Diabetes: ʻಆನ್ ಆಪಲ್ ಎ ಡೆ ಕೀಪ್ಸ್ ಆ ಡಾಕ್ಟರ್ ಅವೇʼ ಎಂಬ ಗಾದೆ ಮಾತನ್ನು ನೀವು ಕೇಳಿರಬಹುದು. ಸೇಬಿನಲ್ಲಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಬೇಕಾದ ಹಲವಾರು ಪೋಷಕಾಂಶಗಳಿವೆ. ಇದನ್ನು ಸೇವಿಸುವುದರಿಂದ ನಮ್ಮ ಆರೋಗ್ಯಕ್ಕೆ ಸಾಕಷ್ಟು ಪ್ರಯೋಜನೆಗಲು ಸಿಗುತ್ತೆ ಎಂಬುದು ಗೊತ್ತಿರುವ ವಿಚಾರ. ಆದರೆ, ಇದೇ ಸೇಬು ಹಣ್ಣನ್ನು ಸೇವಿಸುವುದರಿಂದ ನಿಮ್ಮ ಬ್ಲಡ್ ಶುಗರ್ ಅನ್ನು ಕಂಟ್ರೋಲ್ನಲ್ಲಿ ಇಡಬಹುದು.
Diabetes Control Fruit: ಮಧುಮೇಹ ರೋಗಿಗಳಿಗೆ ಆರೋಗ್ಯಕರ ಮತ್ತು ಸಮತೋಲಿತ ಆಹಾರವು ಬಹಳ ಮುಖ್ಯವಾಗಿದೆ. ಇದರೊಂದಿಗೆ ಈ ವಿಶೇಷ ಹಣ್ಣನ್ನು ಸೇವಿಸುವುದರಿಂದ ಶುಗರ್ ಮಟ್ಟವನ್ನು ನಿಯಂತ್ರಿಸಬಹುದು..
Home remedies for Diabetes: ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಹೆಚ್ಚುತ್ತಿದೆ ಎಂದು ಹೇಳಬೇಕಾಗಿಲ್ಲ. ವಯಸ್ಸಿನ ಭೇದವಿಲ್ಲದೆ ಎಲ್ಲರೂ ಇದರ ಪ್ರಭಾವಕ್ಕೆ ಒಳಗಾಗುತ್ತಾರೆ. ಮೊದಲು ಇದು 50 ಅಥವಾ 60 ವರ್ಷಗಳ ನಂತರ ಮಾತ್ರ ಬರುತ್ತಿತ್ತು. ಆದರೆ ಈಗ 20ರ ಆಸುಪಾಸಿನ ಜನರಿಗೂ ಈ ಕಾಯಿಲೆ ಬರುತ್ತಿದೆ..
Home Remedies for Diabetes: ಪುದೀನಾ ನಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಲ್ಲಿ ಹಲವು ಪೋಷಕಾಂಶಗಳಿದ್ದು, ಔಷಧೀಯ ಗುಣಗಳೂ ಇವೆ. ಆದ್ದರಿಂದ, ಬೇಸಿಗೆಯಲ್ಲಿ ಇದನ್ನು ನಿಮ್ಮ ಆಹಾರದಲ್ಲಿ ಸೇರಿಸುವುದು ತುಂಬಾ ಪ್ರಯೋಜನಕಾರಿ. ಇದು ತಂಪಾಗಿರುವ ಗುಣವನ್ನು ಹೊಂದಿರುವ ಕಾರಣ, ಬೇಸಿಗೆಯಲ್ಲಿ ಅನೇಕ ಪಾನೀಯಗಳಿಗೆ ಪುದೀನವನ್ನು ಸೇರಿಸಲಾಗುತ್ತದೆ.
Neem Leaves Control High Blood sugar: ಮಧುಮೇಹ ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಸಮಸ್ಯೆಯಾಗಿದೆ. ಈ ರೋಗವು ಅನೇಕ ಜನರ ಮೇಲೆ ಪರಿಣಾಮ ಬೀರುತ್ತದೆ. ಮಧುಮೇಹವನ್ನು ನಿಯಂತ್ರಿಸುವುದು ತುಂಬಾ ಕಷ್ಟ.
Home remedies for Diabetes: ಇತ್ತೀಚಿನ ದಿನಗಳಲ್ಲಿ ಸಕ್ಕರೆ ಕಾಯಿಲೆ ಹೆಚ್ಚುತ್ತಿದೆ ಎಂದು ಹೇಳಬೇಕಾಗಿಲ್ಲ. ವಯಸ್ಸಿನ ಭೇದವಿಲ್ಲದೆ ಎಲ್ಲರೂ ಇದರ ಪ್ರಭಾವಕ್ಕೆ ಒಳಗಾಗುತ್ತಾರೆ. ಮೊದಲು ಇದು 50 ಅಥವಾ 60 ವರ್ಷಗಳ ನಂತರ ಮಾತ್ರ ಬರುತ್ತಿತ್ತು. ಆದರೆ ಈಗ 20ರ ಆಸುಪಾಸಿನ ಜನರಿಗೂ ಈ ಕಾಯಿಲೆ ಬರುತ್ತಿದೆ..
Benefits of Ragi Flour: ಮಧುಮೇಹ ಮತ್ತು ಸ್ಥೂಲಕಾಯತೆಯು ಒಟ್ಟಿಗೆ ಸಂಬಂಧಿಸಿರುವ ರೋಗಗಳಾಗಿವೆ. ಸ್ಥೂಲಕಾಯತೆಯನ್ನು ನಿಯಂತ್ರಿಸದಿದ್ದರೆ, ಅದರ ಹೆಚ್ಚಳದಿಂದಾಗಿ ಮಧುಮೇಹ ಕಾಣಿಸಿಕೊಳ್ಳುವ ಅಪಾಯವಿದೆ
Bay leaves: ಭಾರತೀಯ ಆಹಾರದಲ್ಲಿ ಬಳಸುವ ಅನೇಕ ಮಸಾಲೆಗಳನ್ನು ಆಯುರ್ವೇದ ಔಷಧಿಗಳಲ್ಲಿಯೂ ಬಳಸಲಾಗುತ್ತದೆ. ಗರಂ ಮಸಾಲಾದಲ್ಲಿ ಬಳಸುವ ಬಿರಿಯಾನಿ ಎಲೆ ಮಧುಮೇಹವನ್ನು ನಿಯಂತ್ರಿಸುವಲ್ಲಿ ಪ್ರಯೋಜನಕಾರಿಯಾಗಿದೆ.
Ladies finger: ಸಕ್ಕರೆ ದೇಹವನ್ನು ಪ್ರವೇಶಿಸಿದ ನಂತರ, ನಾವು ಆಹಾರದ ಬಗ್ಗೆ ಬಹಳ ಜಾಗರೂಕರಾಗಿರಬೇಕು. ಇಲ್ಲದಿದ್ದರೆ, ಹೆಚ್ಚಿನ ಸಕ್ಕರೆ ಮಟ್ಟವು ಜೀವಕ್ಕೆ ಅಪಾಯಕಾರಿ ಸಮಸ್ಯೆಗಳನ್ನು ಉಂಟುಮಾಡಬಹುದು. ಆದರೆ ಮಧುಮೇಹ ಇರುವವರು ಬೆಂಡೆಕಾಯಿಯನ್ನು ಸೇವಿಸಬಹುದಾ ಅಥವಾ ಇಲ್ಲವಾ? ಎನ್ನುವುದು ಎಲ್ಲರನ್ನು ಕಾಡುವ ಪ್ರಶ್ನೆ.
ಸುಲಭವಾದ ಮನೆ ಮದ್ದನ್ನು ಅನುಸರಿಸುವ ಮೂಲಕ ಈ ಕಾಯಿಲೆಗಳಿಂದ ಅಂತರ ಕಾಯ್ದುಕೊಳ್ಳಬಹುದು. ಇದು ದೇಹ ತೂಕ ಮಾತು ರಕ್ತದಲ್ಲಿನ ಸಕ್ಕರೆ ಮಟ್ಟ ಎರಡನ್ನೂ ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ.
Diabetes: ಬದಲಾದ ಜೀವನಶೈಲಿಯಲ್ಲಿ ಮಧುಮೇಹ ಬಹುತೇಕ ಜನರನ್ನು ಕಾಡುತ್ತಿರುವ ಸಮಸ್ಯೆ. ಮಧುಮೇಹಕ್ಕೆ ಔಷಧಿಗಳು ಅಗತ್ಯವಿದ್ದರೂ, ಕೆಲವು ನೈಸರ್ಗಿಕ ವಿಧಾನಗಳ ಮೂಲಕ ನೀವು ಸುಲಭವಾಗಿ ಮಧುಮೇಹವನ್ನು ನಿಯಂತ್ರಿಸಬಹುದು. ಇದಕ್ಕಾಗಿ,ಕೆಲವು ಮಸಾಲೆ ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿದೆ.
ಇಂದಿನ ಹದಗೆಟ್ಟ ಜೀವನಶೈಲಿಯಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ನಿರಂತರವಾಗಿ ಹೆಚ್ಚುತ್ತಿದೆ. ಮಧುಮೇಹಿಗಳಿಗೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ.ಒಂದು ವೇಳೆ ದೇಹದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸದಿದ್ದರೆ ಅದು ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುತ್ತದೆ.
ಮಧುಮೇಹವನ್ನು ನಿಯಂತ್ರಿಸಲು ಗಿಲೋಯ್ ಉತ್ತಮ ಆಯುರ್ವೇದ ಔಷಧವಾಗಿದೆ. ಗಿಲೋಯ್ ಆಂಟಿ-ವೈರಲ್, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕಗಳಂತಹ ಗುಣಗಳಿಂದ ಸಮೃದ್ಧವಾಗಿದೆ. ಗಿಲೋಯ್ ಸೇವನೆಯು ಮಧುಮೇಹ ರೋಗಿಗಳಿಗೆ ರಾಮಬಾಣವೆಂದು ಪರಿಗಣಿಸಲಾಗಿದೆ. ಗಿಲೋಯ್ ಜ್ಯೂಸ್ನ ಪ್ರಯೋಜನಗಳು ಮತ್ತು ಅದನ್ನು ಹೇಗೆ ತಯಾರಿಸುವುದು ಎಂಬುದರ ಕುರಿತು ನಾವು ನಿಮಗೆ ತಿಳಿಸುತ್ತೇವೆ.
Home remedies for Diabetes : ಮಧುಮೇಹ ಎಂಬ ರೋಗವು ಪ್ರಪಂಚದಾದ್ಯಂತ ಬಹಳ ಸಾಮಾನ್ಯವಾಗಿದೆ, ಅವರ ಸಂಖ್ಯೆ ಪ್ರತಿದಿನ ಹೆಚ್ಚುತ್ತಿದೆ. ಈ ಕಾಯಿಲೆಯಲ್ಲಿ, ದೇಹದಲ್ಲಿ ಸಕ್ಕರೆಯ ಮಟ್ಟ ಹೆಚ್ಚಾದ ತಕ್ಷಣ, ಸಮಸ್ಯೆಗಳು ಸಂಭವಿಸಲು ಪ್ರಾರಂಭಿಸುತ್ತವೆ. ಅದಕ್ಕಾಗಿಯೇ ದೇಹದ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಅವಶ್ಯಕ.
Remedies for Diabetes Control: ಮಧುಮೇಹವು ದೇಹದ ಇನ್ಸುಲಿನ್ ಮತ್ತು ರಕ್ತದಲ್ಲಿನ ಸಕ್ಕರೆಯ ಮಟ್ಟಗಳ ಮೇಲೆ ಪರಿಣಾಮ ಬೀರುತ್ತದೆ. ಇದಕ್ಕೆ ನಿಯಮಿತ ಔಷಧಿಗಳೊಂದಿಗೆ ಜೀವನಶೈಲಿಯನ್ನು ಬದಲಾಯಿಸುವುದರ ಜೊತೆಗೆ, ಗಿಡಮೂಲಿಕೆಗಳು ಮತ್ತು ವಿಟಮಿನ್ಗಳಂತಹ ಪರ್ಯಾಯ ಚಿಕಿತ್ಸೆಗಳು ಸಹಾಯಕವಾಗಬಹುದು.
Onion for Diabetes Control: ಮಧುಮೇಹವು ಒಂದು ಬಾರಿ ವಕ್ಕರಿಸಿಕೊಂಡರೆ ಜೀವಮಾನವಿಡೀ ಅದರಿಂದ ನೋವನ್ನು ಅನುಭವಿಸಬೇಕಾಗುತ್ತದೆ. ಇಲ್ಲಿವರೆಗೆ ಈ ಸಮಸ್ಯೆಗೆ ಚಿಕಿತ್ಸೆ ಕಂಡುಹಿಡಿಯಲು ಸಾಧ್ಯವಾಗಿಲ್ಲ. ಮಧುಮೇಹ ರೋಗಿಯು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಬೇಕೆಂದರೆ ಹೆಚ್ಚು ಕಾಳಜಿ ವಹಿಸಬೇಕು. ಒಂದು ವೇಳೆ ಸಾಧ್ಯವಾಗದಿದ್ದರೆ, ಹೃದಯ, ಮೂತ್ರಪಿಂಡ ಸೇರಿದಂತೆ ಅನೇಕ ಅಂಗಗಳಿಗೆ ಅಪಾಯವಿದೆ. ಮಧುಮೇಹ ರೋಗಿಗಳು ಆರೋಗ್ಯಕರ ಆಹಾರವನ್ನು ತೆಗೆದುಕೊಳ್ಳಲು ಸೂಚಿಸಲಾಗುತ್ತದೆ. ಹಲವು ಆರೋಗ್ಯ ತಜ್ಞರ ಪ್ರಕಾರ ಈರುಳ್ಳಿ ಸೇವಿಸಿದರೆ ಮಧುಮೇಹ ನಿಯಂತ್ರಣಕ್ಕೆ ಬರುತ್ತದೆ.
ಪೋಷಕಾಂಶಗಳಲ್ಲಿ ಸಮೃದ್ಧವಾಗಿರುವ ಕಾರಣ, ಕರಿ ಜೀರಿಗೆ ಅನೇಕ ಆರೋಗ್ಯ ಸಮಸ್ಯೆಗಳಿಂದ ಹೊರ ಬರಲು ಇದನನ್ನು ಬಳಸಲಾಗುತ್ತದೆ. ಇದರ ಸೇವನೆಯು ಅಧಿಕ ರಕ್ತದ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ಅತ್ಯಂತ ಪರಿಣಾಮಕಾರಿಯಾಗಿದೆ.
ನೀವು ಸಾಮಾನ್ಯವಾಗಿ ಅಡುಗೆಮನೆಯಲ್ಲಿ ಈ ಮಸಾಲೆಗಳನ್ನು ಪ್ರತಿದಿನ ಬಳಸುತ್ತೀರಿ. ಮಧುಮೇಹ ರೋಗಿಗಳಿಗೆ ರಾಮಬಾಣದಂತೆ ಕೆಲಸ ಮಾಡುವ ಅಂತಹ ಮಸಾಲೆಗಳು ಯಾವುವು ಎಂದು ತಿಳಿಯೋಣ... ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಲು ನಿಮಗೆ ಸಹಾಯ ಮಾಡುವ ಮಸಾಲೆಗಳಿವು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.