ಶ್ರಾವಣ ಮಾಸ 2026: ಶಿವನಿಗೆ ಶುಭವಾದ ಶ್ರಾವಣ ಮಾಸದಲ್ಲಿ ಕೆಲವು ಗ್ರಹಗಳ ಚಲನೆಯಿಂದಾಗಿ, ಈ ಕೆಳಗಿನ ರಾಶಿಗಳಜೀವನದಲ್ಲಿ ಅನೇಕ ಬದಲಾವಣೆಗಳು ಸಂಭವಿಸಲಿವೆ. ಜೊತೆಗೆ ಸಾಕಷ್ಟು ಆರ್ಥಿಕ ಲಾಭವೂ ಇರುತ್ತದೆ.
Today Horoscope 17th July 2026: 17 ಜುಲೈ 2026ರ ಶುಕ್ರವಾರದಂದು ವ್ಯತೀಪಾತ ಯೋಗ ಇರಲಿದೆ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope 16th July 2026: 16 ಜುಲೈ 2026 ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Suns Nakshatra Transit: ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಗ್ರಹಗಳು ಒಂದು ನಕ್ಷತ್ರದಿಂದ ಮತ್ತೊಂದು ನಕ್ಷತ್ರಕ್ಕೆ ಸಾಗುವುದು ಮಹತ್ವದ ಬದಲಾವಣೆ ಎಂದು ಪರಿಗಣಿಸಲಾಗುತ್ತದೆ. ಇದೇ ಹಿನ್ನೆಲೆಯಲ್ಲಿ ಜುಲೈ 20ರಂದು ಸೂರ್ಯನು ಪುನರ್ವಸು ನಕ್ಷತ್ರದಿಂದ ಶನಿಯ ಅಧಿಪತ್ಯದ ಪುಷ್ಯ ನಕ್ಷತ್ರಕ್ಕೆ ಪ್ರವೇಶಿಸುತ್ತಾನೆ. ಆಗಸ್ಟ್ 3ರವರೆಗೆ ಸೂರ್ಯ ಈ ನಕ್ಷತ್ರದಲ್ಲೇ ಸಂಚರಿಸಿ, ಬಳಿಕ ಆಶ್ಲೇಷ ನಕ್ಷತ್ರಕ್ಕೆ ಸಾಗುತ್ತಾನೆ. ಪುಷ್ಯ ನಕ್ಷತ್ರವನ್ನ ಜ್ಯೋತಿಷ್ಯದಲ್ಲಿ ಅತ್ಯಂತ ಶುಭಕರ ಹಾಗೂ ಸಮೃದ್ಧಿಯ ಸಂಕೇತವೆಂದು ಹೇಳಲಾಗುತ್ತದೆ. ಈ ಅವಧಿಯಲ್ಲಿ ಸೂರ್ಯನ ಸಂಚಾರವು ಉದ್ಯೋಗ, ವೃತ್ತಿ ಮತ್ತು ಜೀವನದಲ್ಲಿ ಕೆಲವು ಪ್ರಮುಖ ಬದಲಾವಣೆಗಳಿಗೆ ಕಾರಣವಾಗಬಹುದು ಎಂದು ನಂಬಲಾಗಿದೆ. ಈ ಸಂಚಾರವು ಎಲ್ಲಾ 12 ರಾಶಿಗಳ ಮೇಲೂ ಪ್ರಭಾವ ಬೀರುತ್ತದೆ. ಆದರೆ 4 ರಾಶಿಯವರಿಗೆ ವಿಶೇಷವಾಗಿ ಉತ್ತಮ ಫಲಗಳು ಮತ್ತು ಶುಭಯೋಗಗಳು ದೊರೆಯುವ ಸಾಧ್ಯತೆ ಇದೆ ಎಂದು ಜ್ಯೋತಿಷ್ಯ ಶಾಸ್ತ್ರ ಹೇಳುತ್ತದೆ. ಆ ಅದೃಷ್ಟದ ರಾಶಿಗಳು ಯಾವುವು ಎಂದು ತಿಳಿಯಿರಿ...
Today Horoscope 13th July 2026: 13 ಜುಲೈ 2026 ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope 11th July 2026: 11 ಜುಲೈ 2026ರ ಇಂದು ಶನಿವಾರ ಗಂಡ ಯೋಗದ ಪ್ರಭಾವ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope 10th July 2026: 10 ಜುಲೈ 2026 ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope 9th July 2026: 9 ಜುಲೈ 2026ರ ಇಂದು ಗುರುವಾರ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope 8th July 2026: 8 ಜುಲೈ 2026ರ ಈ ದಿನ ಬುಧವಾರದಂದು ಅತಿಗಂಡ ಯೋಗ ಇರಲಿದ್ದು, ಇಂದಿನ ದಿನ ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope 7th July 2026: 7 ಜುಲೈ 2026ರ ಮಂಗಳವಾರದಂದು ಅತ್ಯಂತ ಶುಭಕರವಾದ ಶೋಭನ ಯೋಗವಿದೆ. ಇಂದು ಮೇಷ, ವೃಷಭ, ಮಿಥುನ, ಕರ್ಕ, ಸಿಂಹ, ಕನ್ಯಾ, ತುಲಾ, ವೃಶ್ಚಿಕ, ಧನು, ಮಕರ, ಕುಂಭ ಮತ್ತು ಮೀನ ರಾಶಿಯವರ ರಾಶಿಫಲ ಹೇಗಿದೆ ತಿಳಿಯಿರಿ.
Today Horoscope : ವಿಶೇಷ ಅದೃಷ್ಟ ಮತ್ತು ಹೊಸ ಅವಕಾಶಗಳು, ಕಠಿಣ ಪರಿಶ್ರಮಕ್ಕೆ ತಕ್ಕ ಪ್ರತಿಫಲ, ಆರೋಗ್ಯ ಮತ್ತು ಎಚ್ಚರಿಕೆ... ಇಂದು ಯಾವ ರಾಶಿಗಳ ಭವಿಷ್ಯ ಹೇಗಿದೆ ಎಂಬುವುದರ ಸಂಪೂರ್ಣ ವಿವರ ಇಲ್ಲಿದೆ ನೋಡಿ..
July Rajayoga: ಗ್ರಹಗಳ ಸಂಯೋಜನೆಯಿಂದಾಗಿ ಪ್ರಮುಖ ರಾಶಿಗಳಿಗೆ ರಾಜಯೋಗ ರೂಪುಗೊಳ್ಳಲಿದೆ ಎಂದು ಜ್ಯೋತಿಷ್ಯ ತಜ್ಞರು ಹೇಳುತ್ತಿದ್ದಾರೆ. ಇದರಿಂದ ವೃಷಭ ಸೇರಿಂದ ಆಯ್ದ ರಾಶಿಗಳ ವ್ಯಕ್ತಿಗಳಿಗೆ ಧನಲಾಭ, ಐಶ್ವರ್ಯ, ವೃತ್ತಿಯಲ್ಲಿ ಪ್ರಗತಿ ಮತ್ತು ಸಕಲ ಸೌಭಾಗ್ಯಗಳು ನಿಮ್ಮ ಪಾಲಿಗೆ ಬಂದೊದಗಲಿದೆ ಎಂದು ಹೇಳಲಾಗಿದೆ.