯಿದ್ದು, ಸಾರ್ವಜನಿಕ ಸ್ಥಳಗಳು, ರೈಲು ನಿಲ್ದಾಣಗಳು ಮತ್ತು ಬಸ್ಸುಗಳನ್ನು ಗುರಿಯಾಗಿಸಲಾಗಿದೆ ಎಂದು ತಿಳಿದು ಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.