Shaktipeeth Shri Hinglaj Mata Mandir: ಈ ಸ್ಥಳವು ಸಾವಿರಾರು ವರ್ಷಗಳಿಂದ ಹಿಂದೂ ಧರ್ಮದ ಅನುಯಾಯಿಗಳಿಗೆ ಯಾತ್ರಾಸ್ಥಳವಾಗಿದೆ ಮತ್ತು ಪ್ರತಿವರ್ಷ ಲಕ್ಷಾಂತರ ಭಕ್ತರು ದರ್ಶನಕ್ಕಾಗಿ ಇಲ್ಲಿಗೆ ಬರುತ್ತಾರೆ.
Karnataka high court judgement: ಈಗ ಜೈ ಶ್ರೀರಾಂ ಘೋಷಣೆ ಕೂಗಿದವರು ಮುಂದೆ ನ್ಯಾಯಾಲಯದ ಇದೇ ತೀರ್ಪಿನಿಂದ ಪ್ರಚೋದನೆಗೊಂಡು ಮಸೀದಿಯೊಳಗೆ ಹನುಮಾನ್ ಚಾಲೀಸಾ ಪಠಿಸಬಹುದು ಇಲ್ಲವೇ ಭಜನೆಯನ್ನೇ ಮಾಡಬಹುದು. ಆಗ ಉಂಟಾಗುವ ಧಾರ್ಮಿಕ ಗಲಭೆಗಳಿಗೆ ನ್ಯಾಯಾಲಯವೇ ಪ್ರಚೋದನೆ ಕೊಟ್ಟಂತೆ ಆಗುತ್ತದಲ್ಲವೇ?
Munch Chocolate To God: ಎಲ್ಲಾ ಹಿಂದೂ ದೇವಾಲಯಗಳಲ್ಲಿ ದೇವರಿಗೆ ನಾನಾ ವಿಧದ ಫಲ ಪುಷ್ಪಗಳು- ವಿವಿಧ ಬಗೆಯ ಖಾದ್ಯಗಳನ್ನು ನೇವೇದ್ಯವಾಗಿ ಅರ್ಪಿಸುತ್ತಾರೆ. ಉದಾಹರಣೆಗೆ-ಅಯ್ಯಪ್ಪನಿಗೆ ತುಪ್ಪ, ಕೃಷ್ಣನಿಗೆ ಬೆಣ್ಣೆ, ಗಣೇಶನಿಗೆ ಲಡ್ಡುಗಳನ್ನು ನೈವೇದ್ಯವಾಗಿ ನೀಡುವುದನ್ನ ನೀವು ನೋಡಿರ್ತಿರ.
Hindu Temple Puja Rules: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಎಲ್ಲಾ ಭಕ್ತರು ದೇವಾಲಯಕ್ಕೆ ಪೂಜೆಗೆ ಹೋಗುವ ಮೊದಲು ಸ್ನಾನ ಮಾಡಬೇಕು. ಅಲ್ಲದೆ ದೇವಸ್ಥಾನದಲ್ಲಿ ಕೊಳಕು ಬಟ್ಟೆಗಳನ್ನು ಧರಿಸಿ ಪೂಜೆ ಮಾಡಬಾರದು ಮತ್ತು ಮಲವಿಸರ್ಜನೆಯ ನಂತರ ದೇವಾಲಯವನ್ನು ಪ್ರವೇಶಿಸಬಾರದು ಎಂಬುದನ್ನು ನೆನಪಿನಲ್ಲಿಡಬೇಕು.
Hindu Templs in India : ನಮ್ಮ ದೇಶದಲ್ಲಿ ಹಿಂದೂಗಳ ಹೊರತಾಗಿ ಬೇರೆ ಯಾರಿಗೂ ಕೆಲವು ದೇವಾಲಯ ಪ್ರವೇಶಿಸಲು ಅವಕಾಶವಿಲ್ಲ. ಈ ದೆಗುಲಕ್ಕೆ ಹಿಂದೂಯೇತರ ಜನರ ಪ್ರವೇಶವನ್ನು ನಿಷೇಧಿಸಲಾಗಿದೆ. ಅವು ಯಾವುವು..? ಬನ್ನಿ ತಿಳಿಯೋಣ..
ಪ್ರಾಚೀನ ಹನುಮಾನ್ ಮಂದಿರ: ದೆಹಲಿಯ ಕನ್ನಾಟ್ ಪ್ಲೇಸ್ನಲ್ಲಿ ಒಂದು ದೇವಸ್ಥಾನವಿದೆ, ಅದರ ಹೆಸರು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಸೇರಿದೆ. ಭಕ್ತಾದಿಗಳು ಬೆರಗಾಗುವಷ್ಟು ದೇವಾಲಯಕ್ಕೆ ಸಂಬಂಧಿಸಿದ ಇತಿಹಾಸವಿದೆ. ಈ ದೇವಾಲಯವು ಗಿನ್ನೆಸ್ ಬುಕ್ ಆಫ್ ವರ್ಲ್ಡ್ ರೆಕಾರ್ಡ್ಸ್ನಲ್ಲಿ ಏಕೆ ಸೇರಿದೆ ಮತ್ತು ಅದರ ಇತಿಹಾಸವನ್ನು ತಿಳಿಯಿರಿ.
Worlds Largest Hindu Temple: ಇದಲ್ಲದೆ, ದೇವಾಲಯವು ಸಾಂಪ್ರದಾಯಿಕ ಭಾರತೀಯ ಮೆಟ್ಟಿಲು ಬಾವಿಯಾದ ಬ್ರಹ್ಮ ಕುಂಡವನ್ನು ಹೊಂದಿದೆ. ಇದು ಭಾರತದ ಪವಿತ್ರ ನದಿಗಳು ಮತ್ತು ಯುಎಸ್ನ ಎಲ್ಲಾ 50 ರಾಜ್ಯಗಳನ್ನು ಒಳಗೊಂಡಂತೆ ಪ್ರಪಂಚದಾದ್ಯಂತದ 300 ಕ್ಕೂ ಹೆಚ್ಚು ಜಲಮೂಲಗಳಿಂದ ನೀರನ್ನು ಒಳಗೊಂಡಿದೆ.
German tourist stripped naked inside Hindu temple: ಬಾಲಿ ದೇವಸ್ಥಾನದಲ್ಲಿ ಜರ್ಮನಿಯ ಮಹಿಳೆಯೊಬ್ಬರು ವಿಚಿತ್ರವಾಗಿ ವರ್ತಿಸುತ್ತ ಇದ್ದಕ್ಕಿದ್ದಂತೆ ಬಟ್ಟೆ ಕಳಚಿದ್ದಾರೆ. ಈ ಬೆಳವಣಿಗೆಯಿಂದ ದೇವಸ್ಥಾನದ ಆವರಣದಲ್ಲಿದ್ದ ಜನರು ಬೆಚ್ಚಿ ಬಿದ್ದಿದ್ದಾರೆ. ಈ ಸಂಪೂರ್ಣ ಘಟನೆಯ ವಿಡಿಯೋ ವೈರಲ್ ಆಗುತ್ತಿದೆ.
Hindu Temple Vandalised In Canada: ಮಧ್ಯರಾತ್ರಿ 12 ಗಂಟೆ (ಸ್ಥಳೀಯ ಕಾಲಮಾನ) ಸುಮಾರಿಗೆ ಇಬ್ಬರು ಶಂಕಿತರು ಕಟ್ಟಡದ ಗೋಡೆಯನ್ನು ಧ್ವಂಸ ಮಾಡುತ್ತಿರುವುದನ್ನು ಸಿಸಿಟಿವಿ ದೃಶ್ಯಗಳ ಮೂಲಕ ಪೊಲೀಸರು ತಿಳಿದುಕೊಂಡಿದ್ದಾರೆ. ಮತ್ತೊಬ್ಬ ವ್ಯಕ್ತಿ ಹೊರಗೆ ಕಾವಲು ಕಾಯುತ್ತಿರುವುದು ಕೂಡ ಈ ವಿಡಿಯೋದಲ್ಲಿ ಕಾಣಿಸಿಕೊಂಡಿದೆ.
ಕಳೆದ 4 ದಿನಗಳ ಹಿಂದಷ್ಟೇ ಬಾಗಲಕೋಟೆ ಮೂಲದ ವ್ಯಕ್ತಿಯೊಬ್ಬರು 110 ಕೆಜಿ ಜೋಳದ ಚೀಲ ಹೊತ್ತು ಬೆಟ್ಟ ಏರಿದ್ದರು. ಇದೀಗ 105 ಕೆಜಿ ಜೋಳದ ಚೀಲವನ್ನು ಹೊತ್ತು ಬೆಟ್ಟ ಹತ್ತಿದ ಹನುಮಂತಪ್ಪ ಸಾಹಸ ಮಾಡಿದ್ದಾರೆ.
Hindu Temple Attacked in Bangladesh: ಕಾಳಿದೇವಿಯ ಶಿರವನ್ನು ದೇಗುಲದಿಂದ ಅರ್ಧ ಕಿಮೀ ದೂರದಲ್ಲಿ ಎಸೆದು ಕಿಡಿಗೇಡಿಗಳು ಪರಾರಿಯಾಗಿದ್ದಾರೆ ಎಂದು ದೇವಾಲಯದ ಸಮಿತಿಯ ಅಧ್ಯಕ್ಷ ಸುಕುಮಾರ್ ಕುಂದಾ ಹೇಳಿದ್ದಾರೆ.
ಮಳಲಿ ಮಸೀದಿ ಮಠ ಅನ್ನೋದು ಶಾಸ್ತ್ರೋಕ್ತವಾಗಿ ಪತ್ತೆ ಮಾಡಿರುವುದು ಸ್ವಾಗತಾರ್ಹ ಎಂದು ಶ್ರೀರಾಮ ಸೇನೆ ಅಧ್ಯಕ್ಷ ಪ್ರಮೋದ ಮುತಾಲಿಕ್ ಹೇಳಿಕೆ ನೀಡಿದ್ದಾರೆ.. ಈ ಹಿಂದೆಯೇ ಇದು ದೇವಸ್ಥಾನ ಅಂತಾ ಗೊತ್ತಿತ್ತು. ಇದೀಗ ಅಧಿಕೃತವಾಗಿ ಶಾಸ್ತ್ರೋಕ್ತವಾಗಿ ಇದನ್ನು ಸ್ಪಷ್ಟಪಡಿಸಿದ್ದಾರೆ.
ಮಂಗಳೂರಿನ ಮಳಲಿ ಮಸೀದಿಯಲ್ಲಿ ದೇವಸ್ಥಾನ ಕುರುಹು ಪತ್ತೆ ಹಿನ್ನೆಲೆಯಲ್ಲಿ ನಡೆದ ತಾಂಬೂಲ ಪ್ರಶ್ನೆಯಲ್ಲಿ ಗುರು ಮಠ ಶಿವ ಸಾನಿಧ್ಯ ಗೋಚರವಾಗಿದೆ. ದೇವಸ್ಥಾನಲ್ಲಿ ಪೂರ್ವಜರು ದೇವರಾಧನೆ ಮಾಡುತ್ತಿದ್ದರು.
Muslim Ban In Hindu Temple Issue - ಹಿಂದೂ ದೇವಾಲಯದಲ್ಲಿ (Hindu Temple) ಮುಸ್ಲಿಂ ವ್ಯಾಪಾರಿಗಳ ನಿಷೇಧ (Muslim Businessman Ban) ಹಿನ್ನೆಲೆ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ ಟಿ ರವಿ (CT Ravi) ಹಿಂದುತ್ವ (Hindutva) ಪರ ಬ್ಯಾಟಿಂಗ್ ನಡೆಸಿದ್ದಾರೆ,
ಮಧ್ಯಪ್ರದೇಶದ ಮಂದಸೌರ್ ಜಿಲ್ಲೆಯಲ್ಲಿ ವಿಚಿತ್ರವಾದ ದೇವಾಲಯವಿದೆ. ಈ ದೇವಾಲಯದಲ್ಲಿ ಯಾವುದೇ ದೇವರ ವಿಗ್ರಹವಾಗಲಿ ಅಥವಾ ಯಾವುದೇ ಪಂಡಿತ, ಅರ್ಚಕ ಅಥವಾ ಋಷಿ-ಸಂತರು ನೆಲೆಸಿಲ್ಲ. ಆದರೂ ಜನರು ದೂರದೂರುಗಳಿಂದ ಇಲ್ಲಿಗೆ ಬಂದು ತಮ್ಮ ಇಷ್ಟಾರ್ಥಗಳನ್ನು ಪೂರೈಸುವಂತೆ ದೇವರಲ್ಲಿ ಬೇಡಿಕೊಳ್ಳುತ್ತಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.