#ಕರ್ನಾಟಕದಲ್ಲಿಕನ್ನಡವೇಮೊದಲು: ಕೇಂದ್ರ @BJP4India ಸರಕಾರಕ್ಕೆ ಪ್ರಾದೇಶಿಕ ಭಾಷೆಗಳನ್ನು ಹತ್ತಿಕ್ಕಲೇಬೇಕು ಎನ್ನುವ ಕೆಟ್ಟ ಹಠವಿದ್ದಂತೆ ಇದೆ. ಕನ್ನಡವೂ ಸೇರಿ ದಕ್ಷಿಣದ ಪ್ರಾದೇಶಿಕ ಭಾಷೆಗಳ ಬಗ್ಗೆ ಇನ್ನಿಲ್ಲದ ಅಸಹನೆ, ದ್ವೇಷ ಮೈಗೂಡಿಸಿಕೊಂಡಿದೆ ಎನಿಸುತ್ತಿದೆ. ತ್ರಿಭಾಷಾ ಸೂತ್ರಕ್ಕೆ ಹೇಗಾದರೂ ಸಮಾಧಿ ಕಟ್ಟಲೇಬೇಕೆಂದು ಹೊರಟಂತಿದೆ- ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ
ಇಡೀ ಬೆಂಗಳೂರು ಕನ್ನಡ ವಿರೋಧಿಯಾಗಿದೆ. ಇಡೀ ರಾಜ್ಯಕ್ಕೆ ಪರರಾಜ್ಯದ ಜನರು ಬಂದು ಸೇರುತ್ತಿದ್ದಾರೆ. ಕನ್ನಡವನ್ನು ಕೇಳುವವರೇ ಇಲ್ಲದಂತಾಗಿದ್ದು ಪ್ರಾದೇಶಿಕ ಭಾಷೆಗಳನ್ನು ತುಳಿಯುವುದು ಪ್ರಧಾನಿ ನರೇಂದ್ರಮೋದಿ, ಅಮಿಶಷಾ ಅವರ ಗುರಿಯಾಗಿದೆ ಎಂದು ಆರೋಪಿಸಿದರು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.