Driverless goods train: ಚಾಲಕನಿಲ್ಲದೆ ರೈಲು 84 ಕಿ.ಮೀ ದೂರ ಕ್ರಮಿಸಿದೆ. ಹೀಗೆ ಸಾಗಿದ ರೈಲನ್ನು ಪಂಜಾಬ್ನ ಮುಕೇರಿಯನ್ ಜಿಲ್ಲೆಯಲ್ಲಿ ನಿಲ್ಲಿಸಲಾಗಿದೆ. ಈ ಗೂಡ್ಸ್ ರೈಲು ರೈಲ್ವೆ ನಿರ್ಮಾಣಕ್ಕೆ ಸರಕುಗಳನ್ನು ಸಾಗಿಸುತ್ತಿತ್ತು ಎಂದು ಭಾರತೀಯ ರೈಲ್ವೆ ಇಲಾಖೆಯ ಮೂಲಗಳು ತಿಳಿಸಿವೆ.
ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯ ನಿವಾಸಿಗಳು ಸುಖದೇವ್ ಅವರ ತಂದೆ ಜಸ್ವಿಂದರ್ ಸಿಂಗ್ ನೇತೃತ್ವದಲ್ಲಿ ಶವವನ್ನು ಅಡ್ಡಾ ಶಹಪುರದಲ್ಲಿ ಇರಿಸಿ ಪ್ರತಿಭಟನೆ ನಡೆಸಿದರು. ಇದರಿಂದಾಗಿ 6 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.