Yuva Movie: ಕನ್ನಡ ಕಿರುತೆರೆಯಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ಖಾಸಗಿ ವಾಹಿನಿಯು ಇದೀಗ ಈ ವರ್ಷದ ಬ್ಲಾಕ್ ಬಸ್ಟರ್ ಹಿಟ್ "ಯುವ" ಸಿನಿಮಾವನ್ನು ಪ್ರಸಾರಮಾಡಲಿದೆ. ಜೊತೆಗೆ ವೀಕ್ಷಕರಿಗೆ ಬೈಕ್ ಗೆಲ್ಲುವ ಅವಕಾಶವನ್ನು ಸುವರ್ಣ ವಾಹಿನಿಯು ನೀಡುತ್ತಿದೆ.
Yuva Success Meet : ಸ್ಯಾಂಡಲ್ವುಡ್ ನಟ ಯುವ ರಾಜ್ಕುಮಾರ್ ʻಯುವʼ ಸಿನಿಮಾದ ಸಕ್ಸಸ್ ಮೀಟ್ನಲ್ಲಿ ನಟಿ ಸುಧಾರಾಣಿ ತಮ್ಮ ಕಾಫಿ ಪಾರ್ಟ್ನರ್ ಆಗಿದ್ದರು ಎಂದು ಹೇಳಿಕೊಂಡಿದ್ದಾರೆ. ಈ ನಟ ಹೀಗೆ ಯಾಕೆ ಹೇಳಿದ್ದಾರೆ? ಇದರ ಕಂಪ್ಲೀಟ್ ಸ್ಟೋರಿ ಇಲ್ಲಿದೆ.
Yuva Rajkumar Title: ಚಂದನವನದ ನಟ ಯುವ ರಾಜ್ಕುಮಾರ್ ಮೊದಲ ಸಿನಿಮಾ ರಿಲೀಸ್ ಬಳಿಕ ಈ ನಟನಿಗೆ ಪಟ್ಟಾಭಿಷೇಕ ಮಾಡಿ ಬಿರುದನ್ನು ನೀಡಬೇಕು ಎಂದು ಸೋಶಿಯಲ್ ಮಿಡಿಯಾದಲ್ಲಿ ಜೋರಾಗಿ ಚರ್ಚೆಯಾಗುತ್ತದೆ. ಹಾಗಿದ್ರೆ ಈ ನಟಿಗೆ ಏನೆಂದು ಬಿರುದನ್ನು ಇಡಬಹುದು? ಇಲ್ಲಿದೆ ಸಂಪೂರ್ಣ ವಿವರ.
Sapthami Gowda In Kantara 1: ಕಾಂತಾರ ಚಾಪ್ಟರ್ 1 ರೇಸ್ನಿಂದ ನಟಿ ಸಪ್ತಮಿ ಗೌಡ ಸಿನಿಮಾದಿಂದ ಹೊರ ಬಿದ್ದಿದ್ದಾರೆ ಎಂಬ ಮಾಹಿತಿ ರಿವೀಲ್ ಆಗಿದೆ. ಇನ್ನೂ ಈ ರೇಸ್ನಲ್ಲಿ ಮೂವರು ನಾಯಕಿಯರು ಇದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
Yuva Update: ಕನ್ನಡ ಚಿತ್ರರಂಗದ ರಗಡ್ ಹೀರೋ ಯುವ ರಾಜ್ಕುಮಾರ್ ನಟನೆಯ ʻಯುವʼ ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಸಿನಿಮಾ ಟ್ರೇಲರ್ ಹೇಗಿದೆ? ಯುವ ರಾಜ್ಕುಮಾರ್ ಅಭಿನಯ ಯಾವ ರೀತಿ ಇದೆ? ಇಲ್ಲಿದೆ ಸಂಪೂರ್ಣ ಮಾಹಿತಿ.
Kantara Prequel OTT Rights: ಚಂದನವನದ ಡಿವೈನ್ ಸ್ಟಾರ್ ಎಂದೇ ಖ್ಯಾತಿ ಪಡೆದಿರುವ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿಯ ಬಹುನಿರೀಕ್ಷಿತ ಕಾಂತಾರ ಚಾಪ್ಟರ್ 1 ಒಟಿಟಿ ರೈಟ್ಸ್ ದೊಡ್ಡ ಮೊತ್ತಕ್ಕೆ ಮಾರಾಟವಾಗಿದೆ. ಇದರ ಕಂಪ್ಲೀಟ್ ಡಿಟೇಲ್ಸ್ ಇಲ್ಲಿದೆ.
Celebration At Prashanth Neel House: ಸ್ಯಾಂಡಲ್ವುಡ್ನ ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಮನೆಯಲ್ಲಿ ಸಣ್ಣದೊಂದು ಕಾರ್ಯಕ್ರಮವೊಂದು ನಡೆದಿದ್ದು, ಅಲ್ಲಿಗೆ ಟಾಲಿವುಟ್ ಸ್ಟಾರ್ ಜೂನಿಯರ್ ಎನ್.ಟಿ.ಆರ್ ಮತ್ತು ಕನ್ನಡ ಡಿವೈನ್ ಸ್ಟಾರ್ ರಿಷಬ್ ಶೆಟ್ಟಿ ಕೂಡ ಕಾಣಿಸಿಕೊಂಡಿದ್ದು, ಅಲ್ಲಿಯ ಸಂಭ್ರಮ ಇನ್ನಷ್ಟು ಹೆಚ್ಚಿಸುವಂತೆ ಇತ್ತು. ಇಲ್ಲಿದೆ ಸಂಪೂರ್ಣ ವಿವರ.
Yuva Update: ಸ್ಯಾಂಡಲ್ವುಡ್ನ ಪ್ರತಿಭಾನ್ವಿತ ನಟ ಯುವರಾಜ್ಕುಮಾರ್ ಅಭಿನಯದ ಯುವ ಸಿನಿಮಾ ರಿಲೀಸ್ ಆಗೋಕೆ ಇನ್ನೇನು ಒಂದು ತಿಂಗಳು ಇರುವಾಗಲೇ ಸಿನಿಮಾದ ಒನ್ ಲೈನ್ ಸ್ಟೋರಿ ಲೀಕ್ ಆಗಿದೆ. ಹಾಗಾದ್ರೇ ಚಿತ್ರದ ಸ್ಟೋರಿ ಲೈನ್ ಏನು? ಇಲ್ಲಿದೆ ಸಂಪೂರ್ಣ ವಿವರ.
Rakshith Shetty At Kapu: ಸಿಂಪಲ್ ಸ್ಟಾರ್ ರಕ್ಷಿತ್ ತಮ್ಮ ಹೊಸ ಚಿತ್ರದ ಮುಹೂರ್ತಕ್ಕೂ ಮುಂಚೆ ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ಮಾರಿಗುಡಿ ದೇವಾಲಯಕ್ಕೆ ಭೇಟಿ ನೀಡಿ ಮಾರಿಯಮ್ಮ ದರ್ಶನ ಪಡೆದಿದ್ದಾರೆ. ಇಲ್ಲಿದೆ ಸಂಪೂರ್ಣ ಮಾಹಿತಿ.
Yuva Movie : ಸಂತೋಷ್ ಆನಂದರಾಮ್ ನಿರ್ದೇಶನದ ಯುವ ಸಿನಿಮಾ ಆರಂಭದಿಂದಲೇ ಸಖತ್ ಸದ್ದು ಮಾಡುತ್ತಿದೆ. ಇದೀಗ ಈ ಸಿನಿಮಾದ ಆಡಿಯೋ ಹಕ್ಕು ದಾಖಲೆ ಮೊತ್ತಕ್ಕೆ ಮಾರಾಟವಾಗಿದೆ. ಈ ಕುರಿತ ವರದಿ ಇಲ್ಲಿದೆ..
Richard Anthony Update: ಸಿಂಪಲ್ ಸ್ಟಾರ್ ಹಾಗೂ ಡೈರೆಕ್ಟರ್ ರಕ್ಷಿತ್ ಶೆಟ್ಟಿಯ 'ಉಳಿದವರು ಕಂಡಂತೆ' ಸೀಕ್ವೆಲ್ ರಿಚರ್ಡ್ ಆಂಟನಿ ಸಿನಿಮಾವನ್ನು ಹೊಂಬಾಳೆ ಫಿಲ್ಮ್ಸ್ ನಿರ್ಮಾಣ ಮಾಡುವುದು ಖಚಿತವಾಗಿತ್ತು. ಆದರೆ ಸದ್ಯ ಈ ಸಂಸ್ಥೆ ಚಿತ್ರ ನಿರ್ಮಾಣದಿಂದ ಸರಿದಿದೆ. ಹಾಗಾದೇ ಈ ಸಿನಿಮಾವನ್ನು ನಿರ್ಮಿಸುವುದಾದರೂ ಯಾರು? ಇಲ್ಲಿದೆ ಕಂಪ್ಲೀಟ್ ಡಿಟೇಲ್ಸ್.
Salaar Interview: ಕಳೆದ ತಿಂಗಳು ಸಲಾರ್ ಚಿತ್ರ ತೆರೆಕಂಡು ಸೂಪರ್ ಹಿಟ್ ಆಗಿದ್ದು, ಸಿನಿಮಾದ ಯಶಸ್ಸಿನ ಸೆಲೆಬ್ರೇಷನ್ ಮಧ್ಯೆ, ಚಿತ್ರತಂಡದ ಚಿಟ್ ಚಾಟ್ ವಿಡಿಯೋವನ್ನು ಹೊಂಬಾಲೇ ಸಂಸ್ಥೆ ರಿಲೀಸ್ ಮಾಡಿದ್ದಾರೆ. ಇದರಲ್ಲಿ ಪ್ರಭಾಸ್ ತಮ್ಮ ಮೊಸ್ಟ್ ಕಂಫರ್ಟಬಲ್ ಡೈರೆಕ್ಟರ್ ಯಾರು ಎಂದು ಹೇಳಿದ್ದಾರೆ. ಇಲ್ಲಿದೆ ಕಂಪ್ಲೀಟ್ ಸ್ಟೋರಿ.
Salaar 2 Update: ಇತ್ತೀಚೆಗೆ ರಿಲೀಸ್ ಆಗಿ ಬಾಕ್ಸ್ ಆಫೀಸ್ನಲ್ಲಿ ಸದ್ದು ಮಾಡುತ್ತಿದೆ 'ಸಲಾರ್', ಸಿನಿಮಾದ ಮುಂದಿನ ಸೀಕ್ವೆಲ್ಗಾಗಿ ಫ್ಯಾನ್ಸ್ ಕಾತುರದಿಂದ ಕಾಯ್ತಾಯಿರುವಾಗ, ಸದ್ಯ 'ಸಲಾರ್ 2' ಚಿತ್ರದ ರಿಲೀಸ್ ಬಗ್ಗೆ ಅಪ್ಡೇಟ್ ಹೊರಬಂದಿದೆ.
Prabhs record : ಬಾಹುಬಲಿ ನಂತರ ಬಿಡುಗಡೆಯಾದ ಪ್ರಭಾಸ್ ನಟನೆಯ ಸಾಲು ಸಾಲು ಸಿನಿಮಾಗಳು ಸೋಲು ಕಂಡಿದ್ದವು. ಸಧ್ಯ ಸಲಾರ್ ಮೂಲಕ ಕಮ್ ಬ್ಯಾಕ್ ಮಾಡಿರುವ ಡಾರ್ಲಿಂಗ್ ಕ್ರೇಜ್ ಭಾರತದಾದ್ಯಂತ ಹೆಚ್ಚಾಗಿದೆ. ಅಲ್ಲದೆ, ಬಾಹುಬಲಿ ಮತ್ತು ಬಾಹುಬಲಿ 2 ಸಿನಿಮಾ ನಂತರ ಪ್ರಭಾಸ್ ಯಶಸ್ಸು ಕಾಣಲು ಸಾಧ್ಯವಿಲ್ಲ ಅಂತ ಹೇಳಲಾಗುತ್ತಿತ್ತು. ಆದರೆ ಇದೀಗ, ಈ ಮಾತನ್ನು ಅವರು ಸುಳ್ಳು ಮಾಡಿದ್ದಾರೆ.
Salaar: ಸಲಾರ್ ಹಾಗೂ ಡಂಕಿ ಎರಡೂ ಸಿನಿಮಾ ಒಂದೇ ಸಮಯದಲ್ಲಿ ರಿಲೀಸ್ ಆಗುತ್ತಿದ್ದು, ಸಂದರ್ಶನವೊಂದರಲ್ಲಿ ನಿಮಾಪಕ ವಿಜಯ್ ಕಿರಗಂದೂರೂ ಡಿಸೆಂಬರ್ 22ಕ್ಕೆ ರಿಲೀಸ್ ಮಾಡುವುದಕ್ಕೆ ಯಾಕೆ ಮುಂದಾಗಿದ್ದಾರೆ ಎನ್ನುವುದರ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.