Relieves cold or fever : ಬಿಸಿ ನೀರಿನಿಂದ ಸ್ನಾನ ಮಾಡಿದ್ರೆ ಒಳ್ಳೆಯದು. ಇದರಿಂದ ರಕ್ತ ಪರಿಚಲನೆ ಸುಧಾರಿಸುತ್ತದೆ, ನಿದ್ರೆಯನ್ನು ಗಾಢವಾಗಿಸುತ್ತದೆ ಮತ್ತು ಬೆಚ್ಚಗಿನ ನೀರಿನಿಂದ ಸ್ನಾನ ಮಾಡುವುದರಿಂದ ಚರ್ಮಕ್ಕೆ ಹಲವಾರು ಪ್ರಯೋಜನಗಳಿವೆ. ಈ ಕುರಿತು ಸಂಪೂರ್ಣವಾದ ಮಾಹಿತಿ ತಿಳಿಯಲು ಈ ಸ್ಟೋರಿಯನ್ನು ಪೂರ್ತಿ ಓದಿ.. ಅರ್ಥೈಸಿಕೊಳ್ಳಿ.
ಬೆಳಿಗ್ಗೆ ಬಿಸಿನೀರಿನೊಂದಿಗೆ ಸ್ನಾನ ಮಾಡುವುದು ತುಂಬಾ ಒಳ್ಳೆಯದು. ಇದರಿಂದ ಮೈ-ಕೈ ನೋವು ಕಡಿಮೆಯಾಗುತ್ತದೆ. ಆದರೆ, ದೇಹವು ಶಕ್ತಿಯುತವಾಗಿರಲು ಸ್ನಾನ ಮಾಡಲು ಸರಿಯಾದ ಮಾರ್ಗವನ್ನು ತಿಳಿದುಕೊಳ್ಳುವುದು ಬಹಳ ಮುಖ್ಯ.