ಈ ನೂತನ ಶಿಕ್ಷಣ ನೀತಿಗೆ ಅನುಮೋದನೆಯ ಬಳಿಕ, ಇದೀಗ ಇಡೀ ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಕೇವಲ ಒಂದು ನಿಯಂತ್ರಕ ಸಂಸ್ಥೆ ಇರಲಿದೆ. ಇದರಿಂದ ಶಿಕ್ಷಣ ಕ್ಷೇತ್ರದಲ್ಲಿನ ಅವ್ಯವಸ್ಥೆಗಳನ್ನು ತೊಡೆದು ಹಾಕಬಹುದಾಗಿದೆ.
ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯವು ಡಿಜಿಟಲ್ ಶಿಕ್ಷಣಕ್ಕಾಗಿ ಹೊಸ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ನೂತನ ಮಾರ್ಗಸೂಚಿಗಳ ಪ್ರಕಾರ ಆನ್‌ಲೈನ್ ತರಗತಿಗಳ ಸಮಯವನ್ನು ಸಹ ಸೀಮಿತಗೊಳಿಸಲಾಗಿದೆ.
ಕೊರೊನಾವೈರಸ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಶಿಕ್ಷಣ ಸಂಸ್ಥೆಗಳು ಅಂತಿಮ ವರ್ಷದ ಪರೀಕ್ಷೆಗಳನ್ನು ನಡೆಸಲು ಅಸಮರ್ಥತೆಯನ್ನು ತೋರಿಸಿದ ನಂತರ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಜೆಎನ್‌ಯು ವಿಶ್ವವಿದ್ಯಾನಿಲಯವು ಹಾಸ್ಟೆಲ್ ಶುಲ್ಕವನ್ನು ಸುಮಾರು ಶೇ 300 ರಷ್ಟು ಹೆಚ್ಚಿಸಿರುವುದನ್ನು ವಿರೋಧಿಸಿ ನಡೆಸಿದ ವಿದ್ಯಾರ್ಥಿಗಳ ಹೋರಾಟಕ್ಕೆ ಕೊನೆಗೂ ಸರ್ಕಾರ ಮಣಿದಿದ್ದು ಈಗ ತ್ವರಿತ ಕ್ರಮ ತೆಗೆದುಕೊಳ್ಳುವುದಾಗಿ ಭರವಸೆ ನೀಡಿದೆ.