ಚೆನ್ನಮ್ಮ ಸರ್ಕಲ್ನಲ್ಲಿ ಕನ್ನಡ ಸ್ತಂಭ ನಿರ್ಮಾಣಕ್ಕೆ ಆಗ್ರಹ
ರಾತ್ರೋರಾತ್ರಿ ಉತ್ತರ ಕರ್ನಾಟಕ ಅಟೋ ಚಾಲಕರ ಸಂಘ ಧರಣಿ
ವಿವಿಧ ಕನ್ನಡ ಪರ ಸಂಘಟನೆಗಳ ಪ್ರಮುಖರಿಂದಲೂ ಸಾಥ್
ಹುಬ್ಬಳ್ಳಿ ನಗರದ ಚೆನ್ನಮ್ಮ ಸರ್ಕಲ್ನಲ್ಲಿ ಕನ್ನಡ ಸ್ತಂಭ ನಿರ್ಮಿಸ್ಬೇಕು
ಜನಪ್ರತಿನಿಧಿಗಳಿಗೆ ಅಸಡ್ಡೆ, ಮಹಾನಗರ ಪಾಲಿಕೆ ವಿರುದ್ಧ ಘೋಷಣೆ
Cricket Betting: ದಕ್ಷಿಣ ಆಫ್ರಿಕಾ ನೆದರ್ ಲೆಂಡ್ ವಿರುದ್ದ ಕ್ರಿಕೆಟ್ ಮ್ಯಾಚ್ ವೇಳೆ ಬೆಟ್ಟಿಂಗ್ ನಲ್ಲಿ ಭಾಗಿಯಾಗಿದ್ದ ಮೂವರ ಬಂಧಿಸಿದ್ದು, ಇಬ್ಬರು ಪರಾರಿಯಾಗಿದ್ದಾರೆ. ಬಂಧಿತರಿಂದ 2 ಲಕ್ಷ 39 ಸಾವಿರ ಹಣ ಹಾಗೂ ವಿವಿಧ ಕಂಪನಿಯ ಮೊಬೈಲ್ ವಶಕ್ಕೆ ಪಡೆಯಲಾಗಿದೆ.
Pralhad Joshi: ಬೆಂಗಳೂರಿನಲ್ಲಿ ಐಟಿ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ 80 ಕೋಟಿಗೂ ಅಧಿಕ ಹಣವನ್ನು ಜಪ್ತಿ ಮಾಡಿದ್ದಾರೆ. ಇನ್ನು ಮತ್ತೊಂದೆಡೆ ರಾಜ್ಯದಲ್ಲಿ ಲೋಡ್ ಶೆಡ್ಡಿಂಗ್ ಸಮಸ್ಯೆ ಉಂಟಾಗಿದೆ.
ಅ.13ಕ್ಕೆ ಪಂಚಮಸಾಲಿ 2ಎ ಮೀಸಲಾತಿ ಸಮಾವೇಶ
ಹುಬ್ಬಳ್ಳಿಯ ಗಬ್ಬೂರು ಬೈಪಾಸ್ ಪಕ್ಕದ ಮೈದಾನದಲ್ಲಿ ಆಯೋಜನೆ
ಹುಬ್ಬಳ್ಳಿಯಲ್ಲಿ ಜಯಮೃತ್ಯುಂಜಯ ಸ್ವಾಮೀಜಿ ಹೇಳಿಕೆ
ಈಗಾಗಲೇ ನಿಪ್ಪಾಣಿಯಲ್ಲಿ ಆರಂಭವಾಗಿರುವ ಹೋರಾಟ ಯಾತ್ರೆ
ಉಗ್ರರ ಅಡಗುತಾಣವಾಗುತ್ತಿದೆಯಾ ಹುಬ್ಬಳ್ಳಿ, ಧಾರವಾಡ? ಈ ವಿಷಯವನ್ನು ತುಂಬಾ ಗಂಭೀರವಾಗಿ ಪರಿಗಣಿಸಿರುವ ದೆಹಲಿ ಎನ್ಐಎ ತಂಡ ಹುಬ್ಬಳ್ಳಿ-ಧಾರವಾಡ ಕಮೀಷನರೇಟ್ ವ್ಯಾಪ್ತಿಯ ಪೊಲೀಸರು ಹಾಗೂ ಜಿಲ್ಲಾ ಪೊಲೀಸರೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ಹುಬ್ಬಳ್ಳಿ, ಧಾರವಾಡದ ಯಾವ ಅರಣ್ಯ ಪ್ರದೇಶದಲ್ಲಿ ಉಗ್ರರ ಅಡಗುತಾಣವಿದೆ ಎಂಬ ಬಗ್ಗೆ ಮಾಹಿತಿ ಕಲೆಹಾಕುತ್ತಿದ್ದು ತನಿಖೆ ಮುಂದುವರೆಸಿದ್ದಾರೆ.
ಈದ್ಗಾ ಮೈದಾನದಲ್ಲಿನ ಗಣಪತಿ ದರ್ಶನ ಪಡೆದು ಮಾತನಾಡಿದ ಶ್ರೀ ರಾಮ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್, ಮೂರು ದಿನ ಯಾವುದೇ ಗೊಂದಲ ಇಲ್ಲದೆ ಗಣೇಶ ಪ್ರತಿಷ್ಠಾಪನೆಯಾಗಿದೆ. ಹಿಂದೂ ಸಮಾಜ ಶಾಂತಿಯಿಂದ ಆಚರೆಣೆ ಮಾಡಿದ್ದು ಈದ್ಗಾ ಮೈದಾನ ಶುದ್ದಿಯಾಗಿದೆ ಎಂದರು.
ವಾಣಿಜ್ಯನಗರಿ ಹುಬ್ಬಳ್ಳಿಯ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದ ಬೆನ್ನಲ್ಲೇ ಸೋಮವಾರ ಭಾರೀ ಪೊಲೀಸ್ ಭದ್ರತೆ ನಡುವೆ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಗಣೇಶ ಮೂರ್ತಿ ಪ್ರತಿಷ್ಟಾಪನೆಗೆ ಸಕಲ ಸಿದ್ಧತೆ ಮಾಡಿಕೊಂಡಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.