Transgender born : ತೃತೀಯಲಿಂಗಿಗಳು ಸಮಾಜದಲ್ಲಿ ಪುರುಷರು ಮತ್ತು ಮಹಿಳೆಯರಂತೆ ಬದುಕುತ್ತಾರೆ. ಅವರಿಗೆ ಮತದಾನದ ಹಕ್ಕು ಸೇರಿದಂತೆ ಹಲವು ಹಕ್ಕುಗಳು ಮತ್ತು ಸವಲತ್ತುಗಳನ್ನು ನೀಡಲಾಗಿದೆ. ಅಲ್ಲದೆ, ಶಿಕ್ಷಣ ಮತ್ತು ಉದ್ಯೋಗಾವಕಾಶಗಳನ್ನು ಪಡೆಯಲು ಸರ್ಕಾರ ಆದ್ಯತೆ ನೀಡುತ್ತಿದೆ. ಆದರೂ, ಸಮಾಜದಲ್ಲಿ ಅವರ ಅಣಕ ಸಂಪೂರ್ಣ ನಿಂತಿದೆ ಎಂದು ಹೇಳಲಾಗದು.. ಮೊದಲಿಗೆ ಇಂದು ತೃತೀಯಲಿಂಗಿಗಳಾಗಿ ಹೇಗೆ ಪರಿವರ್ತನೆ ಹೊಂದುತ್ತಾರೆ ಎಂದು ತಿಳಿಯೋಣ ಬನ್ನಿ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.