Home Minister G Parameshwar: ಕಮಿಷನರ್ ಕಚೇರಿಯಲ್ಲಿ ಎರಡು ಗಂಟೆಗೂ ಹೆಚ್ಚು ಕಾಲ ಅಧಿಕಾರಿಗಳ ಜೊತೆ ಗೃಹ ಸಚಿವ ಜಿ ಪರಮೇಶ್ವರ್ ಸಭೆ ನಡೆಸಿದರು. ಹೆಣ್ಣುಮಕ್ಕಳ ಸೇಫ್ಟಿ, ಡ್ರಗ್, ರೌಡಿಸಂ, ಮಾಫಿಯಾಗೆ ಬ್ರೇಕ್ ಹಾಕಬೇಕು ಖಡಕ್ ಸೂಚನೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಡಿಜಿ ಅಲೋಕ್ ಮೋಹನ್ ಸ್ಪಷ್ಟನೆ
ವಸ್ತ್ರ ಸಂಹಿತೆ ಪಾಲಿಸಿ ಎಂದು ಗೃಹ ಸಚಿವರು ಹೇಳಿದ್ದಾರೆ
ಹೀಗಾಗಿ ಪ್ರತಿಯೊಬ್ಬರು ಶಿಸ್ತಿನಿಂದ ಬರುವುದು ಕಡ್ಡಾಯ
ಕುಂಕುಮ, ವಿಭೂತಿ ಬೊಟ್ಟು ಬಗ್ಗೆ ಗೊಂದಲ ಬೇಡ
ಸುಳ್ಳು ಸುದ್ದಿ ಹಬ್ಬಿಸುವ ಜನರ ವಿರುದ್ದ ಕ್ರಮ
Home Minister Araga Jnanendra : ಅವರ ಕೇಂದ್ರ ನಾಯಕರು, ರಾಜ್ಯದ ನಾಯಕರು ಬಹಳಷ್ಟು ದಿನ ಜೈಲಿನಲ್ಲಿದ್ದು ಈಗ ಜಾಮೀನಿನ ಮೇಲೆ ಹೊರಬಂದಿದ್ದಾರೆ ಅಂಥವರು ಈಗ ಭ್ರಷ್ಟಾಚಾರದ ವಿರುದ್ಧ ಬಂದ್ ಗೆ ಕರೆ ನೀಡುತ್ತಿದ್ದಾರೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿ ಕಾರಿದರು.
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಭೆ ನಡೆಸಲಿದ್ದಾರೆ.. ಸಭೆಯಲ್ಲಿ ಸುಪ್ರೀಂ ವರದಿ ಬಗ್ಗೆ ಗೃಹ ಸಚಿವರಿಗೆ ಸಿಎಂ ಮಾಹಿತಿ ನೀಡಿದ್ದಾರೆ.
ಕಾಂಗ್ರೆಸ್ ನಾಯಕ ಸತೀಶ್ ಜಾರಕಹೊಳಿಯವರು ಹಿಂದೂ ಧರ್ಮದ ಬಗ್ಗೆ ಅವಹೇಳನ ಕಾರಿಯಾಗಿ ಮಾತನಾಡಿದ ಬಗ್ಗೆ, ಮಾಧ್ಯಮ ಮಿತ್ರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ. "ಅವರ ಹೇಳಿಕೆ ನನಗೆ ಆಶ್ಚರ್ಯ ತಂದಿಲ್ಲ, ಅವರು ತಮ್ಮ ಪಕ್ಷದ ನಿಜ ಧೋರಣೆಯನ್ನು, ಧ್ವನಿಸಿದ್ದಾರೆ". - ಗೃಹ ಸಚಿವ ಆರಗ ಜ್ಞಾನೇಂದ್ರ
ಮೊನ್ನೆ ಮೊನ್ನೆಯಷ್ಟೇ ತುಮಕೂರಿನಲ್ಲಿ ಬಿಜೆಪಿ ರಾಜ್ಯ ಉಪಾಧ್ಯಕ್ಷರ ಕಾಲಿಗೆ ಪೊಲೀಸ್ ಅಕಾಂಕ್ಷಿಗಳು ಬಿದಿದ್ದರು. ನಿನ್ನೆ ಗೃಹ ಸಚಿವರ ಕಾಲಿಗೆ ಬಿದ್ದು ಕಣ್ಣೀರಿಟ್ಟು ಬೇಡಿಕೆ ಈಡೇರಿಕೆಯ ಮನವಿ ಸಲ್ಲಿಸಿದ ಘಟನೆ ನಡೆದಿದೆ.
ಅಕ್ರಮ ನಡೆಸಿದ ಸರ್ಕಾರ ಅಪರಾಧಿ ಸ್ಥಾನದಲ್ಲಿದೆ ಆದರೆ ಶಿಕ್ಷೆ ಮಾತ್ರ ಅಭ್ಯರ್ಥಿಗಳಿಗೆ. ಅವರು ಉದ್ಯೋಗ ಕೇಳುತ್ತಿದ್ದಾರೆ ಹೊರತು ನಿಮ್ಮ ಕುರ್ಚಿಯನ್ನಲ್ಲ ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಅಸಮರ್ಥ ಗೃಹಸಚಿವರಿಗೆ ಪೊಲೀಸ್ ಇಲಾಖೆಯ ಮೇಲೆ ಯಾವುದೇ ನಿಯಂತ್ರಣ ಇಲ್ಲದಂತಾಗಿದೆ. ಇದರಿಂದಾಗಿ ದುಷ್ಕರ್ಮಿಗಳು ರಾಜಾರೋಷವಾಗಿ ಹತ್ಯಾಕಾಂಡವನ್ನು ಮುಂದುವರಿಸಿದ್ದಾರೆ. @CMofKarnataka
ತಕ್ಷಣ ಗೃಹಸಚಿವ ಆರಗ ಜ್ಞಾನೇಂದ್ರರನ್ನು ಕಿತ್ತುಹಾಕದೆ ಇದ್ದರೆ ರಾಜ್ಯದಲ್ಲಿ ಜನ ಮನೆಯಿಂದ ಹೊರಗೆ ಬರುವುದೂ ಕಷ್ಟವಾಗಬಹುದು ಎಂದು ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ಟ್ವೀಟ್ ಮಾಡಿದ್ದಾರೆ.
ಅಪರಾಧಿ ಜಗತ್ತಿಗೆ ನಡುಕ ಹುಟ್ಟಿಸಿ, ಸಮಾಜದಲ್ಲಿ ಶಾಂತಿ, ನ್ಯಾಯ ಸುವ್ಯವಸ್ತೆ ಕಾಪಾಡಲು, ಪೊಲೀಸ್ ಸಿಬ್ಬಂದಿ ಶಪಥ ಕೈಗೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕರೆ ನೀಡಿದ್ದಾರೆ. ಇಂದು ದಾವಣಗೆರೆ ಜಿಲ್ಲಾ ಪೊಲೀಸ್ ಕಾರ್ಯ ಪರಿಶೀಲನಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನ್ಯಾಯ ಅರಸಿ ಪೊಲೀಸ್ ಠಾಣೆಗೆ ಬರುವ ಮುಗ್ದ ಜನತೆಗೆ ಆಸರೆಯಾಗಿ ನಿಲ್ಲಬೇಕು ಎಂದು ತಿಳಿ ಹೇಳಿದರು.
ಲೋಕೇಂದ್ರ ಸೇಥಿಯಾ ಎಂದು ಗುರುತಿಸಲಾಗಿರುವ ದೂರುದಾರ ಮಧ್ಯಪ್ರದೇಶದ ಗೃಹ ಸಚಿವ ನರೋತ್ತಮ್ ಮಿಶ್ರಾ ಅವರಿಗೆ ಲಿಖಿತ ದೂರನ್ನು ಕಳುಹಿಸಿದ್ದಾರೆ ಮತ್ತು ಅವರು ಖರೀದಿಸಿದ ಶಂಕಿತ ನಕಲಿ ಮದ್ಯದ ವಿರುದ್ಧ ಅಬಕಾರಿ ಇಲಾಖೆಯ ಅಧಿಕಾರಿಗಳಿಗೆ ಪತ್ರವನ್ನೂ ನೀಡಿದ್ದಾರೆ.
ಈ ಬಾರಿ ನಡೆದಿದ್ದ ಪಿ ಎಸ್ ಐ ಪರೀಕ್ಷೆಯನ್ನ ಅಕ್ರಮ ನಡೆದಿರುವ ಹಿನ್ನಲೆಯಲ್ಲಿ ರದ್ದುಗೊಳಿಸಲಾಗಿದ್ದು, ಶೀಘ್ರದಲ್ಲಿ ಮರುಪರೀಕ್ಷೆ ದಿನಾಂಕವನ್ನ ಘೋಷಣೆ ಮಾಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ತಿಳಿಸಿದರು.
ಒಬ್ಬ ಸ್ಟ್ರಾಂಗ್ ಕರ್ನಾಟಕಕ್ಕೆ ಹೋಮ್ ಮಿನಿಸ್ಟರ್ ಬೇಕಾಗಿದೆ. ಬೇಕಾದ್ರೆ ಟಿವಿ ಪೇಪರ್ ನಲ್ಲಿ ಹಾಕಿ ಒಬ್ಬ ಒಳ್ಳೆ ಗೃಹ ಮಂತ್ರಿ ಬೇಕಾಗಿದ್ದಾರೆ ಅಂತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.