Himachal Pradesh Election Result 2022 : ಹಿಮಾಚಲ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆಯ ಮತ ಎಣಿಕೆ ನಡೆಯುತ್ತಿದೆ. ಟ್ರೆಂಡ್ಗಳ ಪ್ರಕಾರ ಕಾಂಗ್ರೆಸ್ ಮೇಲುಗೈ ಸಾಧಿಸಿದೆ. ಆದರೆ, ಕಾಂಗ್ರೆಸ್ಗೆ ‘ಆಪರೇಷನ್ ಕಮಲ’ದ ಭೀತಿ ಕಾಡುತ್ತಿದೆ.
ಗುಜರಾತ್ ನಲ್ಲಿ ಬಿಜೆಪಿ ಐತಿಹಾಸಿಕ ಗೆಲುವು ಸಾಧಿಸಲಿದೆ. 1995ರಲ್ಲಿ ಕಾಂಗ್ರೆಸ್ 149 ಸ್ಥಾನಗಳಲ್ಲಿ ಗೆದ್ದಿದ್ದ ಬಿಜೆಪಿ ಇದೀಗ ತನ್ನ ದಾಖಲೆಯನ್ನು ತಾನೇ ಮುರಿದು ಭರ್ಜರಿ ಜಯ ಗಳಿಸಿದೆ. ಇಲ್ಲಿಯವರೆಗೆ (ಮಧ್ಯಾಹ್ನ 4:30 ಗಂಟೆಗೆ) ಬಿಜೆಪಿ 156 ಸ್ಥಾನಗಳನ್ನು ಗೆದ್ದಿದ್ದು, 2 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ, ಹೀಗಾಗಿ ಬಿಜೆಪಿ 157 ಸ್ಥಾನ ಗೆಲ್ಲುವ ನಿರೀಕ್ಷೆ ಇದೆ. ಅಲ್ಲದೆ, ಬಿಜೆಪಿ ಸತತ 7ನೇ ಬಾರಿಗೆ ಸರ್ಕಾರ ರಚಿಸಲು ಹೊರಟಿದೆ.
ಹಿಮಾಚಲ ಪ್ರದೇಶದ ಜನತೆಗೆ ನೀಡಿರುವ ಎಲ್ಲಾ ಭರವಸೆಗಳನ್ನು ತಮ್ಮ ಪಕ್ಷ ಈಡೇರಿಸಲಿದೆ ಎಂದು ಶುಕ್ರವಾರ ಪುನರುಚ್ಚರಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, 68 ಸ್ಥಾನಗಳ ವಿಧಾನಸಭೆಗೆ ಮತದಾನ ಆರಂಭಗೊಂಡಿದ್ದು, 'ಅಭಿವೃದ್ಧಿ ಭವಿಷ್ಯ'ಕ್ಕಾಗಿ ಮತ ಚಲಾಯಿಸುವಂತೆ ಮತದಾರರನ್ನು ಒತ್ತಾಯಿಸಿದ್ದಾರೆ.
ಸಂಕಲ್ಪ ಪತ್ರದಲ್ಲಿ ಬಿಜೆಪಿ ಹಲವು ಭರವಸೆಗಳನ್ನು ನೀಡಿದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರು ಹಿಮಾಚಲ ಪ್ರದೇಶ ವಿಧಾನಸಭೆ ಚುನಾವಣೆಗೆ ಪಕ್ಷದ ಪ್ರಣಾಳಿಕೆಯನ್ನು ಶಿಮ್ಲಾದಲ್ಲಿ ಬಿಡುಗಡೆ ಮಾಡಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.