7th pay commision latest update :ಇದೀಗ ಹೊಸ ವರ್ಷದಲ್ಲಿ ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗಿಫ್ಟ್ ಸಿಗುತ್ತದೆ. ಹೊಸ ವರ್ಷದ ಆರಂಭದಲ್ಲಿ ನೌಕರರ ವೇತನದಲ್ಲಿ ಗಣನೀಯ ಏರಿಕೆಯಾಗುವ ನಿರೀಕ್ಷೆ ಇದೆ.
ವರದಿಗಳ ಪ್ರಕಾರ, ಸರ್ಕಾರಿ ನೌಕರರ ಮನೆ ಬಾಡಿಗೆ ಭತ್ಯೆಯನ್ನು ಶೀಘ್ರದಲ್ಲೇ ಹೆಚ್ಚಿಸಬಹುದು. ಹೀಗಾದಾಗ ನೌಕರರ ವೇತನದಲ್ಲಿ ಗಣನೀಯ ಏರಿಕೆಯಾಗಲಿದೆ. ಇದರೊಂದಿಗೆ ತುಟ್ಟಿಭತ್ಯೆಯಲ್ಲಿ ಕೂಡಾ ಹೆಚ್ಚಳವಾಗಲಿದೆ.
7th Pay Commission: ತುಟ್ಟಿಭತ್ಯೆಯ ಹೆಚ್ಚಳದ ಒಂದು ನಿಯಮವಿದೆ. ಈ ನಿಯಮದ ಅಡಿ ಸರ್ಕಾರ 2016ರಲ್ಲಿ ಸರ್ಕಾರ 7ನೇ ವೇತನ ಆಯೋಗವನ್ನು ಜಾರಿಗೊಳಿಸಿದಾಗ ತುಟ್ಟಿಭತ್ಯೆಯನ್ನು ಶೂನ್ಯಗೊಳಿಸಿತ್ತು. ಹೊಸ ನಿಯಮಗಳ ಪ್ರಕಾರ, ತುಟ್ಟಿಭತ್ಯೆ ಶೇಕಡಾ 50 ತಲುಪಿದ ತಕ್ಷಣ ಅದನ್ನು ಶೂನ್ಯಕ್ಕೆ ಇಳಿಸಲಾಗುತ್ತದೆ.
7th Pay Commission Update: ತುಟ್ಟಿಭತ್ಯೆ ಹೆಚ್ಚಳದ ಬಳಿಕ ಇದೀಗ ಕೇಂದ್ರ ನೌಕರರಿಗೆ ಮತ್ತೊಂದು ಉಡುಗೊರೆ ಸಿಗಲಿದೆ. ಕೇಂದ್ರ ಸರ್ಕಾರ ಇದೀಗ ಸರ್ಕಾರಿ ನೌಕರರ ಎಚ್‌ಆರ್‌ಎ ಅಂದರೆ ಮನೆ ಬಾಡಿಗೆ ಭತ್ಯೆಯನ್ನೂ ಹೆಚ್ಚಿಸಲು ಹೊರಟಿದೆ. ಈ ಕುರಿತು ಸರಕಾರದಿಂದ ಪ್ರಕಟಣೆ ಹೊರಡಿಸಲಾಗಿದೆ. ನಿಮ್ಮ HRA ಯಾವಾಗ ಹೆಚ್ಚಾಗುತ್ತದೆ ಎಂದು ದಿನಾಂಕವನ್ನು ಸಹ ಘೋಷಿಸಲಾಗಿದೆ.
7th Pay Commission : ಕೇಂದ್ರ ನೌಕರರಿಗೆ ಮತ್ತೆ ಸರ್ಕಾರದಿಂದ ಬಿಗ್ ನ್ಯೂಸ್ ಸಿಕ್ಕಿದೆ. ಈಗ ನೌಕರರು ತಮ್ಮ ಸ್ವಂತ ಮನೆಯ ಕನಸನ್ನು ಸುಲಭವಾಗಿ ನನಸು ಮಾಡಿಕೊಳ್ಳಬಹುದು. ಸರ್ಕಾರವು ನೌಕರರಿಗೆ ಬ್ಯಾಂಕ್‌ನಿಂದ ಪಡೆದ ಕಟ್ಟಡ ಮುಂಗಡ (ಎಚ್‌ಬಿಎ) ಮೇಲಿನ ಬಡ್ಡಿ ದರವನ್ನು ಶೇ. 7.9 ರಿಂದ ಶೇಕಡಾ 7.1 ಕ್ಕೆ ಇಳಿಸಿದೆ. ಈ ಬಗ್ಗೆ ಸರ್ಕಾರ ಮಾಹಿತಿ ನೀಡಿದೆ. ಇಲ್ಲಿದೆ ನೋಡಿ..
7th pay commission HRA Hike: ಶೀಘ್ರದಲ್ಲೇ ಸರ್ಕಾರಿ ನೌಕರರ ತುಟ್ಟಿ ಭತ್ಯೆ (ಡಿಎ) 38 ರಿಂದ 39 ರಷ್ಟು ಹೆಚ್ಚಾಗುವ ನಿರೀಕ್ಷೆ ಇದೆ. ಪ್ರಸ್ತುತ, ತುಟ್ಟಿಭತ್ಯೆ 34% ದರದಲ್ಲಿ ನೀಡಲಾಗುತ್ತಿದೆ. ತುಟ್ಟಿ ಭತ್ಯೆಯ ಹೆಚ್ಚಳದ ಜೊತೆಗೆ, ಇತರ ಭತ್ಯೆಗಳೂ ಕೂಡ ಏರಿಕೆಯಾಗುವುದು ನಿಚ್ಚಳವಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.