dry fruit for uric acid: ಯೂರಿಕ್ ಆಸಿಡ್ ಸಮಸ್ಯೆ ಇತ್ತೀಚಿನ ದಿನಗಳಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಸಹ ಗಂಭೀರವಾಗಿ ಕಾಡುತ್ತಿದೆ. ಇದರಿಂದಾಗಿ ಜನರು ಸಂಧಿವಾತ, ಕೀಲು ನೋವಿನಂತಹ ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಇನ್ನು ದೇಹದಲ್ಲಿ ಹೆಚ್ಚಿದ ಯೂರಿಕ್ ಆಮ್ಲವನ್ನು ನಿಯಂತ್ರಿಸಲು ಯಾವ ಒಣ ಹಣ್ಣುಗಳನ್ನು ಬಳಸಬಹುದು ಎಂದು ತಿಳಿಯೋಣ.
Kiwi Fruits health benefits : ಅಧಿಕ ರಕ್ತದೊತ್ತಡ, ಪಾರ್ಶ್ವವಾಯು, ಮೂತ್ರಪಿಂಡದ ಕಲ್ಲುಗಳು ಮತ್ತು ಆಸ್ಟಿಯೊಪೊರೋಸಿಸ್ನಂತಹ ಹೃದಯ ಸಮಸ್ಯೆಗಳನ್ನು ಕಡಿಮೆ ಮಾಡಲು ಕಿವಿ ಹಣ್ಣು ಉಪಯುಕ್ತವಾಗಿದೆ. ಪ್ರತಿನಿತ್ಯ ಎರಡರಿಂದ ಮೂರು ಕಿವಿ ಹಣ್ಣುಗಳನ್ನು ತಿನ್ನುವುದರಿಂದ ಕೀಲುಗಳಲ್ಲಿ ಸಂಗ್ರಹವಾಗಿರುವ ಯೂರಿಕ್ ಆಸಿಡ್ ಮತ್ತು ಮೂತ್ರಪಿಂಡದ ಕಲ್ಲು ಕೂಡ ಕರಗುತ್ತದೆ.
ಅರಿಶಿನದಲ್ಲಿ ಈ ಪುಡಿಯನ್ನು ಬೆರೆಸಿ ಸೇವಿಸಿದರೆ ಕೀಳುಗಳಲ್ಲಿ ಹರಳಿನಂತೆ ಗಟ್ಟಿಯಾಗಿ ಕುಳಿತಿರುವ ಯೂರಿಕ್ ಆಸಿಡ್ ಅನ್ನು ಕಡಿಮೆ ಮಾಡಬಹುದು. ಮಾತ್ರವಲ್ಲ ಇದರಿಂದ ಉಂಟಾಗುವ ನೋವಿನಿಂದಲೂ ಮುಕ್ತಿ ಸಿಗುತ್ತದೆ.
Home Remedy to control uric acid : ಯೂರಿಕ್ ಆಸಿಡ್ ಹರಳುಗಳನ್ನು ಒಡೆಯಲು ಈ ಸಣ್ಣ ಸಣ್ಣ ಬೀಜಗಳು ಸಹಾಯ ಮಾಡುತ್ತದೆ.ಇದು ಹೈ ಯೂರಿಕ್ ಆಸಿಡ್ ಹೊಂದಿರುವ ರೋಗಿಗಳಿಗೆ ಬಹಳ ಪ್ರಯೋಜನಕಾರಿಯಾಗಿದೆ.
ಯೂರಿಕ್ ಆಸಿಡ್ ನಿಂದ ಬಳಲುತ್ತಿರುವ ಜನರಿಗೆ ಕೆಲವು ಗಿಡಮೂಲಿಕೆಗಳು ತುಂಬಾ ಪ್ರಯೋಜನಕಾರಿ. ಈ ಗಿಡಮೂಲಿಕೆಗಳಲ್ಲಿ ಪುದೀನಾ ಕೂಡಾ ಸೇರಿದೆ.ಪುದೀನಾ ಸೇವನೆಯು ಯೂರಿಕ್ ಆಸಿಡ್ ಮಟ್ಟವನ್ನು ಹೆಚ್ಚಿನ ಪ್ರಮಾಣದಲ್ಲಿ ನಿಯಂತ್ರಿಸಲು ಸಹಾಯ ಮಾಡುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.