Mid Day Meal: ಮಧ್ಯಾಹ್ನದ ಬಿಸಿ ಊಟ ಸೇವಿಸಿ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದಾರೆ. 8 ಮತ್ತು 9 ತರಗತಿಯ ವಿದ್ಯಾರ್ಥಿಗಳಿಗೆ ಬಿಸಿ ಊಟ ಸೇವಿಸಿದ ಬಳಿಕ ಹೊಟ್ಟೆನೋವು ಮತ್ತು ವಾಂತಿಯಾಗಿ ಅಸ್ವಸ್ಥರಾಗಿದ್ದಾರೆ.
ಮಕ್ಕಳು ಎಂದ ಮೇಲೆ ತಪ್ಪು ಮಾಡುವುದು ಸಹಜವೇ. ಮಕ್ಕಳು ತಪ್ಪು ಮಾಡಿದಾಗ ಪೋಷಕರಾಗಲಿ, ಶಿಕ್ಷಕರಾಗಲಿ, ಹಾಸ್ಟೆಲ್ ವಾರ್ಡನ್ ಆಗಿರಲಿ ಅವರಿಗೆ ಬುದ್ದಿ ಹೇಳುವುದು, ಬುದ್ದಿ ಮಾತಿಗೆ ಬಗ್ಗದಿದ್ದಾಗ ಶಿಕ್ಷೆ ನೀಡಿಯಾದರೂ ಅವರನ್ನು ಸರಿದಾರಿಗೆ ತರುವ ಪ್ರಯತ್ನ ಮಾಡಿಯೇ ಮಾಡುತ್ತಾರೆ.
ವಿಷಾಹಾರ ಸೇವಿಸಿ ನೂರಾರು ವಿದ್ಯಾರ್ಥಿಗಳು ಅಸ್ವಸ್ಥರಾದ ಘಟನೆ ಮಂಗಳೂರು ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ನಡೆದಿದೆ.. ರಾತ್ರಿ ಊಟ ಸೇವಿಸಿದ್ದ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದಾರೆ.. ನಗರದ ವಿವಿಧ ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗ್ತಿದೆ.
Food Poisoning In Karnataka: ಮಂಗಳೂರು ನರ್ಸಿಂಗ್ ಕಾಲೇಜಿನ ಹಾಸ್ಟೆಲ್ನಲ್ಲಿ ನಿನ್ನೆ ರಾತ್ರಿ ಊಟ ಸೇವಿಸಿದ ಬಳಿಕ ಇದ್ದಕ್ಕಿದ್ದಂತೆ ಕೆಲವು ವಿದ್ಯಾರ್ಥಿಗಳಿಗೆ ವಾಂತಿ, ಭೇದಿ ಆರಂಭವಾಗಿದೆ. ಕೂಡಲೇ, ನಗರದ ವಿವಿಧ ಆಸ್ಪತ್ರೆಗಳಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ.
ಕೊಳೆತ ತರಕಾರಿಗಳಿಂದ ವಿದ್ಯಾರ್ಥಿಗಳಿಗೆ ಅಡುಗೆ ತಯಾರಿ. ಹಾಸ್ಟೆಲ್ ಅವ್ಯವಸ್ಥೆಗೆ ಬೇಸತ್ತು ಹಾಸ್ಟೆಲ್ ಬಿಟ್ಟು ಸ್ಟೂಡೆಂಟ್ಸ್. ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿನ ಅವ್ಯವಸ್ಥೆ..!. ದೇವದುರ್ಗ ತಾಲೂಕಿನ ಅಲ್ಕೋಡ್ ಮೊರಾರ್ಜಿ ವಸತಿ ಶಾಲೆ. ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಅಲ್ಕೋಡ್.
ಚಂಡಿಘಡ ವಿದ್ಯಾರ್ಥಿಗಳ ಖಾಸಗಿ ವಿಡಿಯೋ ಲೀಕ್ ಹಿನ್ನೆಲೆಯಲ್ಲಿ ಇದೀಗ ಬೆಳಗಾವಿಯಲ್ಲಿ ಮುಂಜಾಗೃತಾ ಕ್ರಮ ಕೈಗೊಳ್ಳಲಾಗಿದೆ. ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುವಂತೆ ಹಾಸ್ಟೆಲ್ ವಾರ್ಡನ್ ಗಳಿದೆ ಸೂಚನೆ ನೀಡಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.