7th Pay Commission - ಹಣದುಬ್ಬರದ ಮಧ್ಯೆ ಕೇಂದ್ರ ಸರ್ಕಾರ ಕೇಂದ್ರ ನೌಕರರಿಗೆ (Central Government Employees) ಮತ್ತೊಂದು ದೊಡ್ಡ ಪರಿಹಾರ ಸಿಕ್ಕಂತಾಗಿದೆ. ಬುಧವಾರ ನಡೆದ ಕ್ಯಾಬಿನೆಟ್ ಸಭೆಯಲ್ಲಿ ತುಟ್ಟಿಭತ್ಯೆಯನ್ನು ಭತ್ಯೆಯನ್ನು ಶೇಕಡಾ 11 ರಷ್ಟು ಹೆಚ್ಚಿಸಲಾಗಿದೆ. ಹೀಗಾಗಿ ಇದೀಗ ಕೇಂದ್ರ ನೌಕರರು ಶೇ.17 ರ ಬದಲು ಶೇ. 28 ದರದಲ್ಲಿ ಮೂಲ ವೇತನದಲ್ಲಿ ತುಟ್ಟಿಭತ್ಯೆ ಪಡೆಯಲಿದ್ದಾರೆ. ಇದರ ಜೊತೆಗೆ, ನೌಕರರ ಮನೆ ಬಾಡಿಗೆ ಭತ್ಯೆ (HRA) ಕೂಡ ಹೆಚ್ಚಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.