NIA Raids: ದೇಶದ ಹಲವು ರಾಜ್ಯಗಳಲ್ಲಿ ದಾಳಿ ನಡೆಸಿರುವ ಎನ್ಐಎ ಉದ್ಯೋಗ ಕೊಡಿಸುವುದಾಗಿ ಸುಳ್ಳು ಭರವಸೆ ನೀಡಿ ಭಾರತೀಯ ಯುವಕರನ್ನು ವಿದೇಶಗಳಿಗೆ ಕಳ್ಳಸಾಗಣೆ ಮಾಡುತ್ತಿದ್ದ ಐದು ಜನರನ್ನು ಬಂಧಿಸಿದೆ.
ಸಾಮಾಜಿಕ ಜಾಲತಾಣಗಳಲ್ಲಿ ಗ್ರಾಹಕರನ್ನ ಸೆಳೆದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ವಿದೇಶಿ ಮಹಿಳೆಯ ಸೇರಿ ಐವರು ಆರೋಪಿಗಳನ್ನ ಬೈಯ್ಯಪ್ಪನಹಳ್ಳಿ ಹಾಗೂ ಹಲಸೂರು ಠಾಣಾ ಪೊಲೀಸರು ಬಂಧಿಸಿದ್ದಾರೆ. ಟರ್ಕಿ ಮೂಲದ ಬಯೋನ್ಯಾಜ್, ಬಿ.ಇ. ಪದವೀಧನಾಗಿರುವ ವೈಶಾಕ್, ತಮಿಳುನಾಡು ಮೂಲದ ಸಾಫ್ಟ್ವೇರ್ ಇಂಜಿನಿಯರ್ ಗೋವಿಂದರಾಜು, ಪ್ರಕಾಶ್ ಹಾಗೂ ಅಕ್ಷಯ್ ಬಂಧಿತ ಆರೋಪಿಗಳಾಗಿದ್ದಾರೆ.
Human Trafficking: ಮಾನವ ಕಳ್ಳ ಸಾಗಾಣೆ ಆರೋಪದ ಮೇಲೆ ನಾಲ್ಕು ದಿನಗಳ ಕಾಲ ಪ್ಯಾರಿಸ್ (ಫ್ರಾನ್ಸ್) ವಶದಲ್ಲಿದ್ದ ವಿಮಾನ ಇಂದು (ಮಂಗಳವಾರ) 280 ಪ್ರಯಾಣಿಕರನ್ನು ಹೊತ್ತು ಮುಂಬೈಗೆ ತಲುಪಿದೆ...
NIA: ಕೇಂದ್ರ ಗೃಹ ಸಚಿವ ಅಮಿತ್ ಶಾ ಐದು ಅಂತರಾಷ್ಟ್ರೀಯ ಮಾನವ ಕಳ್ಳಸಾಗಣೆ ಮಾಡ್ಯೂಲ್ಗಳ ವಿರುದ್ಧ ಕೈಗೊಂಡಿರುವ ಕ್ರಮಕ್ಕಾಗಿ, ರಾಷ್ಟ್ರೀಯ ತನಿಖಾ ಸಂಸ್ಥೆಯನ್ನು (ಎನ್ಐಎ) ಶ್ಲಾಘಿಸಿದ್ದಾರೆ. ಇದರ ಸಂಪೂರ್ಣ ಮಾಹಿತಿ ಇಲ್ಲಿದೆ.
ನೈಜೀರಿಯಾದ ರಿವರ್ಸ್ ಸ್ಟೇಟ್ ಪೋಲೀಸ್ ಕಮಾಂಡ್ 10 ಮಹಿಳೆಯರನ್ನು ಗರ್ಭಧರಿಸಿದ ಮೇಲೆ ನೋಬಲ್ ಉಜುಚಿ ಎಂದು ಗುರುತಿಸಲಾದ 17 ವರ್ಷದ ಹುಡುಗನನ್ನು ಬಂಧಿಸಲಾಗಿದೆ.ಕಾನೂನು ಜಾರಿ ಅಧಿಕಾರಿಗಳ ಪ್ರಕಾರ, ಇಬ್ಬರು ಶಂಕಿತರು ಮತ್ತು ಇಬ್ಬರು ಮಹಿಳೆಯರು, ಫೇವರ್ ಬ್ರೈಟ್, 30; ಮತ್ತು ಪೀಸ್ ಅಲಿಕೋಯ್, 40 ರವರು ಬೇಬಿ ಫ್ಯಾಕ್ಟರಿಯನ್ನು ನಡೆಸುತ್ತಿದ್ದರು ಎನ್ನಲಾಗಿದೆ.
ಐಟಿ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಮಾನವ ಕಳ್ಳಸಾಗಣೆ ಜಾಡು ಬೆಳಕಿಗೆ ಬಂದಿದೆ. ಬಾಂಗ್ಲಾ ಮೂಲದ ಮಹಿಳೆಯರನ್ನ ನಗರಕ್ಕೆ ಕರೆತಂದು, ಕೆಲಸ ಕೊಡಿಸೋ ನೆಪದಲ್ಲಿ ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ಆಘಾತಕಾರಿ ಘಟನೆ ಬಯಲಾಗಿದೆ.
By accepting cookies, you agree to the storing of cookies on your device to enhance site navigation, analyze site usage, and assist in our marketing efforts.