ಕಾಶ್ಮೀರದಲ್ಲಿ ಕಮರಿಗೆ ಉರುಳಿದ ಸೇನಾ ವಾಹನ
ಭೀಕರ ಅಪಘಾತದಲ್ಲಿ ಐವರು ಯೋಧರು ದರ್ಮರಣ
ಮೃತರ ಪೈಕಿ ಓರ್ವ ಯೋಧ ಚಿಕ್ಕೋಡಿ ಮೂಲದವನು
ಬೆಳಗಾವಿಯ ಚಿಕ್ಕೋಡಿ ತಾಲೂಕಿನ ಕುಪ್ಪನವಾಡಿ ಗ್ರಾಮ
ಧರ್ಮರಾಜ ಸುಭಾಷ ಖೋತ ಎಂಬ ಯೋಧ ಹುತಾತ್ಮ
ಮೃತರೆಲ್ಲರೂ ತೆಲಂಗಾಣದ ಕೊಡಂಗಲ್ ಸಮೀಪದ ದರ್ಗಾಕ್ಕೆ ತೆರಳಿದ್ದರು. ದರ್ಗಾದಲ್ಲಿ ಜವಳ ಕಾರ್ಯಕ್ರಮ ಹಾಗೂ ಪೂಜೆ ಸಲ್ಲಿಸಿ ಹಟ್ಟಿ ಗ್ರಾಮಕ್ಕೆ ವಾಪಸ್ ಬರುತ್ತಿರುವಾಗ ಕಾರು ಮತ್ತು ಲಾರಿ ನಡುವೆ ಡಿಕ್ಕಿ ಹೊಡೆದ ಪರಿಣಾಮ ಈ ಭೀಕರ ಅಪಘಾತ ಸಂಭವಿಸಿದೆ.
Road Accident Viral Video: ಇತ್ತೀಚಿನ ದಿನಗಳಲ್ಲಿ ಸಾಮಾಜಿಕ ಮಾಧ್ಯಮಗಳಲ್ಲಿ ಸಾಕಷ್ಟು ವಿಡಿಯೋಗಳು ವೈರಲ್ ಆಗುತ್ತಿವೆ. ಇಂತಹುದೇ ಒಂದು ವೈರಲ್ ವಿಡಿಯೋದಲ್ಲಿ ಲಾರಿವೊಂದು ನಡು ರಸ್ತೆಯಲ್ಲಿಯೇ ಟ್ರ್ಯಾಕ್ಟರ್ ಗೆ ಗುದ್ದಿದೆ. ಈ ವಿಡಿಯೋ ನೋಡಿ ನೀವೂ ಕೂಡ ಒಂದು ಕ್ಷಣ ಸ್ತಬ್ಧರಾಗುವಿರಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.