ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ನೋಟಿಸ್ ಜಾರಿ ಮಾಡಿರುವ ಹೈಕೋರ್ಟ್ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಅಭಯ್ ಎಸ್.ಓಕಾ ನೇತೃತ್ವದ ವಿಭಾಗೀಯ ಪೀಠ, ವಿಚಾರಣೆಯನ್ನು ಸೆಪ್ಟೆಂಬರ್ 18ಕ್ಕೆ ಮುಂದೂಡಿದೆ.
ನ್ಯಾಯಾಂಗ ಕಛೇರಿಯನ್ನು ಸಾಮಾನ್ಯ ಸರ್ಕಾರಿ ಸೇವೆಗಳಿಗೆ ಹೋಲಿಸಲಾಗದು ಆದ್ದರಿಂದ ಜಾಹಿರಾತು ಮೂಲಕ ಸುಪ್ರಿಂಕೋರ್ಟ್ ಮತ್ತು ಹೈಕೋರ್ಟ್ ಜಡ್ಜ್ ಗಳ ನೇಮಕ ಸಾಧ್ಯವಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ಮಂಗಳವಾರದಂದು ವಿಚಾರಣೆ ವೇಳೆ ಸರ್ಕಾರಿ ಸ್ವಾಮ್ಯದ ಏರ ಇಂಡಿಯಾಗೆ ಕಿಡಿಕಾರುತ್ತಾ ನೀವೇಕೆ ವಿಮಾನಯಾನ ಸೇವೆಯನ್ನು ಬಂದ್ ಮಾಡುತ್ತಿಲ್ಲ ?ಎಂದು ಪ್ರಶ್ನಿಸಿದೆ.
ಬೆಂಗಳೂರು ಉತ್ತರ ತಾಲೂಕಿನ ಭೂ ಪರಿವರ್ತನೆ ಸಮಿತಿ ಅಧ್ಯಕ್ಷರಾಗಿದ್ದ ಸಂದರ್ಭದಲ್ಲಿ ಆರ್. ಅಶೋಕ್ ಅವರು, ಸೋಮನಹಳ್ಳಿಯ 8 ಎಕರೆ ಬಗರ್ ಹುಕ್ಕುಂ ಭೂ ಪ್ರದೇಶವನ್ನು ಅಕ್ರಮವಾಗಿ ಹಂಚಿಕೆ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.