ರಾಯಚೂರಲ್ಲಿ ಸರಣಿ ಬಾಣಂತಿಯರ ಸಾವು ಪ್ರಕರಣ
ಗಂಡು ಮಗು ಬೇಕೆಂದು ಆಸ್ಪತ್ರೆಗೆ ಹೋದವನಿಗೆ ಶಾಕ್
ನಾರ್ಮಲ್ ಹೆರಿಗೆಯಾದ್ರೂ ಬಾಣಂತಿ, ಮಗು ಸಾವು
ವೈದ್ಯರ ನಿರ್ಲಕ್ಷದಿಂದ ಪತ್ನಿ ಸಾವು ಎಂದು ಪತಿ ಆರೋಪ
ರಾಯಚೂರು ತಾ. ರಂಗಪೂರ ಗ್ರಾಮದ ನಿಂಗಮ್ಮ ಸಾವು
Dogs Heroic Video: ತನ್ನ ಮಾಲೀಕರನ್ನು ಹೊತ್ತುಕೊಂಡು ಹೋಗುತ್ತಿರುವ ಅಂಬ್ಯುಲೆನ್ಸ್ನ ಹಿಂದೆ ನಾಯಿ ಬೆಂಬಿಡದೆ ಓಡಿರುವ ದೃಶ್ಯ ಒಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಸದ್ಯ ಈ ವಿಡಯೋ ಇದೀಗ ವೈರಲ್ ಆಗುತ್ತಿದ್ದು, ಈ ದೃಶ್ಯ ನೋಡಿದ ನೆಟ್ಟಿಗರು ವಿಭಿನ್ನ ರೀತಿಯಲ್ಲಿ ಕಾಮೆಂಟ್ ಮಾಡುತ್ತಿದ್ದಾರೆ.
ಶಾಲೆಯ ಮೂರನೇ ತರಗತಿ ವಿದ್ಯಾರ್ಥಿಗಳಿಗೆ ಗಾಯ ಹಾಗೂ ತುರಿಕೆ ಕಾಣಿಸಿಕೊಂಡಿದ್ದು ಎಲ್ಲರನ್ನೂ ಚಾಮರಾಜನಗರ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಬಂದು ಚಿಕಿತ್ಸೆ ಕೊಡಿಸಿದ್ದು ಮೂವರು ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಮೊನ್ನೆ ಮೊನ್ನೆಯಷ್ಟೇ, ಬುಧವಾರ (ಜುಲೈ 10) ತಮ್ಮ 73ನೇ ಹುಟ್ಟುಹಬ್ಬವನ್ನು ಆಚರಿಸಿಕೊಂಡ ರಾಜನಾಥ್ ಸಿಂಗ್ (Rajnath Singh), ಮೋದಿ ಕ್ಯಾಬಿನೆಟ್ ನಲ್ಲಿ 2014ರಿಂದಲೂ ಕೇಂದ್ರ ಸಚಿವರಾಗಿದ್ದಾರೆ.
Love Case: ಪ್ರೀತಿಸಿದವಳು ಈ ಪರಿ ಹಿಂಸೆ ಪಡುತ್ತಿರುವ ವಿಷಯ ತಿಳಿದ ಸುಹೇಲ್ ಗಟ್ಟಿ ಮನಸ್ಸು ಮಾಡಿ, ಆಕೆಯ ಮನೆಗೆ ಹೋಗಿದ್ದಾನೆ. ಸುಹೇಲ್ ಮನೆಯೊಳಗೆ ಕಾಲಿಡುತ್ತಿದ್ದಂತೆ ಸಿಟ್ಟಾದ ಯುವತಿ ತಂದೆ ಏಕಾಏಕಿ ಕೊತ ಕೊತ ಅಂತಾ ಕುದಿಯುತ್ತಿದ್ದ ನೀರನ್ನು ಆತನ ಮೈಮೇಲೆ ಎರಚಿದ್ದಾರೆ.
Husband Kills Wife: ಐಸಿಯುನಲ್ಲಿ ದಾಖಲಾಗಿದ್ದ ರೋಗಿಯನ್ನು ಕೊಲ್ಲಲು ಪ್ರಯತ್ನಿಸುತ್ತಿರುವುದನ್ನು ಗಮನಿಸಿದ ಆಸ್ಪತ್ರೆಯ ಸಿಬ್ಬಂದಿ ತಡೆಯಲು ಮುಂದಾಗಿದ್ದರು. ಆದರೆ ಅಷ್ಟರಲ್ಲಾಗಲೇ ಮಹಿಳೆಯು ಉಸಿರುಗಟ್ಟಿ ಸಾವನ್ನಪ್ಪಿದ್ದಳು.
ಲ್ಯಾಂಡ್ಸ್ ಫ್ಲೆವರ್ ಸಂಸ್ಥೆಯ ಬೊಂಡ ಫ್ಯಾಕ್ಟರಿಯಲ್ಲಿ ಉತ್ಪಾದನೆಯಾಗುವ ಎಳನೀರನ್ನು ಸಾರ್ವಜನಿಕರಿಗೆ ಲೀಟರ್ ಗೆ 40 ರೂಪಾಯಿಯಂತೆ ಮಾರಾಟ ಮಾಡಲಾಗುತ್ತದೆ. ಈ ಎಳನೀರನ್ನು ಕುಡಿದ ಅಡ್ಯಾರು ಮತ್ತು ಕಣ್ಣೂರ್ ಸುತ್ತಮುತ್ತಲಿನ ಸಾರ್ವಜನಿಕರು ಮಂಗಳವಾರದಿಂದ (ಏಪ್ರಿಲ್ 09) ವಾಂತಿ-ಭೇದಿಯಿಂದ ಬಳಲುತ್ತಿದ್ದಾರೆ.
Priyanka Gandhi : ನವದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ಇಂದು (ಫೆ.19) ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ ಎಂದು ವರದಿ ತಿಳಿಸಿದೆ.
ಈ ಅಪಘಾತದಲ್ಲಿ ಶೆಡ್ನಲ್ಲಿದ್ದ ಐವರು ಕಾರ್ಮಿಕರು, ಲಾರಿ ಚಾಲಕ ಹಾಗೂ ನಿರ್ವಾಹಕ ಸೇರಿ ಒಟ್ಟು ಏಳು ಮಂದಿಗೆ ಗಾಯಗೊಂಡು ಆಸ್ಪತ್ರೆ ಸೇರಿದ್ದಾರೆ. ಇವರಲ್ಲಿ ಐದು ಜನರ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ.
ನಾಡಿನ ಜನರಿಗೆ ಗುಣಮಟ್ಟದ ಆರೋಗ್ಯ ಸೇವೆ ನೀಡಲು ಸರ್ಕಾರ ಬದ್ದವಾಗಿದೆ. ಚಿಕಿತ್ಸೆ ಸಿಗದೆ ಯಾರೂ ಪ್ರಾಣ ಕಳೆದುಕೊಳ್ಳುವಂಥಾಗಬಾರದು ಎನ್ನುವ ಕಾರಣಕ್ಕೇ ತುರ್ತು 108 ಆ್ಯಂಬುಲೆನ್ಸ್ ಗಳನ್ನು ಆರೋಗ್ಯ ಸೇವೆಗೆ ಒದಗಿಸಲಾಗಿದೆ.
ಕೊಳ್ಳೇಗಾಲ ತಾಲೂಕಿನ ಕೊಂಗರಹಳ್ಳಿ ಗ್ರಾಮದಲ್ಲಿ ಭಾನುವಾರ ಸಂಜೆ ಶವಸಂಸ್ಕಾರಕ್ಕೆ ತೆರಳಿದ್ದ ವೇಳೆ ಸ್ಮಶಾನದ ಮರವೊಂದರಲ್ಲಿ ಗೂಡು ಕಟ್ಟಿದ್ದ ಹೆಜ್ಜೇನು ದಾಳಿ ನಡೆಸಿದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
Lover Murder Case: ರಕ್ತದ ಮಡುವಿನಲ್ಲಿ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಯುವತಿಯನ್ನು ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ಕರೆದೊಯ್ಯುವಾಗ ಮಾರ್ಗಮಧ್ಯೆ ಸಾವನ್ನಪ್ಪಿದ್ದಾಳೆ.
Wheeling: ಈ ದುರ್ಘಟನೆಯಲ್ಲಿ ಯುವತಿಯರ ಬೈಕ್ ನೆಲಕ್ಕೆ ಅಪ್ಪಳಿಸಿದ್ದು, ಇಬ್ಬರೂ ಯುವತಿಯರಿಗೂ ಗಂಭೀರ ಗಾಯಗಳಾಗಿವೆ. ಭೂಮಿಕಾ ಎಂಬ ಯುವತಿಗೆ ತಲೆಗೆ ಬಲವಾದ ಪೆಟ್ಟು ಬಿದ್ದಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.