ನೀವು ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನ ಸಹ ನಿಯಂತ್ರಿಸಲು ಬಯಸುವಿರಾ? ಹಾಗಿದ್ದಲ್ಲಿ ನಿಮ್ಮ ದೈನಂದಿನ ಆಹಾರ ಯೋಜನೆಯಲ್ಲಿ ಕುಂಬಳಕಾಯಿ ಬೀಜಗಳನ್ನ ಸೇರಿಸಿಕೊಳ್ಳಬೇಕು. ನಿಯಮಿತವಾಗಿ ಕುಂಬಳಕಾಯಿ ಬೀಜಗಳನ್ನ ಸೇವಿಸಿದರೆ ನೀವು ಅನೇಕ ಆರೋಗ್ಯಕರ ಪ್ರಯೋಜನಗಳನ್ನ ಪಡೆಯುತ್ತೀರಿ...
Diabetes Control: ಇತ್ತೀಚಿನ ಜೀವಶೈಲಿ ಹಾಗೂ ಆಹಾರ ಪದ್ದತಿಯ ಕಾರಣದಿಂದ ಹಲವರು ಮಧುಮೇಹ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಔಷಧಿಗಳನ್ನು ತೆಗೆದುಕೊಂಡ ನಂತರವೂ ಕೂಡ ಕೆಲವರಿಗೆ ಶುಗರ್ ನಿಯಂತ್ರಣಕ್ಕೆ ಬರುವುದಿಲ್ಲ. ಆದರೆ, ಕಲೆವೊಂದು ಆಹಾರಗಳನ್ನು ಸೇವಿಸುವುದರಿಂದ ನಾವು ಮಧುಮೇಹವನ್ನು ನೈಸರ್ಗಿಕವಾಗಿ ನಿಯಂತ್ರಿಸಬಹುದು.
Diabetes: ಮಧುಮೇಹಿಗಳು ಇತ್ತೀಚೆಗೆ ಹೆಚ್ಚಿನ ಸಕ್ಕರೆಯ ಕಾರಣದಿಂದಾಗಿ ಸಾಕಷ್ಟು ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಆದರೆ, ನಾವು ಕಲೆವೊಂದು ಮನೆ ಮದ್ದುಗಳನ್ನು ಪಾಲಿಸುವುದರಿಂದ ಮಧುಮೇಹವನ್ನು ನಿಯಂತ್ರಿಸಬಹುದು.
Buttermilk health benefits with asafoetida: ಮಜ್ಜಿಗೆಯಲ್ಲಿ ಅನೇಕ ಆರೋಗ್ಯ ಪ್ರಯೋಜನೆಗಳಿವೆ ಎಂಬುದು ಗೊತ್ತಿದೆ. ಆದರೆ, ಅದರಲ್ಲಿ ಒಂದು ಚಿಟಿಕೆ ಇಂಗು ಬೆರೆಸಿ ಕುಡಿಯುವುದರಿಂದ ಅನೇಕ ಆರೋಗ್ಯ ಪ್ರಯೋಜನೆಗಳು ಲಭಿಸುತ್ತದೆ.
ಬೆಳಗ್ಗೆ ಈ ಜ್ಯೂಸ್‌ಗಳನ್ನು ಕುಡಿಯುವುದರಿಂದ ಸಕ್ಕರೆ ಕಾಯಿಲೆಯನ್ನು ನಿಯಂತ್ರಿಸಬಹುದು. ಆದರೆ, ಸಮತೋಲಿತ ಜೀವನಶೈಲಿ ಮತ್ತು ವೈದ್ಯರ ಮಾರ್ಗದರ್ಶನದೊಂದಿಗೆ ಇವು ಹೆಚ್ಚು ಪರಿಣಾಮಕಾರಿಯಾಗಿರುತ್ತವೆ.
Diabetic Control Tips: ಇತ್ತೀಚಿನ ದಿನಗಳಲ್ಲಿ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುವುದು ಹಲವರಿಗೆ ದೊಡ್ಡ ಸವಾಲಾಗಿ ಪರಿಣಮಿಸಿದೆ. ವಿಶೇಷವಾಗಿ ಮಧುಮೇಹ ರೋಗಿಗಳಿಗೆ, ಬೆಳಗ್ಗೆ ಸೇವಿಸುವ ಆಹಾರವು ನಿರ್ಣಾಯಕ ಪಾತ್ರ ವಹಿಸುತ್ತದೆ. ಹಗಲಿನಲ್ಲಿ ಸೇವಿಸುವ ಕೆಲವು ನೈಸರ್ಗಿಕ ಆಹಾರಗಳು ಇನ್ಸುಲಿನ್ ಪ್ರತಿರೋಧವನ್ನು ಕಡಿಮೆ ಮಾಡಲು ಮತ್ತು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸ್ಥಿರವಾಗಿಡಲು ಸಹಾಯ ಮಾಡುತ್ತದೆ.
leaves and diabetes: ಇತ್ತೀಚಿನ ದಿನಗಳಲ್ಲಿ, ಅನೇಕ ಜನರು ಕೆಟ್ಟ ಜೀವನಶೈಲಿ ಮತ್ತು ತಪ್ಪು ಆಹಾರ ಪದ್ಧತಿಯಿಂದಾಗಿ ಕೆಲವು ಕಾಯಿಲೆಗಳನ್ನು ಎದುರಿಸುತ್ತಿದ್ದಾರೆ. ಈ ಕಾಯಿಲೆಗಳಲ್ಲಿ ಒಂದು ಮಧುಮೇಹ. ವಯಸ್ಸಾದವರು ಮಾತ್ರವಲ್ಲದೆ ಯುವಕರು ಸಹ ಈ ಕಾಯಿಲೆಯಿಂದ ಬಳಲುತ್ತಿದ್ದಾರೆ.
ಮಧುಮೇಹವು ನಿಮ್ಮೊಂದಿಗೆ ಜೀವನದುದ್ದಕ್ಕೂ ಇರುವ ಕಾಯಿಲೆಯಾಗಿದೆ. ಹೀಗಾಗಿ ಅನೇಕ ರೋಗಿಗಳು ಔಷಧಿಗಳಿಲ್ಲದೆ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದೇ ಎಂದು ಪ್ರಶ್ನಿಸುತ್ತಾರೆ? ಇದರ ಬಗ್ಗೆ ತಜ್ಞರು ಏನು ಹೇಳುತ್ತಾರೆಂದು ತಿಳಿಯಿರಿ.
ಕಡಿಮೆ ಗ್ಲೈಸೆಮಿಕ್ ಸೂಚ್ಯಂಕದ ಆಹಾರಗಳು ರಕ್ತದಲ್ಲಿನ ಸಕ್ಕರೆಯನ್ನು ಸಮತೋಲನದಲ್ಲಿಡಲು ಸಹಾಯ ಮಾಡುತ್ತದೆ ಮತ್ತು ದೇಹಕ್ಕೆ ತ್ವರಿತ ಶಕ್ತಿಯನ್ನು ಒದಗಿಸುತ್ತದೆ. ಮಧುಮೇಹ ರೋಗಿಗಳು ಇವುಗಳನ್ನು ನಿಯಮಿತವಾಗಿ ತಮ್ಮ ಆಹಾರದಲ್ಲಿ ಸೇರಿಸಿಕೊಂಡರೆ, ಸಕ್ಕರೆ ಮಟ್ಟವು ವೇಗವಾಗಿ ಕಡಿಮೆಯಾಗುತ್ತದೆ.
ಸ್ವಲ್ಪ ತುಪ್ಪ ಮತ್ತು ಮಸಾಲೆಗಳೊಂದಿಗೆ ಹುರಿದ ಮಖಾನಾ ಖನಿಜಗಳಿಂದ ಸಮೃದ್ಧವಾಗಿರುವ ಉತ್ತಮ ಕಡಿಮೆ ಕಾರ್ಬ್ ತಿಂಡಿಯಾಗಿದ್ದು, ಇದು ಕಡುಬಯಕೆಗಳು ಮತ್ತು ಹಸಿವನ್ನು ನಿಯಂತ್ರಿಸಲು ಹಾಗೂ ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ
Blood sugar control tips: ಕಳೆದ ಕೆಲವು ವರ್ಷಗಳಲ್ಲಿ ಮಧುಮೇಹ ರೋಗಿಗಳ ಸಂಖ್ಯೆ ವೇಗವಾಗಿ ಹೆಚ್ಚಾಗಿದೆ. ಭಾರತದಲ್ಲಿ ಮಧುಮೇಹವು ಸಾಂಕ್ರಾಮಿಕ ರೋಗವಾಗಿ ಹರಡಲಿದ್ದು, ಸಕಾಲದಲ್ಲಿ ಅದನ್ನು ನಿರ್ವಹಿಸುವುದು ಬಹಳ ಮುಖ್ಯ. ಮಧುಮೇಹವನ್ನು ಹೇಗೆ ನಿಯಂತ್ರಿಸಬೇಕೆಂದು ತಿಳಿಯಿರಿ.
ಮಧುಮೇಹಿಗಳಿಗೆ ಬೆಳಗಿನ ಉಪಾಹಾರವು ತುಂಬಾ ಮುಖ್ಯ. ರಾತ್ರಿಯಿಡೀ ಉಪವಾಸದ ನಂತರ ದೇಹಕ್ಕೆ ಶಕ್ತಿ ಬೇಕಾಗುತ್ತದೆ. ಆದರೆ, ಸಕ್ಕರೆಯಂಶ ಹೆಚ್ಚಿರುವ ಆಹಾರಗಳ ಬದಲಿಗೆ ಫೈಬರ್ ಮತ್ತು ಪ್ರೋಟೀನ್ ಯುಕ್ತ ಆಹಾರವನ್ನು ಆಯ್ಕೆ ಮಾಡಿ.
Blood sugar control tips: ನಿಮಗೂ ಮಧುಮೇಹದಂತಹ ಸೈಲೆಂಟ್ ಕಿಲ್ಲರ್ ಕಾಯಿಲೆ ಇದೆಯೇ? ಹೌದು ಎಂದಾದರೆ, ಈ ಹಣ್ಣನ್ನು ನಿಮ್ಮ ಆಹಾರ ಯೋಜನೆಯ ಭಾಗವಾಗಿ ಮಾಡಿಕೊಳ್ಳಿ. ಇದನ್ನ ತಿಂದ ತಕ್ಷಣವೇ ಬ್ಲಡ್ ಶುಗರ್ ಕಂಟ್ರೋಲ್‌ಗೆ ಬರುತ್ತದೆ.
ಮಧುಮೇಹ ರೋಗಿಗಳಿಗೆ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರಿನಲ್ಲಿ ನಿಂಬೆ ರಸ ಬೆರೆಸಿ ಕುಡಿಯುವುದು ವರದಾನವಾಗಿದೆ.ನಿಂಬೆಯಲ್ಲಿರುವ ವಿಟಮಿನ್ ಸಿ ಮತ್ತು ಉತ್ಕರ್ಷಣ ನಿರೋಧಕಗಳು ದೇಹವನ್ನು ತಾಜಾವಾಗಿರಿಸುತ್ತದೆ ಮತ್ತು ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
Paneer Ke Phool Benefits: ಮಧುಮೇಹವು ಇತ್ತೀಚಿನ ದಿನಗಳಲ್ಲಿ ಸಾಮಾನ್ಯ ಕಾಯಿಲೆಯಾಗಿ ಮಾರ್ಪಟ್ಟಿದೆ.ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಲವಾರು ಚಯಾಪಚಯ-ಸಂಬಂಧಿತ ಅಸ್ವಸ್ಥತೆಗಳ ಗುಂಪಾಗಿದೆ. ಮೇದೋಜ್ಜೀರಕ ಗ್ರಂಥಿಯು ಸರಿಯಾದ ಪ್ರಮಾಣದ ಇನ್ಸುಲಿನ್ ಉತ್ಪಾದಿಸಲು ಸಾಧ್ಯವಾಗದಿದ್ದಾಗ ಈ ಸಮಸ್ಯೆ ಉಂಟಾಗುತ್ತದೆ.
Diabetes Control Tips: ಈ ಅಧ್ಯಯನದ ವಿಮರ್ಶೆಯನ್ನು ನ್ಯೂಟ್ರಿಯೆಂಟ್ಸ್ ಜರ್ನಲ್‌ನಲ್ಲಿ ಪ್ರಕಟಿಸಲಾಗಿದ್ದು, ಇದು ದ್ವಿದಳ ಧಾನ್ಯಗಳು ಆರೋಗ್ಯವನ್ನು ಕಾಪಾಡಿಕೊಳ್ಳುವಲ್ಲಿ ಮತ್ತು ದೀರ್ಘಕಾಲೀನ ಕಾಯಿಲೆಗಳನ್ನು ತಡೆಗಟ್ಟುವಲ್ಲಿ ಸಂಭಾವ್ಯ ಪಾತ್ರವನ್ನು ಹೊಂದಿವೆ ಎಂದು ಹೇಳಿದೆ.
Blood Sugar Control Tips: ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡಲು ಕಡಿಮೆ ಆಹಾರವನ್ನು ಸೇವಿಸಬೇಕು. ಅದರಲ್ಲೂ ಸಿಟ್ರಿಕ್ ಆಮ್ಲವನ್ನು ಹೊಂದಿರುವ ಆಹಾರವನ್ನು ಸೇವಿಸುವುದರಿಂದ ಮಧುಮೇಹವನ್ನು ನಿಯಂತ್ರಣದಲ್ಲಿಡಬಹುದು. ಇಂದು ನಾವು ಹೇಳುತ್ತಿರುವ ಈ ಪಾನೀಯವನ್ನು ಕುಡಿದರೆ ಶುಗರ್ ಸಂಪೂರ್ಣ ನಿಯಂತ್ರಣಕ್ಕೆ ಬರುತ್ತದೆ.
ಮಧುಮೇಹಿಗಳು ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹಳ ಮುಖ್ಯ. ಹಾಲು ಕ್ಯಾಲ್ಸಿಯಂ ಮತ್ತು ಪ್ರೋಟೀನ್‌ನ ಉತ್ತಮ ಮೂಲವಾಗಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಆದರೆ ಹಾಲಿನಲ್ಲಿ ಕೆಲವು ಪದಾರ್ಥಗಳನ್ನು ಬೆರೆಸುವ ಮೂಲಕ ನಿಮ್ಮ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಸಹ ನಿಯಂತ್ರಿಸಬಹುದು ಎಂದು ನಿಮಗೆ ತಿಳಿದಿದೆಯೇ? ಹಾಲಿನೊಂದಿಗೆ ಬೆರೆಸಿ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುವ ವಸ್ತುಗಳು ಯಾವುವು ಎಂಬುದನ್ನು ನಾವು ಈಗ ತಿಳಿಯೋಣ ಬನ್ನಿ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.