ಜಿಲ್ಲೆಯ ಗೃಹ ರಕ್ಷಕದಳದ “ಗೌರವ ಸಮಾದೇಷ್ಟರ” ಹುದ್ದೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಎಂದು ಆರಕ್ಷಕ ಮಹಾ ನಿರ್ದೇಶಕರು, ಗೃಹರಕ್ಷಕದಳದ ಮಹಾ ಸಮಾದೇಷ್ಟರು ಮತ್ತು ಪೌರರಕ್ಷಣೆಯ ನಿರ್ದೇಶಕರಾದ ಅಕ್ಷಯ್ ಎಂ.ಹಾಕೆ ಅವರು ತಿಳಿಸಿದ್ದಾರೆ.
ಸ್ಥಳೀಯ ಕೇಂದ್ರ ರೈಲ್ವೆ(Central Railway)ಯ ಮಹಿಳೆಯರ 2nd-class ಕೋಚ್ನಲ್ಲಿ ಈ ಘಟನೆ ನಡೆದಿದೆ. ಮುಂಬೈನ ಹಿರಿಯ ಪೊಲೀಸ್ ಅಧಿಕಾರಿಗಳು ಈ ಘಟನೆಯನ್ನು ಗಮನಿಸಿದ್ದು, ಹೋಮ್ ಗಾರ್ಡ್ ವಿರುದ್ಧ ಸೂಕ್ರ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಇದೇ ತಿಂಗಳ 29ರಂದು ಅರ್ಷಾ ಲತೀಫ್ ಎಂಬ ಯುವತಿ ಕುಂದಲಹಳ್ಳಿಯ ಕೆರೆ ಬಳಿ ತನ್ನ ಸ್ನೇಹಿತನ ಜೊತೆ ಮಾತನಾಡುತ್ತ ಕುಳಿತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ಹೋಂ ಗಾರ್ಡ್ ಮಂಜುನಾಥ್ ರೆಡ್ಡಿ, ಇಬ್ಬರ ಫೋಟೋ ಕ್ಲಿಕ್ಕಿಸಿಕೊಂಡು ಇಲ್ಲಿ ಯಾಕೆ ಕುಳಿತಿದ್ದೀರಿ ಎಂದು ವಿಚಾರಿಸಿದ್ದ. ನಂತರ ಸ್ಟೇಷನ್ ಗೆ ಬರುವಂತೆ ಹೆದರಿಸಿದ್ದ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.