ಇಂದು ಆಗಸ್ಟ್ 26 ರಂದು ದೇಶಾದ್ಯಂತ ಜನ್ಮಾಷ್ಟಮಿಯನ್ನು ಆಚರಿಸಲಾಗುತ್ತಿದೆ. ದೇಶಾದ್ಯಂತ ಜನ್ಮಾಷ್ಟಮಿ ಹಬ್ಬವನ್ನು ಸಡಗರ ಸಂಭ್ರಮದಿಂದ ಆಚರಿಸಲಾಗುತ್ತಿದೆ. ಕೃಷ್ಣ ಮತ್ತು ರಾಧಾ ಒಬ್ಬರನ್ನೊಬ್ಬರು ತುಂಬಾ ಪ್ರೀತಿಸುತ್ತಿದ್ದರೂ ಏಕೆ ಮದುವೆಯಾಗಲಿಲ್ಲ ಬಹುತೇಕರಿಗೆ ತಿಳಿಯದ ಸಂಗತಿಯಾಗಿದೆ. ಹಾಗಾಗಿ ಇಂದು ಇದನ್ನು ತಿಳಿಯುವ ಪ್ರಯತ್ನ ಮಾಡೋಣ ಬನ್ನಿ .
ಹಿಂದೂ, ಇಸ್ಲಾಮ್, ಕ್ರೈಸ್ತ, ಸಿಖ್, ಭೌದ್ಧ, ಧರ್ಮದಲ್ಲಿ ದಯವೇ ಧರ್ಮದ ಮೂಲವಯ್ಯ ಎಂದಿದ್ದಾರೆ ಅಂತ ಗೃಹ ಸಚಿವ ಜಿ.ಪರಮೇಶ್ವರ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥನೆ ಮಾಡಿಕೊಂಡರು.
33 Crore Gods and Goddesses: ಹಿಂದೂ ಧರ್ಮದಲ್ಲಿ 33 ಕೋಟಿ ದೇವತೆಗಳಿವೆ ಅನ್ನೋ ವಿಷಯದಲ್ಲಿ ಬಹಳ ಹಿಂದಿನಿಂದಲೂ ಭಿನ್ನಾಭಿಪ್ರಾಯವಿದೆ. ಅನೇಕ ವಿದ್ವಾಂಸರು ಮತ್ತು ತಜ್ಞರು ಈ ವಿಷಯದ ಬಗ್ಗೆ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದರೂ, ಜನರು ಇನ್ನೂ ಈ ವಿಷಯದ ಬಗ್ಗೆ ಗೊಂದಲದಲ್ಲಿದ್ದಾರೆ.
Garuda Purana : ಗರುಡ ಪುರಾಣವು ಸನಾತನ ಹಿಂದೂ ಧರ್ಮದ ಪ್ರಮುಖ ಗ್ರಂಥವಾಗಿದೆ, ಇದು 18 ಮಹಾಪುರಾಣಗಳಲ್ಲಿ ಒಂದಾಗಿದೆ. ಇದು 271 ಅಧ್ಯಾಯಗಳು ಮತ್ತು 18 ಸಾವಿರ ಶ್ಲೋಕಗಳನ್ನು ಹೊಂದಿದೆ. ಸಾಮಾನ್ಯವಾಗಿ ಜನರು ಗರುಡ ಪುರಾಣ ಪುಸ್ತಕವನ್ನು ಯಾರೊಬ್ಬರ ಮರಣದ ನಂತರ ಓದುತ್ತಾರೆ.
ಭಗವಾನ್ ವಿಷ್ಣುವಿನಂತೆ (Lord Vishnu), ಲಕ್ಷ್ಮಿ ದೇವಿಗೂ (Goddess Laxmi) ಶಂಖ ಎಂದರೆ ತುಂಬಾ ಪ್ರಿಯ. ಪ್ರತಿದಿನ ಲಕ್ಷ್ಮಿ ದೇವಿಯೊಂದಿಗೆ ಶಂಖವನ್ನು ಪೂಜಿಸಿದರೆ, ನಿಮ್ಮ ಹಲವು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಮತ್ತು ಮನೆಯಲ್ಲಿ ಸಂತೋಷ ಮತ್ತು ಸಮೃದ್ಧಿ ಇರುತ್ತದೆ ಎಂದು ಹೇಳಲಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.