Himavad Gopalaswamy Hill: ಕಡೇ ಶ್ರಾವಣದ ಶನಿವಾರ ಪ್ರಯುಕ್ತ ದೇವಸ್ಥಾನದ ಅರ್ಚಕ ಗೋಪಾಲಕೃಷ್ಣ ಭಟ್ಟರು ಗೋಪಾಲಸ್ವಾಮಿಗೆ ವಿವಿಧ ಬಗೆಯ ಹೂವು ಹಾಗೂ ತುಳಿಸಿಯಿಂದ ವಿಶೇಷ ಅಲಂಕಾರ ಮಾಡಿ ಮಹಾ ಮಂಗಳಾರತಿ ನೆರವೇರಿಸಿದರು.
ಗುಂಡ್ಲುಪೇಟೆ ತಾಲೂಕಿನ ಪ್ರಸಿದ್ಧ ಧಾರ್ಮಿಕ ಸ್ಥಳ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುವ ರಸ್ತೆಯಲ್ಲಿ ಡಾಂಬರೀಕರಣ ಮಾಡಿಸುವ ಉದ್ದೇಶದಿಂದ ಡಿ.18ರಿಂದ 20ರವರೆಗೆ ಮೂರು ದಿನಗಳ ಕಾಲ ವಾಹನ ಸಂಚಾರವನ್ನು ನಿರ್ಬಂಧಿಸಲಾಗಿದೆ.
ಬೆಳಗ್ಗೆ ಒಂಭತ್ತಾದರೂ ಹೆಡ್ಲೈಟ್ ಹಾಕಿ ಸಂಚಾರಿಸುತ್ತಿರುವ ವಾಹನ ಸವಾರರು ಇದೇ ಮೊದಲ ಬಾರಿಗೆ ಇಷ್ಟು ದಟ್ಟನೆಯ ಮುಂಜಾನೆ ಮಂಜಿನ ಅನುಭವ ಕಂಡ ಜನತೆಪ್ರವಾಸಿ ತಾಣಗಳು ಹಾಗೂ ಧಾರ್ಮಿಕ ಕ್ಷೇತ್ರಗಳಲ್ಲಿ ಮತ್ತಷ್ಟು ಸೊಬಗು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.