ಕೇಂದ್ರ ಸರ್ಕಾರದ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದಿಂದ ಮೋಟಾರು ವಾಹನಗಳ ಕಾಯಿದೆಯಡಿ ಅಪರಿಚಿತ ವಾಹನ ಡಿಕ್ಕಿಯಾಗಿ ಅಪಘಾತ ಸಂಭವಿಸಿ ಮರಣ ಹೊಂದುವ ಸಂಸ್ರಸ್ಥರಿಗೆ ಹಾಗೂ ಗಾಯಾಳುಗಳಿಗೆ ಕಾಲಮಿತಿಯಲ್ಲಿ ಪರಿಹಾರ ಪಡೆಯಲು ಅವಕಾಶ ಇದ್ದು ಅರ್ಹರು ಈ ಯೋಜನೆಯಿಂದ ವಂಚಿತರಾಗಬಾರದು.
ಇದನ್ನೂ ಓದಿ- ಕಲಾವಿದರ ಮಾಸಾಶನ 3000 ರೂ.ಗೆ ಏರಿಕೆ : ಸಿಎಂ ಸಿದ್ದರಾಮಯ್ಯ ಘೋಷಣೆ
Nagpur Hit and Run Case: ಪ್ರಕರಣದ ಬಗ್ಗೆ ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿ, ಹಿಟ್ ಅಂಡ್ ರನ್ ಪ್ರಕರಣದಂತೆ ಮಾಡಿ ಪುರುಷೋತ್ತಮ್ ಪುಟ್ಟೇವಾರ್ರನ್ನು ಹತ್ಯೆ ಮಾಡಿಸಲು ಅರ್ಚನಾ ಪುಟ್ಟೇವಾರ್ 1 ಕೋಟಿ ರೂ. ಖರ್ಚು ಮಾಡಿ ಒಂದಷ್ಟು ಜನರನ್ನು ನೇಮಕ ಮಾಡಿದ್ದರೆಂದು ತಿಳಿದುಬಂದಿದೆ.
Nagabhushana Car Accident: ಕೌಸಲ್ಯಾ ಸುಪ್ರಜಾ ರಾಮ ಸಿನಿಮಾದಲ್ಲಿ ಮಿಂಚಿದ್ದ ನಟ ನಾಗಭೂಷಣ ಕಾರು ಡಿಕ್ಕಿ ಹೊಡೆದು ಮಹಿಳೆ ಸಾವನ್ನಪ್ಪಿದ್ದಾರೆ. ಸದ್ಯ ಇವರ ವಿರುದ್ಧ ಕೇಸ್ ದಾಖಲಾಗಿದೆ.
ಕ್ಯಾಬ್ ಚಾಲನಾಗಿದ್ದ ರಘುನಾಥ್ 2009 ರಲ್ಲಿ ಹಲಸೂರು ಗೇಟ್ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ಐಆರ್ ಲೇಔಟ್ ಬಳಿ ಪಾದಚಾರಿಯೊಬ್ಬರಿಗೆ ಗುದ್ದಿ ಹಿಟ್ ಅಂಡ್ ರನ್ ಮಾಡಿದ್ದ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯದಲ್ಲಿ ಚಾರ್ಜ್ ಶೀಟ್ ಸಲ್ಲಿಸಿದ್ದರು.
ಬೈಕ್ ಸವಾರರ ಗುಂಪಿನಲ್ಲಿ ಒಬ್ಬರು ತಮ್ಮ ಕ್ಯಾಮೆರಾದಲ್ಲಿ ಸಂಪೂರ್ಣ ಘಟನೆಯನ್ನು ರೆಕಾರ್ಡ್ ಮಾಡಿಕೊಂಡಿದ್ದಾರೆ. ಅಲ್ಲಿ ಕಾರು ಚಾಲಕ ಉದ್ದೇಶಪೂರ್ವಕವಾಗಿ ತನ್ನ ವಾಹನವನ್ನು ತಿರುಗಿಸಿ ಬದಿಯಿಂದ ಬೈಕ್ ಸವಾರನಿಗೆ ಡಿಕ್ಕಿ ಹೊಡೆಯುವುದನ್ನು ಕಾಣಬಹುದು. ಕಾರು ಅತಿವೇಗದಲ್ಲಿ ಸಾಗುತ್ತಿರುವಾಗ ಬೈಕ್ ಸವಾರನ ನಿಯಂತ್ರಣ ತಪ್ಪಿ ರಸ್ತೆಯ ಡಿವೈಡರ್ಗೆ ಡಿಕ್ಕಿ ಹೊಡೆದು ಕೆಳಗೆ ಬಿದ್ದಿದ್ದಾನೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.