ಹೆಂಡತಿ ತವರು ಮನೆ ಸೇರಿದ ಬಳಿಕ ಕುಡಿತಕ್ಕೆ ದಾಸನಾಗಿದ್ದ ರಂಗನಾಥ, ಮಾವ ಉತ್ತಮಸ್ಥನಾದರೂ ಊರಲ್ಲಿ ಅನ್ನ ಆಹಾರ ಇಲ್ಲದೆ ಅಲೆಯುತ್ತಿದ್ದ. ಆದರೆ, ಇದ್ದಕ್ಕಿದ್ದಂತೆ ಈತನ ಮಾವ ಉಮೇಶ್ ಮತ್ತು ಹೆಂಡತಿ ಅಮೃತ ಮತ್ತು ಕುಟುಂಬಸ್ಥರು ಅವನನ್ನು ಮನೆಗೆ ಕರೆತಂದು ಸರಪಳಿ ಹಾಕಿ ಬಂಧಿಸಿದ್ದಾರೆ.
Anti India Campaign: ಇಸ್ಲಾಮಿಕ್ ಮೂಲಭೂತವಾದಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಭಾರತದ ವಿರುದ್ಧ ಕುರುಡು ಪ್ರತಿಭಟನೆಯು ಎಷ್ಟು ಆಳವಾಗಿದೆಯೆಂದರೆ ಅದಕ್ಕಾಗಿ ಅವರು ಏನು ಬೇಕಾದರೂ ಮಾಡಲು ಸಿದ್ಧರಾಗಿದ್ದಾರೆ. ಈಗ ಭಾರತದ ಘನತೆಗೆ ಮಸಿ ಬಳಿಯಲು ಧನಸಹಾಯದ ಆಟವಾಡುತ್ತಿದ್ದಾರೆ.
ವಿಶ್ವಸಂಸ್ಥೆಯ ಮಾನವಹಕ್ಕುಗಳ ಸಭೆಯಲ್ಲಿ ಪಾಕಿಸ್ತಾನ ವಿರುದ್ಧ ಆರ್ಭಟಿಸಿದ ವಿಶ್ವಸಂಸ್ಥೆಯಲ್ಲಿನ ಭಾರತದ ಶಾಶ್ವತ ಕಾರ್ಯದರ್ಶಿ ಸೀಮಾ ಪೂಜನಿ , ಜಮ್ಮು ಕಾಶ್ಮೀರ ಮತ್ತು ಲಡಾಖ್ ಭಾರತದ ಅವಿಭಾಜ್ಯ ಅಂಗ. ಅಲ್ಲಿಯ ಆಡಳಿತ ಭಾರತದ ಆಂತರಿಕ ವಿಚಾರ ಎಂದು ಗುಡುಗಿದ್ದಾರೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.