Cholesterol controlling cheap vegetables: ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ಕೆಲವು ಆಹಾರಗಳ ಸೇವನೆಯು ಪ್ರಯೋಜನಕಾರಿಯಾಗಿದೆ. ದೇಹದಲ್ಲಿ ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕೆಲವು ತರಕಾರಿಗಳು ಸುಲಭವಾಗಿ ಕರಗಿಸಿ ಬಿಡುತ್ತವೆ.
Symptoms Of High Cholesterol In Legs:ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾದಾಗ ದೇಹದಲ್ಲಿ ಹಲವು ರೀತಿಯ ಲಕ್ಷಣಗಳು ಕಂಡುಬರುತ್ತವೆ. ಈ ರೋಗಲಕ್ಷಣಗಳು ನಿಮ್ಮ ಪಾದಗಳಲ್ಲಿಯೂ ಕಂಡು ಬರುತ್ತದೆ.
High Cholesterol remedies : ಇಂದಿನ ಯುವ ಪೀಳಿಗೆಗೆ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಾಗಿ ಕಾಡುತ್ತಿದೆ. ಇದು ಆರೋಗ್ಯಕ್ಕೆ ಹಲವಾರು ಅಪಾಯಕಾರಿ ಸಮಸ್ಯೆಯನ್ನು ತರಬಹುದು. ಬೊಜ್ಜು ನಿವಾರಣೆಗೆ ಮನೆಯಲ್ಲಿ ಲಭ್ಯವಿರುವ ಆಹಾರ ಸಾಮಗ್ರಿಗಳನ್ನು ಸೇವಿಸುವ ಮೂಲಕ ಕಡಿಮೆ ಮಾಡಿಕೊಳ್ಳಬಹುದು. ಈ ಪೈಕಿ ಮೊಳಕೆಯೊಡೆದ ಈರುಳ್ಳಿ ಹಲವಾರು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ.
High Cholesterol tips : ಇತ್ತೀಚಿಗೆ ಎಲ್ಲರಲ್ಲಿಯೂ ಕೊಲೆಸ್ಟ್ರಾಲ್ ಸಮಸ್ಯೆ ಹೆಚ್ಚಾಗಿ ಕಾಣುತ್ತಿದೆ. ಅಧಿಕ ಕೊಬ್ಬು ಹೃದಯದ ಆರೋಗ್ಯದ ಮೇಲೆ ಉಂಟುಮಾಡುವ ಪರಿಣಾಮಗಳನ್ನು ನಾವು ಎಂದಿಗೂ ನಿರ್ಲಕ್ಷಿಸಬಾರದು. ರಕ್ತನಾಳದಲ್ಲಿನ ಕೊಲೆಸ್ಟ್ರಾಲ್ ಸಮತೋಲನವು ನಮ್ಮ ಹೃದಯರಕ್ತನಾಳದ ವ್ಯವಸ್ಥೆಯ ಆರೋಗ್ಯವನ್ನು ನಿರ್ಧರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.