Home Remedies For Hair Fall: ಕೊಬ್ಬರಿ ಎಣ್ಣೆ, ಬಾದಾಮಿ ಎಣ್ಣೆ ಅಥವಾ ಆಲಿವ್ ಎಣ್ಣೆ ಹಚ್ಚಿದರೂ ಕೂದಲು ಉದುರುವುದು ಕಡಿಮೆಯಾಗುತ್ತಿಲ್ಲ ಎಂದಾದರೆ, ಮೊಟ್ಟೆ ಎಣ್ಣೆಯನ್ನೊಮ್ಮೆ ಟ್ರೈ ಮಾಡಿ ನೋಡಿ. ಹೌದು, ಮೊಟ್ಟೆಯ ಎಣ್ಣೆ ಕೂದಲಿಗೆ ಹೊಸ ಜೀವ-ಚೈತನ್ಯ ನೀಡುತ್ತದೆ, ಅವುಗಳನ್ನು ಬೇರುಗಳಿಂದ ಬಲಪಡಿಸುತ್ತದೆ. ಮೊಟ್ಟೆ ಎಣ್ಣೆಯ ಪ್ರಯೋಜನಗಳ ಬಗ್ಗೆ ತಿಳಿದುಕೊಳ್ಳೋಣ ಬನ್ನಿ. (Lifestyle News In Kannada)
By accepting cookies, you agree to the storing of cookies on your device to enhance site navigation, analyze site usage, and assist in our marketing efforts.