ಈ ಗ್ರಾಮದಲ್ಲಿ ಎಲ್ಲಾ ಮಹಿಳೆಯರು ಈ ಸಂಪ್ರದಾಯವನ್ನು ಅನುಸರಿಸುವುದಿಲ್ಲ, ಆದರೆ ಈ ಸಂಪ್ರದಾಯವನ್ನು ಸ್ವಯಂಪ್ರೇರಣೆಯಿಂದ ಅನುಸರಿಸುವ ಮಹಿಳೆಯರು ಈ ಐದು ದಿನಗಳಲ್ಲಿ ಉಣ್ಣೆಯಿಂದ ಮಾಡಿದ ಪಟ್ಕಾವನ್ನು ಧರಿಸುತ್ತಾರೆ.
women do not wear dress in this village: ಭಾರತದ ಈ ಹಳ್ಳಿಯಲ್ಲಿ ಮಹಿಳೆಯರು ಸದಾ ಬೆತ್ತಲೆಯಾಗಿಯೇ ಇರುತ್ತಾರೆ. ಈ ಗ್ರಾಮದ ಹೆಸರು ನಿಮಗೆ ತಿಳಿದಿದೆಯೇ? ಇದರ ಹಿಂದಿನ ರಹಸ್ಯವೇನು ಎಂದು ಈಗ ತಿಳಿಯೋಣ.
Lok Sabha Election Result 2024: ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದಲ್ಲಿ ತಮ್ಮ ಅದೃಷ್ಟ ಪರೀಕ್ಷಿಸಿದ್ದ ಬಾಲಿವುಡ್ ಖ್ಯಾತ ನಟಿ ಕಂಗನಾ ರನೌತ್ ಇಲ್ಲಿಯವರೆಗೆ ಕಂಗನಾ 5,25,691 ಮತಗಳನ್ನು ಪಡೆದಿದ್ದಾರೆ.
BJP Kangana Ranaut : ಬಿಜೆಪಿಯ ಕಂಗನಾ ರನೌತ್ ಹಿಮಾಚಲ ಪ್ರದೇಶದಲ್ಲಿ ಟಿಬೆಟಿಯನ್ ಆಧ್ಯಾತ್ಮಿಕ ನಾಯಕ ದಲೈ ಲಾಮಾ ಭೇಟಿಯಾಗಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಂಚಿಕೊಂಡಿದ್ದಾರೆ.
Lok Sabha Election 2024: ಕಾಂಗ್ರೆಸ್ ನಾಯಕ ವಿಜಯ್ ವಾಡೆತ್ತಿವಾರ್ ಹೇಳಿಕೆಗೆ ಬಿಜೆಪಿ ವಕ್ತಾರ ಕೇಶವ ಉಪಾಧ್ಯೆ ತಿರುಗೇಟು ನೀಡಿದ್ದು, ʼಇದು ಕಾಂಗ್ರೆಸ್ನ ಕೊಳಕು ಸಂಸ್ಕೃತಿಯನ್ನು ಪ್ರತಿಬಿಂಬಿಸುತ್ತದೆ ಎಂದು ಕಿಡಿಕಾರಿದ್ದಾರೆ.
Paaru Serial Actress Mokshitha Pai Manali Trip: ಪ್ರವಾಸಿಗರಿಗೆ ಚಳಿಗಾಲ ಬಂತೆಂದರೆ ಸಾಕು ಬಹಳ ಖುಷಿಯ ವಿಚಾರವಾಗಿದ್ದು, ಚುಮು ಚುಮು ಚಳಿಯಲ್ಲಿ ಸುತ್ತಾಡುವುದು ಎಂದರೆ ಮಜವಾದ ವಿಷಯವಾಗಿದೆ. ಚಳಿಯಲ್ಲಿ ಟ್ರಿಪ್ ಹೋಗುವುದು ಎಂದರೆ ಎಲ್ಲರಿಗೆ ಕೂಡ ಬಹಳ ಇಷ್ಟದ ವಿಚಾರವಾಗಿದ್ದು, ಇದೀಗ 'ಪಾರು' ಖ್ಯಾತಿಯ ಮೋಕ್ಷಿತಾ ಪೈ ಮನಾಲಿಯಲ್ಲಿ ಎಂಜಾಯ್ ಮಾಡುತ್ತಿದ್ದಾರೆ.
Paragliding Video Viral: ಪಂಜಾಬ್ನ ಹರ್ಷ್ ಎಂಬ ವ್ಯಕ್ತಿ, ಹಿಮಾಚಲ ಪ್ರದೇಶದಲ್ಲಿ ತನ್ನ ಎಲೆಕ್ಟ್ರಿಕ್ ಸ್ಕೂಟರ್ನಲ್ಲಿ ಪ್ಯಾರಾಗ್ಲೈಡಿಂಗ್ ಮಾಡಿದ ವಿಡಿಯೋ ಸೋಷಿಯಲ್ ಮಿಡಿಯಾದಲ್ಲಿ ವೈರಲ್ ಆಗಿದೆ.
Top 5 Deadliest Earthquakes: ನವೆಂಬರ್ 3ರಂದು ನೇಪಾಳದಲ್ಲಿ 6.4 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿತು. ಈ ಭೂಕಂಪದಲ್ಲಿ 130ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಭೂಕಂಪದಲ್ಲಿ ಹಲವು ಕಟ್ಟಡಗಳು ಕುಸಿದು ಅಪಾರ ಪ್ರಮಾಣದ ಆಸ್ತಿ-ಪಾಸ್ತಿಗೆ ಹಾನಿಯುಂಟಾಗಿತ್ತು.
Cloudburst In Solan : ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ಭೂಕುಸಿತ, ಪ್ರವಾಹ ಉಂಟಾಗುತ್ತಿದ್ದು, ಇಡೀ ರಾಜ್ಯದಲ್ಲಿ ಜನ ಜೀವನ ಅಸ್ತವ್ಯಸ್ತವಾಗಿದೆ. ಇದರಿಂದ ಜನರಲ್ಲಿ ಭಯ ಆವರಿಸಿದೆ.
Himachal Pradesh Crime News : ಹಿಮಾಚಲದಲ್ಲಿ ಅಮಾನವೀಯ ಘಟನೆಯೊಂದು ನಡೆದಿದೆ. ಬಾಲಕನನ್ನು ಥಳಿಸಿ ಬೆತ್ತಲೆಯಾಗಿ ಮೆರವಣಿಗೆ ಮಾಡಲಾಗಿದೆ. ಈ ಕುರಿತು ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸೆರೆಯಾಗಿದೆ.
Himachal Pradesh Terrifying Video: ಭೂಕುಸಿತದ ಅವಶೇಷಗಳನ್ನು ತೆರವು ಮಾಡುವಾಗಲೇ ಭೀಕರ ದುರಂತ ಸಂಭವಿಸಿದ್ದು, ಜೆಸಿಬಿ ಮೇಲೆ ಬೃಹತ್ ಬಂಡೆ ಉರುಳಿಬಿದ್ದಿದೆ. ಈ ವಿಡಿಯೋ ನೋಡಲು ತುಂಬಾ ಭಯಾನಕವಾಗಿದೆ.
North India Rain Live Updates: ಜಮ್ಮು-ಕಾಶ್ಮೀರದಿಂದ ಹಿಡಿದು ರಾಷ್ಟ್ರ ರಾಜಧಾನಿ ದೆಹಲಿವರೆಗೆ ಎಲ್ಲಾ ರಾಜ್ಯಗಳಲ್ಲೂ ಭಾರೀ ಮಳೆಯಾಗುತ್ತಿದೆ. ನದಿಗಳು ಉಕ್ಕಿ ಹರಿಯುತ್ತಿದ್ದು, ಇದೂವರೆಗೆ 28 ಮಂದಿ ಸಾವನ್ನಪ್ಪಿದ್ದಾರೆ.
ಶಿಮ್ಲಾ ಜಿಲ್ಲೆಯ ಕೋಟ್ಗಢ ಪ್ರದೇಶದಲ್ಲಿ ಭೂಕುಸಿತದಿಂದ ಮನೆ ಕುಸಿದು ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ. ಕುಲು ಪಟ್ಟಣದಲ್ಲಿ ಭೂಕುಸಿತದಿಂದ ತಾತ್ಕಾಲಿಕ ಮನೆಗೆ ಹಾನಿಯಾಗಿದ್ದು, ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.
Old Pension Scheme: ಹಿಮಾಚಲ ಪ್ರದೇಶದ ಸುಖು ಸರ್ಕಾರವು ನೌಕರರಿಗೆ ನೀಡಿದ ಭರವಸೆಯನ್ನು ಈಡೇರಿಸಿದೆ. ಸರ್ಕಾರದ ಮೊದಲ ಸಚಿವ ಸಂಪುಟದಲ್ಲಿ ಹಳೆ ಪಿಂಚಣಿ ಯೋಜನೆ ಮರುಸ್ಥಾಪಿಸಬೇಕು ಎಂದು ತೀರ್ಮಾನಿಸಲಾಗಿತ್ತು. ಹಳೆಯ ಪಿಂಚಣಿ ಯೋಜನೆ ಪುನಶ್ಚೇತನಕ್ಕೆ ಇಂದು ಅಧಿಸೂಚನೆ ಹೊರಡಿಸಲಾಗಿದೆ. ಇದೇ ವೇಳೆ ಹಿಮಾಚಲ ಪ್ರದೇಶದ ಮಹಿಳೆಯರಿಗೆ ಮಾಸಿಕ 1500 ರೂಪಾಯಿ ಪಿಂಚಣಿ ನೀಡುವುದಾಗಿ ಸಂಪುಟ ಸಭೆಯಲ್ಲಿ ಮತ್ತೊಂದು ನಿರ್ಧಾರ ಕೈಗೊಳ್ಳಲಾಗಿದೆ.
Weather Update 8 January: ದೆಹಲಿಯ ಪ್ರಾಥಮಿಕ ಹವಾಮಾನ ಕೇಂದ್ರವಾದ ಸಫ್ದರ್ಜಂಗ್ ವೀಕ್ಷಣಾಲಯವು ಕನಿಷ್ಠ ತಾಪಮಾನ 2.2 ಡಿಗ್ರಿ ಸೆಲ್ಸಿಯಸ್ ಅನ್ನು ದಾಖಲಿಸಿದೆ. ಇದು ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಹೆಚ್ಚಿನ ಸ್ಥಳಗಳು ಮತ್ತು ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರವಾಸಿ ಸ್ಥಳಗಳಿಗಿಂತ ಕಡಿಮೆಯಾಗಿದೆ. ಇನ್ನು ಕೇಂದ್ರ ದೆಹಲಿಯ ರಿಡ್ಜ್ ಹವಾಮಾನ ಕೇಂದ್ರದಲ್ಲಿ ಕನಿಷ್ಠ ತಾಪಮಾನವು 1.5 ಡಿಗ್ರಿ ಸೆಲ್ಸಿಯಸ್ ಗೆ ಕುಸಿದಿದೆ.
Himachal New CM Oath Ceremony : ಕಾಂಗ್ರೆಸ್ ನಾಯಕ ಸುಖವಿಂದರ್ ಸಿಂಗ್ ಸುಖು ಹಿಮಾಚಲ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಸಿಎಂ ಸುಖ್ವಿಂದರ್ ಸಿಂಗ್ ಸುಖು ಅವರಿಗೆ ರಾಜ್ಯಪಾಲರು ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.