Central Silk Board Junction : ಜಂಕ್ಷನ್ನಲ್ಲಿ ಮೇಲ್ಸೇತುವೆಯ ರಾಂಪ್ ಗೆ ಸಂಬಂಧಿಸಿದಂತೆ ಮೊದಲ ಬಾರಿಗೆ ನಿರಂತರವಾಗಿ 50 ಗಂಟೆಗಳ ಕಾಲ ಕಾಂಕ್ರೀಟ್ ಸುರಿದು ಸ್ಲ್ಯಾಬ್ ನಿರ್ಮಾಣ ಕಾರ್ಯವನ್ನು ಕೈಗೆತ್ತಿಕೊಳ್ಳಲಾಗಿದೆ.
Prutvi Park Square in HSR Layout: ಬೆಂಕಿ ಹಚ್ಚಿದ ಪರಿಣಾಮ ಕಚೇರಿಯಲ್ಲಿದ್ದ ಟೇಬಲ್, ಸ್ವಿಚ್ ಬೋರ್ಡ್ ಸೇರಿದಂತೆ ಅನೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಸುಮಾರು 11 ಲಕ್ಷಕ್ಕೂ ಹೆಚ್ಚು ಬೆಲೆಬಾಳುವ ಪೀಠೋಪಕರಣಗಳು ಹಾನಿಯಾಗಿವೆ ಎಂದು ತಿಳಿದುಬಂದಿದೆ.
ಬೆಂಗಳೂರಿನಲ್ಲಿ ಬಿಟ್ಟು ಬಿಡದೆ ಮಳೆ ಸುರಿಯುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ನಗರದ ಮೆಜೆಸ್ಟಿಕ್, ಕಾರ್ಪೊರೇಷನ್, ಶಾಂತಿನಗರ, ಚಾಮರಾಜಪೇಟೆ, ಟ್ರಿನಿಟಿ, MG ರೋಡ್, ಬಿಟಿಎಂ ಲೇಔಟ್, ಹೆಚ್ಎಸ್ಆರ್ ಲೇಔಟ್ ಸೇರಿದಂತೆ ಎಲ್ಲೆಡೆ ಭಾರೀ ಮಳೆಯಾಗಿದೆ..
By accepting cookies, you agree to the storing of cookies on your device to enhance site navigation, analyze site usage, and assist in our marketing efforts.