Electricity Saver: ನಿಮ್ಮ ಮನೆಯ ವಿದ್ಯುತ್ ಬಿಲ್ ಕೂಡ ನಿಮ್ಮ ಜೇಬಿಗೆ ಹೊರೆಯಾಗುತ್ತಿದ್ದರೆ, ಇನ್ಮುಂದೆ ನೀವು ಚಿಂತಿಸಬೇಕಾಗಿಲ್ಲ. ಏಕೆಂದರೆ, ನಿಮ್ಮ ವಿದ್ಯುತ್ ಬಿಲ್ ಅನ್ನು ಅರ್ಧದಷ್ಟು ತಗ್ಗಿಸುವ ವಿಧಾನವೊಂದರ ಕುರಿತು ನಾವು ನಿಮಗೆ ಮಾಹಿತಿಯನ್ನು ನೀಡುತ್ತಿದ್ದೇವೆ.
Consumer Appliance Price Rise: ಮೋತಿಲಾಲ್ ಓಸ್ವಾಲ್ ಫೈನಾನ್ಷಿಯಲ್ ಸರ್ವೀಸ್ನ ವರದಿಯ ಪ್ರಕಾರ, 2021 ರಲ್ಲಿ ಸರಕುಗಳ ಬೆಲೆಯಲ್ಲಿ ಹೆಚ್ಚಳ ಕಂಡುಬಂದಿದ್ದು, ಇದು ಉಪಕರಣಗಳ ಬೆಲೆಯ ಮೇಲೂ ಪರಿಣಾಮ ಬೀರುತ್ತದೆ.
Home Appliances Price Hike: ಹೊಸ ವರ್ಷದ ಆರಂಭದಲ್ಲಿ ಗ್ರಾಹಕರಿಗೆ ಶಾಕ್ ಸಿಗುವ ಸಾಧ್ಯತೆ ಇದೆ. ಹೌದು, ಹೊಸವರ್ಷದಲ್ಲಿ ಟಿವಿ, ಫ್ರಿಡ್ಜ್ ಹಾಗೂ ವಾಶಿಂಗ್ ಮಶೀನ್ ಗಳಂತಹ ಸರಕುಗಳು ದುಬಾರಿಯಾಗುವ ಸಾಧ್ಯತೆ ಇದೆ. ಕಚ್ಚಾ ಸಾಮಗ್ರಿಗಳ ಬೆಲೆ ಏರಿಕೆಯ ಹಿನ್ನೆಲೆ ಈ ದರ ಏರಿಕೆ ಗ್ರಾಹಕರ ಮೇಲೆ ಹೇರುವುದು ಅನಿವಾರ್ಯವಾಗಿದೆ ಎಂದು ಕಂಪನಿಗಳು ಈಗಾಗಲೇ ಸ್ಪಷ್ಟಪಡಿಸಿವೆ.
ಬ್ಯಾಂಕ್ ಪ್ರಕಾರ ಡೆಬಿಟ್ ಕಾರ್ಡ್ಗಳನ್ನು ಈಗ ಇಎಂಐ ಸೌಲಭ್ಯದೊಂದಿಗೆ ನೀಡಲಾಗುತ್ತಿದೆ. ಗೃಹೋಪಯೋಗಿ ವಸ್ತುಗಳು ಅಥವಾ ಆನ್ಲೈನ್ ಶಾಪಿಂಗ್ ಮಾಡಲು ಬಯಸುವ ಗ್ರಾಹಕರಿಗೆ ಇದು ಪ್ರಯೋಜನವನ್ನು ನೀಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.