'ಲವ್ ಜಿಹಾದ್' ಪ್ರಕರಣಗಳಿಗೆ ಜೀವಾವಧಿ ಶಿಕ್ಷೆ ವಿಧಿಸುವ ಕಾನೂನನ್ನು ತನ್ನ ಆಡಳಿತವು ಪರಿಚಯಿಸಲು ಸಿದ್ಧವಾಗಿದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ ಘೋಷಿಸಿದ್ದಾರೆ.ಸ್ಥಳೀಯ ಜನಸಂಖ್ಯೆಗೆ ಭೂಮಿಯ ಹಕ್ಕು ಮತ್ತು ಸರ್ಕಾರಿ ಉದ್ಯೋಗಗಳನ್ನು ರಕ್ಷಿಸಲು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಅವರು ಹೇಳಿದರು.
Free scooters and bicycles for students: ಸರ್ಕಾರಿ ಮತ್ತು ಪ್ರಾಂತೀಯ ಶಾಲೆಗಳಲ್ಲಿ 9ನೇ ತರಗತಿಯಲ್ಲಿ ಓದುತ್ತಿರುವ 3.78 ಲಕ್ಷ ವಿದ್ಯಾರ್ಥಿಗಳಿಗೆ ಸೈಕಲ್ ವಿತರಣೆಗೆ 167 ಕೋಟಿ ರೂ. ನಿಗದಿಪಡಿಸಲಾಗಿದೆ.
Brahmaputra Railroad Tunnel: ಭಾರತಕ್ಕೆ ತನ್ನ ಮೊಟ್ಟಮೊದಲ ಅಂತರ್ಜಲ ರೈಲು ರಸ್ತೆ ಸುರಂಗ ಶೀಃರದಲ್ಲಿಯೇ ಸಿಗಲಿದೆ. ಸಭೆಯನ್ನುದ್ದೇಶಿಸಿ ಮಾತನಾಡಿರುಯ ಅಸ್ಸಾಂ ಮುಖ್ಯಮಂತ್ರಿ ಹೇಮಂತ್ ಬಿಸ್ವ ಶರ್ಮಾ ಈ ಕುರಿತು ಘೋಷಣೆಯೊಂದನ್ನು ಮಾಡಿದ್ದಾರೆ.
ಮಹಿಳೆಯರು ಸೂಕ್ತ ವಯಸ್ಸಿನಲ್ಲಿ ತಾಯ್ತನವನ್ನು ಸ್ವೀಕರಿಸಬೇಕು, ಇಲ್ಲದಿದ್ದರೆ ಅದು ವೈದ್ಯಕೀಯ ತೊಡಕುಗಳಿಗೆ ಕಾರಣವಾಗುತ್ತದೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ.ಇಲ್ಲಿ ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಶರ್ಮಾ, ಅಪ್ರಾಪ್ತ ವಯಸ್ಸಿನ ವಿವಾಹಗಳು ಮತ್ತು ತಾಯ್ತನವನ್ನು ನಿಲ್ಲಿಸುವ ತಮ್ಮ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದರು.
Shah Rukh Khan Himanta Biswa Sarma : ಕಳೆದ ಕೆಲವು ದಿನಗಳ ಹಿಂದೆ ಶಾರುಖ್ ಖಾನ್ ಯಾರು..? ಎಂದು ಪ್ರಶ್ನೆ ಮಾಡಿದ್ದ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಇಂದು ಏಕಾಎಕಿ ತಮ್ಮ ಟ್ಟಿಟರ್ ಖಾತೆಯಲ್ಲಿ ಬಾಲಿವುಡ್ ನಟ ಶಾರುಖ್ ಖಾನ್ ಕರೆ ಮಾಡಿ ಮಾತನಾಡಿದ್ದಾರೆ. ಪಠಾಣ್ ಸಿನಿಮಾ ಬಿಡುಗಡೆಯಾಗುವ ಥಿಯೇಟರ್ಗಳಲ್ಲಿ ನಡೆದ ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿದರು. ನಾನು ಯಾವುದೇ ಅಹಿತಕರ ಘಟನೆಗಳು ಜರುಗದಂತೆ ನೋಡಿಕೊಳ್ಳುವುದಾಗಿ ಭರವಸೆ ನೀಡಿದ್ದಾಗಿ ತಿಳಿಸಿದ್ದಾರೆ.
ತೆಲಂಗಾಣ ಸಿಎಂ ಕೆ ಚಂದ್ರಶೇಖರ ರಾವ್ ಅವರು ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ ಅವರನ್ನು ವಜಾಗೊಳಿಸುವಂತೆ ಪ್ರಧಾನಿ ಮೋದಿ ಮತ್ತು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾಗೆ ಒತ್ತಾಯಿಸಿದ್ದಾರೆ.
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಭಾನುವಾರ (ಜನವರಿ 9) ದಂದು ತೆಲಂಗಾಣದ ವಾರಂಗಲ್ನಲ್ಲಿ ನಿಜಾಮರ ಪರಂಪರೆಗೆ ಸಂಪೂರ್ಣವಾಗಿ ಕೊನೆಹಾಡಿ ನಿಜಾಮ್ ಮತ್ತು ಓವೈಸಿಯ ಅಂತವರ ಹೆಸರನ್ನು ಅಳಿಸಿ ಹಾಕಲಾಗುವುದು ಎಂದು ಹೇಳಿದರು.
'ಯಾವ ರೀತಿ ಸಂವಿಧಾನ 370ನೇ ವಿಧಿ (Article 370) ನಶಿಸಿ ಹೋಯ್ತೋ ಮತ್ತು ರಾಮ ಮಂದಿರ ನಿರ್ಮಾಣ ಕಾರ್ಯ ಆರಂಭಗೊಂಡಿತೋ ಅದೇ ರೀತಿ ಒವೈಸಿ (Owaisi) ಹಾಗೂ ನಿಜಾಮರ (Nizam) ಹೆಸರು ನಸಿಸಿಹೋಗುವ ಕಾಲ ದೂರವಿಲ್ಲ. ಭಾರತ ಇದೀಗ ಎಚ್ಚೆತ್ತುಕೊಂಡಿದೆ' ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಸರಮಾ ಹೇಳಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರ್ಕಾರವು ಅಸ್ಸಾಮಿನ ಐದು ಬಂಡಾಯ ಗುಂಪುಗಳ ನಡುವೆ ತ್ರಿಪಕ್ಷೀಯ ಒಪ್ಪಂದಕ್ಕೆ ಸಹಿ ಹಾಕಿವೆ.ಈ ಒಪ್ಪಂದ ಮುಖ್ಯವಾಗಿ ಕಾರ್ಬಿ ಆಂಗ್ಲಾಂಗ್ ಪ್ರದೇಶದಲ್ಲಿ ಹಲವು ವರ್ಷಗಳಿಂದ ನಡೆಯುತ್ತಿದ್ದ ವರ್ಷಗಳ ಹಿಂಸಾಚಾರವನ್ನು ಕೊನೆಗೊಳಿಸಲು ಇರಿಸಿದ ಮಹತ್ವದ ಹೆಜ್ಜೆಯಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.