ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದಾರೆ. ಚಿಕ್ಕ ಮಕ್ಕಳು ಸಹ ಇಂದು ಹೃದಯಾಘಾತಕ್ಕೆ ಬಲಿಯಾಗುತ್ತಿದ್ದಾರೆ. ಹೃದಯದ ಆರೋಗ್ಯದ ಬಗ್ಗೆ ವೈದ್ಯರು ಎಚ್ಚರಿಕೆ ನೀಡಿದ್ದಾರೆ.
ಅಧಿಕ ರಕ್ತದೊತ್ತಡ ನಿಯಂತ್ರಿಸಲು ನಿಮ್ಮ ಆಹಾರದಲ್ಲಿ ಕೆಲವು ಸಣ್ಣ ಬದಲಾವಣೆಗಳು ಬೇಕಾಗಬಹುದು. ಅಧಿಕ ರಕ್ತದೊತ್ತಡ ನಿಯಂತ್ರಿಸಲು ಯಾವ ಆಹಾರ ಸೇವಿಸಬೇಕು ಅನ್ನೋದರ ಮಾಹಿತಿ ಇಲ್ಲಿದೆ ನೋಡಿ...
ಅಧಿಕ ರಕ್ತದೊತ್ತಡ ಅಥವಾ ಕಡಿಮೆ ರಕ್ತದೊತ್ತಡ ಯಾವುದು ನಿಮ್ಮ ಆರೋಗ್ಯಕ್ಕೆ ಹೆಚ್ಚು ಹಾನಿಕಾರಕ ಎಂದು ನೀವು ಎಂದಾದರೂ ಯೋಚಿಸಿದ್ದೀರಾ? ಇಲ್ಲದಿದ್ದರೆ ಈ ಪ್ರಶ್ನೆಗೆ ಸರಿಯಾದ ಉತ್ತರವನ್ನ ಇಂದು ನಾವು ನಿಮಗೆ ತಿಳಿಸಲಿದ್ದೇವೆ.
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ಅನೇಕ ಜನರನ್ನ ಕಾಡುತ್ತಿದೆ. ಆಹಾರ ಪದ್ಧತಿ, ಒತ್ತಡದ ಜೀವನಶೈಲಿ ಮತ್ತು ದೈಹಿಕ ಚಟುವಟಿಕೆಯ ಕೊರತೆಯಂತಹ ಕಾರಣಗಳಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ಉದ್ಭವಿಸುತ್ತಿದೆ. ಕೆಲವು ಆಹಾರಗಳು ಈ ಸಮಸ್ಯೆಯನ್ನ ಉಲ್ಬಣಗೊಳಿಸಬಹುದು. ಅಂತಹ ಆಹಾರಗಳಿಂದ ದೂರವಿರುವುದರಿಂದ ನಾವು ಆರೋಗ್ಯವಾಗಿರಬಹುದು. ಅಧಿಕ ರಕ್ತದೊತ್ತಡ ಇರುವವರು ತಪ್ಪಿಸಬೇಕಾದ ಕೆಲವು ಆಹಾರಗಳಿವೆ. ಇದರ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...
ಅಧಿಕ ರಕ್ತದೊತ್ತಡ ಎಂದರೆ ರಕ್ತನಾಳಗಳ ಗೋಡೆಗಳ ವಿರುದ್ಧ ರಕ್ತದ ಬಲವು ಸತತವಾಗಿ ಅಧಿಕವಾಗಿರುವ ಸ್ಥಿತಿ. ಇದನ್ನು 'ಸೈಲೆಂಟ್ ಕಿಲ್ಲರ್' ಎಂದು ಕರೆಯುತ್ತಾರೆ. ಏಕೆಂದರೆ ಇದು ಯಾವುದೇ ಲಕ್ಷಣಗಳನ್ನ ತೋರಿಸದೆ ಹಲವು ವರ್ಷಗಳ ಕಾಲ ಇರಬಹುದು. ಇದು ಹೃದಯಾಘಾತ, ಪಾರ್ಶ್ವವಾಯು ಮತ್ತು ಮೂತ್ರಪಿಂಡದ ಹಾನಿಯಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.
ಅಧಿಕ ರಕ್ತದೊತ್ತಡವು ಹೃದಯಾಘಾತ, ಮೂತ್ರಪಿಂಡ ಹಾನಿ, ಪಾರ್ಶ್ವವಾಯು ಮತ್ತು ಸ್ಮರಣಶಕ್ತಿ ನಷ್ಟದಂತಹ ಅನೇಕ ಗಂಭೀರ ಕಾಯಿಲೆಗಳ ಅಪಾಯವನ್ನ ವೇಗವಾಗಿ ಹೆಚ್ಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ ಅಧಿಕ ರಕ್ತದೊತ್ತಡವನ್ನು ಹೇಗೆ ನಿಯಂತ್ರಿಸಬೇಕೆಂದು ತಿಳಿಯಿರಿ...
High BP Symptoms : ಇತ್ತೀಚಿನ ದಿನಗಳಲ್ಲಿ, ಕೆಟ್ಟ ಜೀವನಶೈಲಿಯಿಂದಾಗಿ, ಹೆಚ್ಚಿನ ಜನರು ಅಧಿಕ ರಕ್ತದೊತ್ತಡ ಸೇರಿದಂತೆ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಅಧಿಕ ರಕ್ತದೊತ್ತಡವು ಅಪಾಯಕಾರಿ ಕಾಯಿಲೆಯಾಗಿದ್ದು, ಇದು ನಿಧಾನವಾಗಿ ದೇಹವನ್ನು ಮೂಕ ಕೊಲೆಗಾರನಂತೆ ವರ್ತಿಸುತ್ತದೆ.. ಅಂದಹಾಗೆ ನಿಮಗೆ ಬೆಳಿಗ್ಗೆ ದೇಹದಲ್ಲಿ ಈ ಲಕ್ಷಣಗಳು ಕಂಡುಬರುತ್ತವೆ ವೈದ್ಯರನ್ನುಸ ಸಂಪರ್ಕಿಸಿ...
High Blood pressure: ಅಧಿಕ ರಕ್ತದೊತ್ತಡಕ್ಕೆ ಶಾಶ್ವತ ಚಿಕಿತ್ಸೆ ಇಲ್ಲ. ಔಷಧಿಗಳು ಮತ್ತು ಕೆಲವು ಆಹಾರಗಳಿಂದ ಇದನ್ನು ನಿಯಂತ್ರಿಸಬಹುದು. ಸಾಮಾನ್ಯ ರಕ್ತದೊತ್ತಡವನ್ನು 120/80 ಎಂದು ಪರಿಗಣಿಸಲಾಗುತ್ತದೆ. ಅದಕ್ಕಿಂತ ಹೆಚ್ಚಿದ್ದರೆ ಅಧಿಕ ರಕ್ತದೊತ್ತಡ ಕಡಿಮೆಯಾಗುತ್ತದೆ.
ಇತ್ತೀಚಿನ ದಿನಗಳಲ್ಲಿ ಅಧಿಕ ರಕ್ತದೊತ್ತಡದ ಸಮಸ್ಯೆ ಅನೇಕ ಜನರನ್ನು ಕಾಡುತ್ತಿದೆ. ಆಹಾರ ಪದ್ಧತಿ, ಒತ್ತಡದ ಜೀವನಶೈಲಿ ಮತ್ತು ದೈಹಿಕ ಚಟುವಟಿಕೆಯ ಕೊರತೆಯಂತಹ ಕಾರಣಗಳಿಂದ ಅಧಿಕ ರಕ್ತದೊತ್ತಡದ ಸಮಸ್ಯೆ ಉದ್ಭವಿಸುತ್ತಿದೆ. ಕೆಲವು ಆಹಾರಗಳು ಈ ಸಮಸ್ಯೆಯನ್ನು ಉಲ್ಬಣಗೊಳಿಸಬಹುದು. ಅಂತಹ ಆಹಾರಗಳಿಂದ ದೂರವಿರುವುದರಿಂದ ನಾವು ಆರೋಗ್ಯವಾಗಿರಬಹುದು. ಅಧಿಕ ರಕ್ತದೊತ್ತಡ ಇರುವವರು ಖಂಡಿತವಾಗಿಯೂ ತಪ್ಪಿಸಬೇಕಾದ ಕೆಲವು ಆಹಾರಗಳ ಬಗ್ಗೆ ವಿವರವಾಗಿ ತಿಳಿದುಕೊಳ್ಳಿರಿ...
BP Symptoms in Kannada : ಬದಲಾಗುತ್ತಿರುವ ಜೀವನಶೈಲಿಯಿಂದಾಗಿ, ಮಕ್ಕಳಿಂದ ಹಿಡಿದು ವಯಸ್ಕರವರೆಗೆ ಎಲ್ಲರೂ ಅಧಿಕ ರಕ್ತದೊತ್ತಡದಿಂದ ಬಳಲುತ್ತಿದ್ದಾರೆ. ರಾತ್ರಿ ನಿದ್ದೆ ಮಾಡುವಾಗ ಉಂಟಾಗುವ ಕೆಲವು ಲಕ್ಷಣಗಳನ್ನು ಗುರುತಿಸುವ ಮೂಲಕ ನಿಮಗೆ ಅಧಿಕ ರಕ್ತದೊತ್ತಡ ಇದೆಯೇ.. ಇಲ್ಲವೋ.. ಎಂದು ಖಚಿತಪಡಿಸಿಕೊಳ್ಳಬಹುದು.
How to control High BP: ರಕ್ತದೊತ್ತಡ ಹೆಚ್ಚಾಗಲು ಕೆಲವು ಸಾಮಾನ್ಯ ಕಾರಣಗಳ ಬಗ್ಗೆ ನಿಮಗೆ ತಿಳಿದಿದೆಯೇ? ಅಧಿಕ ರಕ್ತದೊತ್ತಡದ ಕಾರಣಗಳು ಮತ್ತು ಈ ಸಮಸ್ಯೆಯನ್ನು ಹೇಗೆ ನಿವಾರಿಸುವುದು ಎಂಬುದರ ಕುರಿತು ಮಾಹಿತಿ ಇಲ್ಲಿದೆ ನೋಡಿ.
High Blood Pressure: ದೇಹದಲ್ಲಿ ಕೊಬ್ಬಿನ ಪ್ರಮಾಣ ಹೆಚ್ಚಾದಾಗ, ಅಧಿಕ ರಕ್ತದೊತ್ತಡ ಬರುವ ಸಾಧ್ಯತೆಯೂ ಹೆಚ್ಚಾಗುತ್ತದೆ. ಅಧಿಕ ರಕ್ತದೊತ್ತಡಕ್ಕೆ ಕಾರಣವೇನು ಮತ್ತು ಅದನ್ನು ನಿಯಂತ್ರಿಸಲು ಏನು ಮಾಡಬೇಕು ಎಂದು ತಿಳಿಯಿರಿ..
How to Manage High Blood Pressure: WHOನ ಇತ್ತೀಚಿನ ಎಚ್ಚರಿಕೆ ಸಂದೇಶದಲ್ಲಿ, ಭಾರತದಲ್ಲಿ ಪ್ರತಿ ನಾಲ್ವರಲ್ಲಿ ಒಬ್ಬರಿಗೆ ಆರೋಗ್ಯ ತುರ್ತುಸ್ಥಿತಿ ಇದೆ ಎಂದು ಹೇಳಿದೆ. ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಕೇವಲ 12 ಪ್ರತಿಶತದಷ್ಟು ಜನರು ಮಾತ್ರ ಬಿಪಿ ನಿಯಂತ್ರಿಸಲು ಕ್ರಮ ತೆಗೆದುಕೊಳ್ಳುತ್ತಿದ್ದಾರೆಂದು ತಿಳಿದುಬಂದಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.