ತುಮಕೂರು ಜಿಲ್ಲೆ ಮಧುಗಿರಿ ತಾಲೂಕಿನ ಕೊಟಗಾರಲಹಳ್ಳಿ ಸರ್ಕಾರಿ ಪ್ರೌಢ ಶಾಲೆಯ ಸಹ ಶಿಕ್ಷಕ ವಿದ್ಯಾರ್ಥಿನಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದ ಎಂಬ ಕಾರಣಕ್ಕೆ ಅಮಾನತ್ತು ಗೊಂಡಿದ್ದಾನೆ. ಕೋಟಗಾರಲಹಳ್ಳಿ ಶಾಲೆಯ ಪಿ.ನಾಗಭೂಷಣ್ ಅಮಾನತು ಗೊಂಡ ಶಿಕ್ಷಕ. ಈತನ ವಿರುದ್ದ ಹಲವು ಆರೋಪಗಳು ಕೇಳಿ ಬಂದಿವೆ.
‘ಕಾನೂನು ಸುವ್ಯವಸ್ಥೆಯನ್ನು ಕಾಪಾಡುವ ಜವಾಬ್ದಾರಿ ಸರ್ಕಾರದ್ದಾಗಿದೆ. ನಾಳೆ ಸಂಜೆ ಎಲ್ಲ ಸಚಿವರು, ಡಿಸಿ, ಎಸ್ಪಿ, ಸಿಇಓ(DC,SP, CEO)ಗಳೊಂದಿಗೆ ಸಭೆ ನಡೆಸಲಿದ್ದು, ಜಿಲ್ಲೆಗಳಲ್ಲಿನ ವಸ್ತುಸ್ಥಿತಿಯನ್ನು ಪರಿಶೀಲಿಸಿ ಸೂಕ್ತ ನಿರ್ದೇಶನ ನೀಡಲಾಗುವುದು. ನಾನು, ಶಿಕ್ಷಣ ಹಾಗೂ ಗೃಹ ಸಚಿವರು ನಿರಂತರ ಸಂಪರ್ಕದಲ್ಲಿರದ್ದೇವೆ. ಹಿರಿಯ ಅಧಿಕಾರಿಗಳು ಕೂಡ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಂಪರ್ಕದಲ್ಲಿರಲು ಸೂಚನೆ ನೀಡಲಾಗಿದೆ ’ ಎಂದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.