DA Hike: ಕೇಂದ್ರ ಸಚಿವ ಸಂಪುಟ ಸಭೆಯ ಬಳಿಕ ಲೋಕಸಭೆ ಚುನಾವಣೆ ಅಧಿಸೂಚನೆ ಜಾರಿಯಾಗುವ ಮೊದಲೇ ಕೇಂದ್ರ ನೌಕರರ ಡಿಎಯನ್ನು ಹೆಚ್ಚಿಸಿ ಆದೇಶ ಹೊರಡಿಸಿತ್ತು. ಇದರಿಂದ ನೌಕರರ ಡಿಎಯನ್ನು ಶೇ.46ರಿಂದ ಶೇ.50ಕ್ಕೆ ಹೆಚ್ಚಾಗಿದೆ. ಇದು ಜನವರಿ 1, 2024 ರಿಂದ ಜಾರಿಗೆ ಬಂದಿದೆ.
7th Pay Commission: ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಈ ಸಭೆಯಲ್ಲಿ ನೌಕರರ ತೆರಿಗೆ ಮುಕ್ತ ಗ್ರಾಚ್ಯುಟಿಯ ಮಿತಿಯನ್ನು 25 ಲಕ್ಷ ರೂ.ಗೆ ಹೆಚ್ಚಿಸಲಾಗಿದೆ. ಮೊದಲು ಈ ಮಿತಿ 20 ಲಕ್ಷ ರೂ.ಗಳಾಗಿತ್ತು (Business News In Kannada)
HRA Hike: ಕೇಂದ್ರದ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಗುರುವಾರ ಕೇಂದ್ರ ಸರ್ಕಾರಿ ನೌಕರರಿಗೆ ಒಂದರ ಮೇಲೊಂದರಂತೆ ಗುಡ್ ನ್ಯೂಸ್ ನೀಡಿದೆ. ಹೌದು ತುಟ್ಟಿಭತ್ಯೆ ಹೆಚ್ಚಳದ ಬಳಿಕ ಸರ್ಕಾರ ಮನೆ ಬಾಡಿಗೆ ಭತ್ಯೆಯಲ್ಲಿ ಶೇ.3ರಷ್ಟು ಹೆಚ್ಚಳವನ್ನು ಘೋಷಿಸಿದೆ. (Business News In Kananda)
7th Pay Commission: ಡಿಎ ಹೆಚ್ಚಳದ ನಂತರ ಇದೀಗ ಸರ್ಕಾರಿ ನೌಕರರಿಗೆ ಮತ್ತೊಂದು ಸಂತಸದ ಸುದ್ದಿ ಕಾದಿದೆ. ವಾಸ್ತವದಲ್ಲಿ, ಉದ್ಯೋಗಿಗಳ ಮನೆ ಬಾಡಿಗೆ ಭತ್ಯೆ ಕೂಡ ಹೆಚ್ಚಾಗಲಿದೆ. ಎಐಸಿಪಿಐ ಸೂಚ್ಯಂಕದ ಪ್ರಕಾರ ಈಗಾಗಲೇ ತುಟ್ಟಿ ಭತ್ಯೆ ಶೇ.50ಕ್ಕೆ ಹೆಚ್ಚಾಗುವುದು ಬಹುತೇಕ ಪಕ್ಕಾ ಆಗಿದೆ. (Business News In Kannada).
7th pay commission: ಕೇಂದ್ರ ಸರ್ಕಾರಿ ನೌಕರರಿಗೆ ಮತ್ತೊಂದು ಒಳ್ಳೆಯ ಸುದ್ದಿ ಕಾದಿದೆ. ಜನವರಿ 31ರ ನಂತರ ಕೇಂದ್ರ ಸರ್ಕಾರಿ ನೌಕರರ ಭತ್ಯೆ ಶೇ.3ರಷ್ಟು ಹೆಚ್ಚಳವಾಗಬಹುದು ಎನ್ನಲಾಗಿದೆ.
ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿ ಭತ್ಯೆ(DA) ಮತ್ತು ಆತ್ಮೀಯ ಪರಿಹಾರ(DR)ವನ್ನು ಶೇ.17 ರಿಂದ ಶೇ.28 ರಷ್ಟು ಹೆಚ್ಚಿಸಲಾಗಿದೆ. ಶೇ.11 ರಷ್ಟು ಹೆಚ್ಚಳ ಮಾಡಿರುವುದು ನೌಕರರು ಮತ್ತು ಪಿಂಚಣಿದಾರರಿಗೆ ನಿಜವಾಗಿಯೂ ಒಳ್ಳೆಯ ಸುದ್ದಿ. ಶೇ.28 ರಷ್ಟು ಹೆಚ್ಚಳದ ಡಿಎ ಜುಲೈ 1, 2021 ರಿಂದ ನೌಕರರ ಕೈ ಸೇರಲಿದೆ. ಈ ಹೆಚ್ಚಳದಿಂದ ಕೇಂದ್ರ ನೌಕರರ ಮಾಸಿಕ ವೇತನವೂ ಹೆಚ್ಚಾಗುತ್ತದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.