ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರಿನಲ್ಲಿ ಗುಡ್ಡ ತೆರವು ಕಾರ್ಯಾಚರಣೆ 10ನೇ ದಿನಕ್ಕೆ ಕಾಲಿಟ್ಟಿದ್ದು, ನಾತ್ತೆಯಾದವರ ಪತ್ತೆ ಕಾರ್ಯ ಮುಂದುವರಿದಿದೆ.. ಈ ಮಧ್ಯೆ ದುರಂತದಲ್ಲಿ ಕಣ್ಮರೆಯಾಗಿರೋ ಲಾರಿ ಗಂಗಾವಳಿ ನದಿಯಲ್ಲಿ ಶೇಖರಣೆಗೊಂಡ ಮಣ್ಣಿನಡಿ ಹುದುಗಿರುವುದು ಖಚಿತವಾಗಿದೆ.
ಉತ್ತರಕನ್ನಡದಲ್ಲಿ ಮುಂದುವರೆದ ಗುಡ್ಡಕುಸಿತ
ಕುಮಟಾ ತಾ. ಬರ್ಗಿಯಲ್ಲಿ 2ನೇ ಬಾರಿ ಕುಸಿದ ಗುಡ್ಡ
ಮುಂದುವರೆದ ಮಣ್ಣು ತೆಗೆಯುವ ಕಾರ್ಯಾಚರಣೆ
ರಾಷ್ಟ್ರೀಯ ಹೆದ್ದಾರಿ 66ರಲ್ಲಿ ವಾಹನ ಸಂಚಾರ ನಿಷೇಧ
Ankola hill collapse case: ಗುಡ್ಡ ಕುಸಿದು ಟ್ಯಾಂಕರ್ ಲಾರಿ ಹಾಗೂ ಕ್ಯಾಂಟೀನ್ ನದಿಗೆ ಕೊಚ್ಚಿ ಹೋಗಿದೆ. ಪರಿಣಾಮ ಕ್ಯಾಂಟೀನ್ ನಡೆಸುತ್ತಿದ್ದ ಒಂದೇ ಕುಟುಂಬದ ನಾಲ್ವರು, ಟ್ಯಾಂಕರ್ ಚಾಲಕರು ಸೇರಿ ಒಟ್ಟು 7 ಜನ ಮೃತಪಟ್ಟಿರುವ ಶಂಕೆ ಇದೆ.
ದಕ್ಷಿಣ ಕನ್ನಡ ಜಿಲ್ಲೆ ಕಲ್ಲುಗುಂಡಿ ಬಳಿಯ ಮಂಗಳೂರು - ಮಡಿಕೇರಿ ರಾಷ್ಟ್ರೀಯ ಹೆದ್ದಾರಿಗೆ ನೀರು ನುಗ್ಗಿದ್ದು ಪರಿಣಾಮ ಕೆಲಕಾಲ ಸಂಚಾರ ಸ್ಥಗಿತಗೊಂಡಿತ್ತು. ಇನ್ನು ಗುಡ್ಡ ಕುಸಿತಗೊಂಡು ಇಬ್ಬರು ಮಕ್ಕಳು ಸಾವನ್ನಪ್ಪಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.