Chutney For Uric Acid: ಹೆಚ್ಚಿನ ಯೂರಿಕ್ ಆಮ್ಲದಿಂದಾಗಿ ಕೀಲು ನೋವಿನ ಸಮಸ್ಯೆ ಹೆಚ್ಚಾಗುತ್ತದೆ. ಯೂರಿಕ್ ಆಮ್ಲವನ್ನು ಕಡಿಮೆ ಮಾಡಲು ನೀವು ಚಳಿಗಾಲದಲ್ಲಿ ಅನೇಕ ರೀತಿಯ ಚಟ್ನಿಗಳನ್ನು ತಯಾರಿಸಿ ತಿನ್ನಬಹುದು. ಆದರೆ ಇದೊಂದು ಚಟ್ನಿ ತಿನ್ನುವುದರಿಂದ ಕೀಲುಗಳಲ್ಲಿ ಸಂಗ್ರಹವಾಗಿರುವ ಹರಳುಗಳನ್ನು ಸುಲಭವಾಗಿ ತೆಗೆಯಬಹುದು.
Reduce Uric Acid in the Body: ಹೆಚ್ಚಿನ ಯೂರಿಕ್ ಆಮ್ಲದ ಸಮಸ್ಯೆಯಲ್ಲಿ ಬೆಳ್ಳುಳ್ಳಿ ಹೇಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುತ್ತದೆ ಎಂಬುದನ್ನು ಇಂದು ನಾವು ನಿಮಗೆ ತಿಳಿಸುತ್ತೇವೆ. ಅದನ್ನು ಹೇಗೆ ಸೇವಿಸಬೇಕು ಎಂಬುದನ್ನು ತಿಳಿದುಕೊಳ್ಳುವುದು ಬಹುಮುಖ್ಯ.
Pudina Water benefits: ಯೂರಿಕ್ ಆಮ್ಲವು ಇಂದು ವೇಗವಾಗಿ ಬೆಳೆಯುತ್ತಿರುವ ಸಮಸ್ಯೆಯಾಗಿದೆ. ಇದು ಎಲ್ಲಾ ವಯಸ್ಸಿನ ಜನರ ಮೇಲೆ ಪರಿಣಾಮ ಬೀರುತ್ತದೆ. ಯೂರಿಕ್ ಆಸಿಡ್ ಒಂದು ರೋಗವಲ್ಲ. ಇದು ಪ್ಯೂರಿನ್ ಎಂಬ ವಸ್ತುವನ್ನು ಒಡೆದಾಗ ದೇಹದಲ್ಲಿ ರೂಪುಗೊಳ್ಳುವ ತ್ಯಾಜ್ಯ.
High Uric Acid Level: ಅಧಿಕ ಯೂರಿಕ್ ಆಮ್ಲ ಅಥವಾ ಹೈಪರ್ಯುರಿಸೆಮಿಯಾ ರಕ್ತದಲ್ಲಿ ಹೆಚ್ಚಿನ ಯೂರಿಕ್ ಆಮ್ಲದ ಸಂದರ್ಭದಲ್ಲಿ ಸಂಭವಿಸುತ್ತದೆ. ದೇಹವು ಕೆಲವು ಆಹಾರಗಳಲ್ಲಿ ಕಂಡುಬರುವ ಪ್ಯೂರಿನ್ಗಳನ್ನು ವಿಭಜಿಸಿದಾಗ ಯೂರಿಕ್ ಆಮ್ಲವು ಉತ್ಪತ್ತಿಯಾಗುತ್ತದೆ. ಸಾಮಾನ್ಯವಾಗಿ ಇದನ್ನು ಮೂತ್ರಪಿಂಡಗಳಿಂದ ಸಂಸ್ಕರಿಸಲಾಗುತ್ತದೆ ಮತ್ತು ಮೂತ್ರದ ಮೂಲಕ ಹೊರಹಾಕಲಾಗುತ್ತದೆ.
ಹೆಚ್ಚಿನ ಪ್ಯೂರಿನ್ ಹೊಂದಿರುವ ಬೇಳೆಕಾಳುಗಳನ್ನು ಸೇವಿಸುವುದರಿಂದ ಯೂರಿಕ್ ಆಮ್ಲವನ್ನು ಹೆಚ್ಚಿಸಬಹುದು. ಹಾಗಾಗಿ ನಿಮ್ಮ ಯೂರಿಕ್ ಆಸಿಡ್ ಅಧಿಕವಾಗಿದ್ದರೆ ತಪ್ಪಾಗಿಯೂ ಈ ಕಾಳುಗಳನ್ನು ಸೇವಿಸಬೇಡಿ.
uric acid Level: ರಕ್ತ ಪರೀಕ್ಷೆಯಿಂದ ಮಾತ್ರ ದೇಹದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ನಿರ್ಧರಿಸಬಹುದು. ಆದರೆ ಇದನ್ನು ಪತ್ತೆಹಚ್ಚಲು ಅದೊಂದೆ ಏಕೈಕ ಮಾರ್ಗವಲ್ಲ. ಬದಲಾಗಿ ಕೆಲವು ಲಕ್ಷಣಗಳು ಕಾಣಿಸಿಕೊಂಡರೆ ರಕ್ತದಲ್ಲಿ ಯೂರಿಕ್ ಆಸಿಡ್ ಪ್ರಮಾಣ ಹೆಚ್ಚಿದೆ ಅಥವಾ ಕಡಿಮೆಯಾಗಿದೆ ಎಂದು ತಿಳಿಯಬಹುದು
Uric Acid Control Tips: ಅಧಿಕ ಯೂರಿಕ್ ಆಮ್ಲವು ದೇಹದಲ್ಲಿ ಅನೇಕ ಸಮಸ್ಯೆಗಳನ್ನು ಉಂಟುಮಾಡಬಹುದು.. ಯೂರಿಕ್ ಆಸಿಡ್ ಮಟ್ಟ ಹೆಚ್ಚಾಗಿ ಅದು ದೇಹದಿಂದ ಹೊರಬರಲು ಸಾಧ್ಯವಾಗದಿದ್ದಾಗ ಈ ಸಮಸ್ಯೆ ಉಂಟಾಗುತ್ತದೆ.
High uric acid : ಪ್ಯೂರಿನ್ ಭರಿತ ಆಹಾರಗಳ ಹೆಚ್ಚಿನ ಸೇವನೆಯು ರಕ್ತದಲ್ಲಿ ಯೂರಿಕ್ ಆಮ್ಲದ ಮಟ್ಟವನ್ನು ಹೆಚ್ಚಿಸುತ್ತದೆ. ಸಾಮಾನ್ಯವಾಗಿ ನಮ್ಮ ಮೂತ್ರಪಿಂಡಗಳು ಮೂತ್ರದ ಮೂಲಕ ದೇಹದಿಂದ ಯೂರಿಕ್ ಆಮ್ಲವನ್ನು ಫಿಲ್ಟರ್ ಮಾಡಿ ಹೊರ ಹಾಕುತ್ತದೆ. ಆದರೆ ಪ್ಯೂರಿನ್ ಮಟ್ಟವು ಹೆಚ್ಚಾಗಲು ಪ್ರಾರಂಭಿಸಿದಾಗ, ಮೂತ್ರಪಿಂಡಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಾಧ್ಯವಾಗುವುದಿಲ್ಲ. ಈ ಕಾರಣದಿಂದಾಗಿ, ಯೂರಿಕ್ ಆಮ್ಲವು ರಕ್ತದಲ್ಲಿ ಬೆರೆಯಲು ಪ್ರಾರಂಭಿಸುತ್ತದೆ.
High Uric Acid: ಯೂರಿಕ್ ಆಸಿಡ್ ಸಮಸ್ಯೆಯಿಂದ ತುಂಬಾ ತೊಂದರೆಗೀಡಾಗಿದ್ದೀರಾ? ಈ ಬಗ್ಗೆ ಚಿಂತಿಸುವ ಅಗತ್ಯವೇ ಇಲ್ಲ, ನಿಮ್ಮ ಆಹಾರದಲ್ಲಿ ಕೆಲವು ಆಹಾರಗಳನ್ನು ಸೇರಿಸುವುದರಿಂದ ಈ ಸಮಸ್ಯೆಯಿಂದ ಸುಲಭ ಪರಿಹಾರ ಪಡೆಯಬಹುದು.
High Uric Acid reducing home remedy:ಆಹಾರದಲ್ಲಿ ಮಾಡಿಕೊಳ್ಳುವ ಸ್ವಲ್ಪ ಮಟ್ಟಿನ ಬದಲಾವಣೆ ಮತ್ತು ಮನೆ ಮದ್ದಿನ ಮೂಲಕ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
High Uric Acid: ಯೂರಿಕ್ ಆಸಿಡ್ ಸಮಸ್ಯೆಯಿಂದ ಬಳಲುವವರಿಗೆ ಗೋಧಿ ಹುಲ್ಲನ್ನು ರಾಮಬಾಣವಿದ್ದಂತೆ ಎಂದು ಹೇಳಲಾಗುತ್ತದೆ. ಯೂರಿಕ್ ಆಮ್ಲದ ಸಮಸ್ಯೆಯಿಂದ ಪರಿಹಾರ ಪಡೆಯಲು ಗೋಧಿ ಹುಲ್ಲನ್ನು ಹೇಗೆ ಬಳಸುವುದು ಎಂದು ತಿಳಿಯೋಣ...
How to control uric acid : ಇಂಗು ಶಾಖವನ್ನು ಉತ್ಪಾದಿಸುವ ಗುಣವನ್ನು ಹೊಂದಿರುವುದರಿಂದ ಪ್ಯೂರಿನ್ ಕಲ್ಲುಗಳನ್ನು ಕರಗಿಸಲು ಸಹಾಯ ಮಾಡುತ್ತದೆ.ಪ್ಯೂರಿನ್ ಕಲ್ಲುಗಳನ್ನು ಒಡೆದು ಮೂತ್ರದೊಂದಿಗೆ ದೇಹದಿಂದ ಹೊರಹಾಕಲು ಸಹಾಯ ಮಾಡುತ್ತದೆ.
Foods to avoid in high uric acid: ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸುವುದು ತುಂಬಾ ಮುಖ್ಯ.. ಏಕೆಂದರೆ ಇದು ಹೆಚ್ಚಾದರೇ ಕಿಡ್ನಿ ಸ್ಟೋನ್ನಂತಹ ಸಮಸ್ಯೆಗಳು ಹೆಚ್ಚಾಗುತ್ತವೆ.. ಹೀಗಾಗಿ ಆರೋಗ್ಯವಾಗಿರಲು ಅಗತ್ಯದಷ್ಟು ಮಾತ್ರ ಯೂರಿಕ್ ಆಮ್ಲ ದೇಹದಲ್ಲಿರುವಂತೆ ನೋಡಿಕೊಳ್ಳಬೇಕು..
ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಬೇಕಾದರೆ, ನೈಸರ್ಗಿಕ ಪರಿಹಾರಗಳ ಸಹಾಯವನ್ನು ತೆಗೆದುಕೊಳ್ಳಬಹುದು.ನೈಸರ್ಗಿಕ ಆಹಾರಗಳ ಸಹಾಯದಿಂದ, ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಬಹುದು.
ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.