ನೀವು ಏನಾದರೂ ಕೋಪಗೊಂಡರೆ, ಮೊದಲನೆಯದಾಗಿ ಆಳವಾದ ಉಸಿರನ್ನು ತೆಗೆದುಕೊಳ್ಳಿ. ಇದು ನಿಮಗೆ ವಿಶ್ರಾಂತಿಯನ್ನು ನೀಡುತ್ತದೆ. ಆಳವಾದ ಉಸಿರಾಟವು ಉತ್ಸಾಹ, ಆತಂಕ, ಖಿನ್ನತೆ ಮತ್ತು ಕೋಪವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.
ನಾವು ನಮ್ಮ ನಿತ್ಯ ಜೀವನದಲ್ಲಿ ಬಹಳಷ್ಟು ಮಂದಿಯನ್ನು ನೋಡುತ್ತೇವೆ. ವಿನಾ ಕಾರಣ ಅವರಿಗೆ ಕೋಪ ಬರುತ್ತದೆ. ಅವರ ಈ ಸುದ್ದಿ ನೋಡಿ. ಇದು ನಿಮ್ಮ ಕೋಪವನ್ನು ನಿಯಂತ್ರಿಸಲು ಸಹಾಯ ಮಾಡಬಹುದು.
ಭಾವನೆಗಳನ್ನು ನಿಯಂತ್ರಿಸುವುದನ್ನು ಕಲಿಯಲು ಕೆಲ ಸಮಯ ತೆಗೆದುಕೊಳ್ಳಬಹುದು. ಆದರೆ ಅದು ಅಸಾಧ್ಯವೇನೂ ಅಲ್ಲ. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ಹಲವಾರು ಮಾರ್ಗಗಳಿವೆ. ತಡೆಯೋಕೆ ಆಗದಷ್ಟು ಸಿಟ್ಟು ನಿಮ್ಮನ್ನು ಆಕ್ರಮಿಸುತ್ತಿದ್ದರೆ ನಿಮ್ಮ ಕೋಪವನ್ನು ತಡೆಯಲು ಇಲ್ಲಿ ಕೆಲವು ಟಿಪ್ಸ್ಗಳಿವೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.