Natural Hair Dye At Home: ಕೂದಲು ಬೆಳ್ಳಗಾಗಲು ಹಲವು ಕಾರಣಗಳಿವೆ. ಅದರಲ್ಲಿ, ನಾವು ತಿನ್ನುವ ಆಹಾರ, ನಮ್ಮ ಲೈಫ್ ಸ್ಟೈಲ್ ಪ್ರಮುಖ ಪಾತ್ರವಹಿಸುತ್ತವೆ. ಆದರೆ, ಮನೆಮದ್ದುಗಳನ್ನು ಬಳಸಿ ಬಿಳಿ ಕೂದಲನ್ನು ಕಪ್ಪಾಗಿಸಬಹುದು. ಅಷ್ಟೇ ಅಲ್ಲ, ಕೂದಲುದುರುವಿಕೆ, ತಲೆಹೊಟ್ಟಿನಂತಹ ಸಮಸ್ಯೆಗಳಿಂದಲೂ ಪರಿಹಾರ ಪಡೆಯಬಹುದು.
ಅಗಸೆ ಬೀಜಗಳು ಬಿ ಫೈಬರ್, ಪ್ರೋಟೀನ್, ಒಮೆಗಾ 3 ಕೊಬ್ಬಿನಾಮ್ಲಗಳು, ತಾಮ್ರ ಮತ್ತು ಸತುವುಗಳಂತಹ ಪೋಷಕಾಂಶಗಳಲ್ಲಿ ಸಮೃದ್ಧವಾಗಿವೆ.ಇದು ದೇಹಕ್ಕೆ ತುಂಬಾ ಅವಶ್ಯಕ ಮತ್ತು ಪ್ರಯೋಜನಕಾರಿಯಾಗಿದೆ.ಅಗಸೆ ಬೀಜಗಳು ಚಳಿಗಾಲದಲ್ಲಿ ದೇಹಕ್ಕೆ ಅಗತ್ಯವಾದ ಪೋಷಣೆಯನ್ನು ನೀಡುತ್ತದೆ.
Shikakai Curd Hair Pack: ಹವಾಮಾನ ವೈಪರೀತ್ಯ ಹಾಗೂ ತಪ್ಪಾದ ಜೀವನಶೈಲಿಯಿಂದಾಗಿ ಕೂದಲಿಗೆ ಬಹಳ ಬೇಗ ವಯಸ್ಸಾಗುತ್ತದೆ. ಆದರೆ, ಬಿಳಿ ಕೂದಲು ಕೆಲವರ ಆತ್ಮವಿಶ್ವಾಸವನ್ನೇ ಕಡಿಮೆ ಮಾಡುತ್ತದೆ.
ಹಲ್ಲುನೋವು ಕಡಿಮೆಯಾಗಲು ಬಿಸಿನೀರಿನಲ್ಲಿ ಉಪ್ಪನ್ನು ಬೆರೆಸಿ ಸ್ವಲ್ಪ ಹೊತ್ತು ಬಾಯಿಯಲ್ಲಿ ಇಟ್ಟುಕೊಂಡು ಬಾಯಿ ಮುಕ್ಕಳಿಸಿದರೆ ನೋವನ್ನು ಕಡಿಮೆ ಮಾಡಬಹುದು ಮತ್ತು ಕೊಳೆತವನ್ನು ಸಹ ಗುಣಪಡಿಸಬಹುದು.
ಕೂದಲನ್ನು ಬಲಪಡಿಸಲು ಎಳ್ಳು ಸಹ ಉಪಯುಕ್ತವಾಗಿದೆ. ಕೂದಲು ಉದುರುವ ಸಮಸ್ಯೆಗೆ ಎಳ್ಳು ಮಾಂತ್ರಿಕವಾಗಿದೆ.ಎಳ್ಳು ಬೀಜಗಳಲ್ಲಿ ಕಬ್ಬಿಣ ಮತ್ತು ಕೊಬ್ಬಿನಾಮ್ಲಗಳು ಸಮೃದ್ಧವಾಗಿವೆ.ಕೂದಲಿನ ಬೇರುಗಳಿಗೆ ಮಸಾಜ್ ಮಾಡುವುದರಿಂದ ಹೊಸ ಕೂದಲು ವೇಗವಾಗಿ ಬೆಳೆಯುತ್ತದೆ.ಎಳ್ಳಿನಲ್ಲಿ ಸೆಸಮಿನ್ ಎಂಬ ಜೈವಿಕ ಸಕ್ರಿಯ ಸಂಯುಕ್ತವಿದೆ. ಇದು ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯುತ್ತದೆ.
ದಾಳಿಂಬೆ ಬೀಜಗಳಲ್ಲಿ ಅನೇಕ ಪೋಷಕಾಂಶಗಳಿವೆ. ಇದು ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಮತ್ತು ದೇಹದ ದೌರ್ಬಲ್ಯವನ್ನು ತೆಗೆದುಹಾಕಲು ಸಹಾಯ ಮಾಡುತ್ತದೆ. ದಾಳಿಂಬೆ ಹಣ್ಣಿನ ರಸವನ್ನು ಕುಡಿಯುವುದರಿಂದ ಅನೇಕ ರೋಗಗಳ ಅಪಾಯವೂ ಕಡಿಮೆಯಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.